Tag: vittla
ಕಡಬ: ಬಾರ್ ಸಿಬ್ಬಂದಿಯಿಂದ ಮಾಲಕನಿಗೆ 6.57 ಲಕ್ಷ ರೂ ವಂಚನೆ; ಪ್ರಕರಣ ದಾಖಲು
ಕಡಬ: ಬಾರ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊರ್ವ 6,57,104 ಮೌಲ್ಯದ ಮಧ್ಯ ಮಾರಾಟ ಮಾಡಿ ವ್ಯಾಪಾರದ ನಗದನ್ನು ಕಳವು ಮಾಡಿ ಪರಾರಿಯಾದ ಘಟನೆ ಕಡಬ ಬಿಳಿನೆಲೆ ಗ್ರಾಮದ ನೆಟ್ಟಣ ಎಂಬಲ್ಲಿ ನಡೆದಿದೆ.
ವಿಶಾಲ್ ಸ್ಟೀಫನ್(25) ಬಿಳಿನೆಲೆ...
ಉಡುಪಿ: ನಕಲಿ ಚಿನ್ನ ನೀಡಿ ವಂಚನೆ; ಆರೋಪಿಯ ಬಂಧನ
ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಎಂದು ಗುರುತಿಸಲಾಗಿದೆ.
ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ...
ಮೈಸೂರು ಅರಮನೆ ಬಳಿ ನೈಟ್ರೋಜನ್ ಗ್ಯಾಸ್ ಸ್ಪೋಟ; ಓರ್ವ ಸಾವು
ಮೈಸೂರು: ನೈಟ್ರೋಜನ್ ಗ್ಯಾಸ್ ಸ್ಪೋಟಗೊಂಡ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಅರಮನೆಯ ಮುಂಭಾಗ ನಡೆದಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್‌ಗೆ ಗ್ಯಾಸ್ ತುಂಬುವ...
ಖೋಟಾ ನೋಟು ಚಲಾವಣೆ; ಬಾಲಕ ಸೇರಿ 6 ಮಂದಿ ಆರೋಪಿಗಳ ಬಂಧನ
ವಿಜಯನಗರ : ಹರಪನಹಳ್ಳಿ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಬಾಲಕ ಸೇರಿ 6 ಮಂದಿ ಆರೋಪಿಗಳನ್ನು ಬಂಧಿಸಿ 500 ರೂ. ಮುಖ ಬೆಲೆಯ...
ಸುಳ್ಯ: ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಆಟೋ ಚಾಲಕ
ಸುಳ್ಯ: ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೈಪಡ್ಕ ಎಂಬಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಮಹಿಳೆಯೊಬ್ಬರನ್ನು ಆಟೋ ಚಾಲಕ ಗುರುಪ್ರಕಾಶ್ ಅವರು ರಕ್ಷಿಸಿದ್ದಾರೆ.
ಮಂಗಳವಾರದಂದು ಕೈಪಡ್ಕದಲ್ಲಿ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದರು. ಈ ಸಂದರ್ಭದಲ್ಲಿ ಅದೇ ರಸ್ತೆಯಲ್ಲಿ...
ಡ್ರಗ್ಸ್ ಮಾರಾಟ ಪ್ರಕರಣ; ಮಹಿಳಾ ಟೆಕ್ಕಿ ಸೇರಿದಂತೆ ನಾಲ್ವರ ಬಂಧನ
ಹೈದರಾಬಾದ್: ಮಾದಕವಸ್ತು ಜಾಲಕ್ಕೆ ಸಂಬಂಧಿಸಿದಂತೆ 21 ವರ್ಷದ ಮಹಿಳಾ ಸಾಫ್ಟ್‌ವೇರ್ ಎಂಜಿನಿಯರ್, ಆಕೆಯ ಗೆಳೆಯ ಮತ್ತು ಇಬ್ಬರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಶ್ಮಿತಾ ದೇವಿ ಅಲಿಯಾಸ್ ಲಿಲ್ಲಿ(21), ಉಮ್ಮಿಡಿ ಇಮ್ಯಾನುಯೆಲ್(25), ಜಿ...
ಮಂಗಳೂರು: ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ
ಮಂಗಳೂರು: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಮಂಗಳೂರಿನ ವೆಲೆನ್ಸಿಯಾ ಪ್ರದೇಶದಲ್ಲಿರುವ ರಿಟ್ರೀಟ್ ಹೌಸ್ ಸಮೀಪ ಗುರುವಾರ ಮುಂಜಾನೆ ನಡೆದಿದೆ.
ಮೂಲಗಳ ಪ್ರಕಾರ, ನಂದಿಗುಡ್ಡ ಕಡೆಯಿಂದ ಕಂಕನಾಡಿ ಕಡೆಗೆ ತೆರಳುತ್ತಿದ್ದ ಕಾರು...
ಕಡಂಬು:(ಡಿ.26-28) ಶ್ರೀ ಕಲ್ಕುಡ ಕಲ್ಲುರ್ಟಿ, ಕೊಡಮಣಿತ್ತಾಯ,ರುದ್ರಾಂಡಿ ಹಾಗೂ ಪರಿವಾರ ದೈವಂಗಳ ದೈವಸ್ಥಾನದಲ್ಲಿ ಪ್ರತಿಷ್ಠಾ ನೇಮೋತ್ಸವ...
ಕಡಂಬು: ಶ್ರೀ ಕಲ್ಕುಡ ಕಲ್ಲುರ್ಟಿ, ಕೊಡಮಣಿತ್ತಾಯ, ರುದ್ರಾಂಡಿ ಹಾಗೂ ಪರಿವಾರ ದೈವಂಗಳ ದೈವಸ್ಥಾನದಲ್ಲಿ ಡಿಸೆಂಬರ್ 26/12/2025ನೇ ಶುಕ್ರವಾರ ಪ್ರತಿಷ್ಠಾ ನೇಮೋತ್ಸವ ಮತ್ತು ನಾಗಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ.
ದಿನಾಂಕ: 26/12/2025ನೇ ಶುಕ್ರವಾರ ಸಂಜೆ 6:00ಕ್ಕೆ ಕೊಡಮಣಿತ್ತಾಯ...
ಬಂಟ್ವಾಳ: ಅಕ್ರಮ ಮದ್ಯ ಮಾರಾಟ; ಆರೋಪಿಯ ಬಂಧನ
ಬಂಟ್ವಾಳ: ಹೋಟೆಲ್‌ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನೆತ್ರಕೆರೆ ನಿವಾಸಿ ಹರೀಶ್ ಎಂದು ಗುರುತಿಸಲಾಗಿದೆ.
ಕಳ್ಳಿಗೆ ಗ್ರಾಮದ ನೆತ್ರಕೆರೆ ಹೊಟೇಲ್‌ನಲ್ಲಿ ಪರವಾನಗಿ ಇಲ್ಲದ ಮದ್ಯವನ್ನು...
ವಿಟ್ಲ: (ಡಿ.26) ಸ್ಮಾರ್ಟ್ ಚಿಲ್ ಝೋನ್ ಶುಭಾರಂಭ
ವಿಟ್ಲ: ಐಸ್ ಕ್ರೀಮ್, ಜ್ಯೂಸ್ ಹಾಗೂ ಇನ್ನಿತರ ಕೋಲ್ಡ್ ಐಟಮ್ಸ್‌ನನ್ನು ಒಳಗೊಂಡ ಸ್ಮಾರ್ಟ್ ಚಿಲ್ ಝೋನ್ ಡಿಸೆಂಬರ್ 26/12/2025ನೇ ಶುಕ್ರವಾರದಂದು ಶುಭಾರಂಭಗೊಳ್ಳಲಿದೆ.
ಇಲ್ಲಿ ಐಡಿಯಲ್ ಐಸ್ ಕ್ರೀಮ್, ಫ್ರೆಶ್ ಜ್ಯೂಸ್ ಮತ್ತು ಮಿಲ್ಕ್ ಶೇಕ್‌ಗಳು...
















