Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಕಳವು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಪ್ರಕರಣ: ರೆಸ್ಟೋರೆಂಟ್ ನೌಕರನಿಗೆ 3 ವರ್ಷ ಜೈಲು-₹10,000...

ಪುತ್ತೂರು: ಈಶ್ವರಮಂಗಲದ ರೆಸ್ಟೋರೆಂಟ್‌ನಲ್ಲಿ ನಡೆದ ನಗದು ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದ ನೌಕರನಿಗೆ ಪುತ್ತೂರು ಎ.ಎಸ್.ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಐವರ್ನಾಡು ನಿವಾಸಿ ಶಿವಪ್ರಸಾದ್...

ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಬಸ್‌; 7 ಮಂದಿ ಮೃತ್ಯು

ಚೆನ್ನೈ: ಸಾರಿಗೆ ಬಸ್‌ನ ಟೈರ್ ಸ್ಫೋಟಗೊಂಡು 2 ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಮೃತಪಟ್ಟ ಘಟನೆ ತಿರುಚಿರಾಪಳ್ಳಿ – ಚೆನ್ನೈ ಹೆದ್ದಾರಿಯಲ್ಲಿ ನಡೆದಿದೆ. ಬಸ್‌ ತಿರುಚಿರಾಪಳ್ಳಿಯಿಂದ ಚೆನ್ನೈಗೆ ತೆರಳುತ್ತಿತ್ತು. ಈ ವೇಳೆ...

ಬ್ರಹ್ಮಾವರ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಾಸು ಬಾರದೇ ನಾಪತ್ತೆ

ಬ್ರಹ್ಮಾವರ: ಮನೆಯಿಂದ ಸ್ಕೂಟರ್‌ನಲ್ಲಿ ಹೋದ ವ್ಯಕ್ತಿ ವಾಪಾಸ್ಸು ಬಾರದೇ ನಾಪತ್ತೆಯಾದ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಉಳ್ಳೂರು ಗ್ರಾಮದ ಅಣ್ಣಯ್ಯ ನಾಯ್ಕ ಎಂಬವರ ಮಗ ಸಂದೀಪ್ ಎ.(37) ಎಂದು ಗುರುತಿಸಲಾಗಿದೆ. ಡಿ.20ರಂದು ಬೆಳಗ್ಗೆ ಸಂದೀಪ್...

ಮಂಗಳೂರು: ಚಾಲಕನಿಲ್ಲದೇ ಕಾರು ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ತಪ್ಪಿದ ಅನಾಹುತ

ಮಂಗಳೂರು: ಪಾರ್ಕ್ ಮಾಡಿದ್ದ ಕಾರೊಂದು ಚಾಲಕನಿಲ್ಲದೇ ಸ್ವಯಂಚಾಲಿತವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಜೈಲ್ ರೋಡ್‌‌ನಲ್ಲಿ ನಡೆದಿದೆ. ಮುಂದೆಯೇ ಇಳಿಜಾರು ರಸ್ತೆ ಇದ್ದು, ಸದ್ಯ ಸಂಭಾವ್ಯ ಅಪಾಯ ತಪ್ಪಿದೆ. ರಸ್ತೆಯಲ್ಲಿ...

ಅಮೆರಿಕದ ಇಂಟರ್‌ನೆಟ್ ಉಪಗ್ರಹವನ್ನ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಭಾರತದ ಬಾಹುಬಲಿ

ಶ್ರೀಹರಿಕೋಟಾ: ಅಮೆರಿಕದ ಬ್ಲೂಬರ್ಡ್-೬ ಉಪಗ್ರಹವನ್ನು ಭಾರತದ 'ಬಾಹುಬಲಿ' ರಾಕೆಟ್ ಮಾರ್ಕ್-3 (LVM3)-M6 ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದೆ. ಶ್ರೀಹರಿಕೋಟಾ ಉಡ್ಡಯನ ಕೇಂದ್ರದ ಎರಡನೇ ಲಾಂಚ್ ಪ್ಯಾಡ್‌ನಿಂದ ಬೆಳಗ್ಗೆ 8:54ಕ್ಕೆ ಮಾರ್ಕ್ 3 ರಾಕೆಟ್...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025

ವಿಟ್ಲ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025...

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆ; ಬಿಜೆಪಿಗೆ ಗೆಲುವು

ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಒಟ್ಟು 18 ಕ್ಷೇತ್ರಗಳನ್ನು ಹೊಂದಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿಗೆ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದರೆ ಕಾಂಗ್ರೆಸ್...

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ.ಎಸ್ ಪ್ರಭಾಕರ್ ನಿಧನ

ಉಜಿರೆ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಪ್ರೊ.ಎಸ್ ಪ್ರಭಾಕರ್ ಅವರು ಇಂದು(ಡಿ.24) ನಿಧನರಾದರು. ಎಸ್‌.ಡಿ.ಎಂ ಕಾಲೇಜು (ಸ್ವಾಯತ್ತ) ಇದರ ನಿವೃತ್ತ ಪ್ರಾಂಶುಪಾಲರೂ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮಾಜಿ ಕಾರ್ಯದರ್ಶಿಯಾಗಿ ಪ್ರೊ. ಎಸ್ ಪ್ರಭಾಕರ್ ಅವರು...

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್‌ಗೆ ಲುಕ್‌ಔಟ್ ನೋಟಿಸ್ ಜಾರಿ

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್ ಜಾರಿಮಾಡಿದೆ. ಈ ಹಿನ್ನೆಲೆ ಬೈರತಿ ಅವರಿಗೆ...

ಬೆಳ್ತಂಗಡಿ: ಪತಿ ಹತ್ಯೆ ಪ್ರಕರಣ; ಮಾನಸಿಕ ಅಸ್ವಸ್ಥತೆ ಹಿನ್ನೆಲೆ ಪತ್ನಿಯನ್ನು ಖುಲಾಸೆಗೊಳಿಸಿದ ಕೋರ್ಟ್

ಮಂಗಳೂರು: ತಾಲೂಕಿನ ನಾವೂರು ಗ್ರಾಮದಲ್ಲಿ ನಡೆದ ಪತಿ ಹತ್ಯೆ ಪ್ರಕರಣದಲ್ಲಿ ಅಪರೂಪದ ನ್ಯಾಯಾಂಗ ನಿರ್ಣಯ ಹೊರಬಿದ್ದಿದೆ. ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು, ಆರೋಪಿಯಾದ ಎಲಿಯಮ್ಮ...
error: Content is protected !!