Friday, November 6, 2026
spot_imgspot_img
spot_imgspot_img
Home Tags Vittla

Tag: vittla

ಕುಂದಾಪುರ: ಅಂದ‌ರ್ ಬಾಹರ್ ಅಡ್ಡೆಗೆ ಪೊಲೀಸ್‌ ದಾಳಿ; ಮೂವರ ಬಂಧನ

ಕುಂದಾಪುರ: ಕಾಳಾವರ ಗ್ರಾಮದ ಅರೆಕಲ್ಲು ಜನತಾ ಕಾಲೂನಿ ಹತ್ತಿರದ ಸರಕಾರಿ ಹಾಡಿಯಲ್ಲಿ ಡಿ.20ರಂದು ರಾತ್ರಿ ವೇಳೆ ಅಂದ‌ರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಮೂವರನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಾಕೇಶ್(24), ಮ್ಯಾಕ್ಸಿ...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರಕ್ಕೆ ಆಲಂಪಾಡಿ...

ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಶ್ರೀ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ ಕಾರ್ಯಕ್ರಮ ಡಿ. 23 ರಿಂದ 25 ರವರೆಗೆ ನಡೆಯಲಿದೆ. ಇಂದು ಬೆಳಗ್ಗೆ ಗಣಪತಿ...

ವಿಟ್ಲ: ಶ್ರೀ ಎನರ್ಜಿ ಸೋಲಾರ್‌ ಸಂಸ್ಥೆಯಲ್ಲಿ ಕ್ರಿಸ್ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ವಿಶೇಷ...

ವಿಟ್ಲ ಮಂಗಳೂರು ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಎನರ್ಜಿ ಸೋಲಾರ್‌ ಸಂಸ್ಥೆಯಲ್ಲಿ ಕ್ರಿಸ್ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ಡಿ. 20 ರಿಂದ ಜ. 4 ರವರೆಗೆ ವಿಶೇಷ ಡಿಸ್ಕೌಂಟ್‌ ಆಫರ್‌ ಲಭ್ಯವಿದೆ. 150ah 10000/-...

ವಿಟ್ಲ: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನ ಜಾಗೃತಿ ರಥಯಾತ್ರೆ- ಸಭಾ ಕಾರ್ಯಕ್ರಮ

ವಿಟ್ಲ: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಜನ ಜಾಗೃತಿ ರಥವು ವಿಟ್ಲ ಜೈನ ಬದಿಯಿಂದ ವಿಟ್ಲ ಬಸವನಗುಡಿ ವಿಟ್ಠಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ತನಕ ಸಂಚರಿಸಿ ಜಾಗೃತಿ ಮೂಡಿಸಿತು. ಜಾಗೃತಿ ರಥಯಾತ್ರೆಯಲ್ಲಿ...

ಕನ್ಯಾಡಿ: ಅಕ್ರಮ ಇಸ್ಪಿಟ್‌ ಅಡ್ಡೆಗೆ ಪೊಲೀಸ್‌ ದಾಳಿ; ಸೊತ್ತುಗಳು ಸಹಿತ 13 ಮಂದಿ ವಶಕ್ಕೆ

ಕನ್ಯಾಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ-2 ಎಂಬಲ್ಲಿರುವ ಅರ್ಕ ಕನ್ವೆನ್ಸನ್‌ ಹಾಲ್‌ನಲ್ಲಿ ಅಕ್ರಮವಾಗಿ ಅಂದರ್‌ ಬಾಹರ್‌ ಎಂಬ ಇಸ್ಪಿಟ್‌ ಆಟವಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಗ್ರಾಮಾಂತರ ವೃತ್ತನಿರೀಕ್ಷಕರ ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿದ್ದು 13...

ಉಳ್ಳಾಲ: ಸಾರ್ವಜನಿಕ ಸ್ಥಳದಲ್ಲಿ ಎಮ್‌ಡಿಎಮ್ಎ ಮಾರಾಟ; ಓರ್ವ ಆರೋಪಿಯ ಬಂಧನ

ಉಳ್ಳಾಲ: ತಲಪಾಡಿ ಗ್ರಾಮದ ಕೆ.ಸಿ ರೋಡ್ ಫಲಾಹ್ ಶಾಲಾ ಬಸ್ಸು ನಿಲ್ದಾಣದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಎಮ್ ಡಿಎಮ್ಎ ಕ್ರಿಸ್ಟಲ್ ಎಂಬ ಮಾದಕ ವಸ್ತುವನ್ನು ಮಾರಾಟದಲ್ಲಿ ತೊಡಗಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಸೋಮವಾರದಂದು...

ಧರ್ಮನಗರ: (ಡಿ.26) ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ...

ಧರ್ಮನಗರ: ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂಜಿಯಲ್ಲಿರುವ ಮಿತ್ತೂರು ವೇದಮೂರ್ತಿ ಪುರೋಹಿತ ಗೋಪಾಲಕೃಷ್ಣ ಭಟ್‌ ಇವರ ನೇತೃತ್ವದಲ್ಲಿ ಶ್ರೀ ಜಯದುರ್ಗಾಪರಮೇಶ್ವರಿ ದೇವಿಯ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿಸೆಂಬರ್‌ 26-12-2025ನೇ...

ವಿಟ್ಲ: ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬೀಟ್‌ ಸಿಬ್ಬಂದಿಯ ವರದಿ ಮತ್ತು ಮೇಲಾಧಿಕಾರಿಯ ಸಹಿ ಫೋರ್ಜರಿ;...

ವಿಟ್ಲ: ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬೀಟ್‌ ಸಿಬ್ಬಂದಿಯ ವರದಿ ಮತ್ತು ಮೇಲಾಧಿಕಾರಿಯ ಸಹಿ ಫೋರ್ಜರಿ ಮಾಡಿದ ಆರೋಪದ ಮೇಲೆ ವಿಟ್ಲ ಪೋಲೀಸ್ ಠಾಣೆಯ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತರನ್ನು ವಿಟ್ಲ ಪೊಲೀಸ್...

ವಿಟ್ಲ: ಕಲ್ಲಕಟ್ಟ ಶ್ರೀ ಮಂಜುನಾಥ ಸಂಕೀರ್ಣದಲ್ಲಿ ರಕ್ಷಾ ಕ್ಲಿನಿಕ್‌ನ ಎರಡನೇ ಶಾಖೆ ಶುಭಾರಂಭ

ಆರೋಗ್ಯಕರ ಸಮಾಜ ನಿರ್ಮಿಸಲು ಕ್ಲಿನಿಕ್ ಸಹಕಾರಿಯಾಗಿದೆ- ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ವಿಟ್ಲ: ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಕ್ಲಿನಿಕ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವೇಗವಾಗಿ ಬೆಳೆಯುತ್ತಿರುವ ವಿಟ್ಲ ಪಟ್ಟಣಕ್ಕೆ ಅತ್ಯಗತ್ಯವಾದ ಮತ್ತೊಂದು...

ವಿಟ್ಲ: ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ಪ.ಪಂ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟ್ಟುರವರ...

ವಿಟ್ಲ: ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಕಳೆದ 23 ವರ್ಷಗಳಿಂದ ಸಾಮಾಜಿಕವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಘಟನೆಯು ಈ ಬಾರಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ಗೌಡ ನಾಯ್ತೋಟ್ಟು ಇವರ...
error: Content is protected !!