Tag: vittla
ಕಾಸರಗೋಡು: ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆ
ಕಾಸರಗೋಡು: ಬೇಕಲ ಠಾಣಾ ವ್ಯಾಪ್ತಿಯ ಪಾಲಕುನ್ನು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಪತ್ತೆಯಾದ ಬಗ್ಗೆ ಬೇಕಲ ಪೊಲೀಸರು ಹಾಗೂ ರೈಲ್ವೆ ಭದ್ರತಾ ಪಡೆ ತನಿಖೆ ಆರಂಭಿಸಿದ್ದಾರೆ.
ರಾತ್ರಿ ಎಂಟೂವರೆ ಸುಮಾರಿಗೆ ಕೋಟಿ ಕುಳಂ...
ರಷ್ಯಾ ಸೇನೆ ಸೇರಲು ಒತ್ತಾಯ-ಉಕ್ರೇನ್‌ನಿಂದ SOS ವಿಡಿಯೋ ಹರಿಬಿಟ್ಟ ಗುಜರಾತ್ ವಿದ್ಯಾರ್ಥಿ
ಮಾಸ್ಕೋ: ಉನ್ನತ ವಿದ್ಯಾಭ್ಯಾಸಕ್ಕಾಗಿ ರಷ್ಯಾಗೆ ತೆರಳಿದ್ದ ಗುಜರಾತ್ ಮೂಲದ ವಿದ್ಯಾರ್ಥಿಯನ್ನು ಅಲ್ಲಿನ ಸೇನೆಗೆ ಸೇರಲು ಒತ್ತಾಯಿಸಿದ್ದು, ಈ ಸಂಬಂಧ ವಿದ್ಯಾರ್ಥಿ ಉಕ್ರೇನ್‌ನಿಂದ SOS (ತುರ್ತು ಸಂದರ್ಭಗಳಲ್ಲಿ ಮಾಡುವ ಲೈವ್ ವಿಡಿಯೋ ಕರೆ) ವಿಡಿಯೋ...
ಚಂದಳಿಕೆ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಮಕ್ಕಳ ಕಲಾಲೋಕ 19 ನೇ ವರ್ಷದ...
ವಿಟ್ಲ: ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಮಕ್ಕಳ ಕಲಾ ಲೋಕ ಇದರ 19 ನೇ ವರ್ಷದ "ಮಕ್ಕಳ ಸಾಹಿತ್ಯ ಸಮ್ಮೇಳನ" ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆಯ ವಿಠಲ...
ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರಕ್ಕೆ ಸಾಗಿಬಂದ...
ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರದಲ್ಲಿ ಶ್ರೀ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ ಡಿ. 23,24,25 ರಂದು ನಡೆಯಲಿದೆ. ಡಿ. 21 ರಂದು ಆಕರ್ಷಣೀಯ ಹೊರಕಾಣಿಕೆ...
ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಶೆಟ್ಟಿಯವರಿಂದ ಚಾಲನೆ
ವಿಟ್ಲ: ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿ....
ವಿನೂತನ ಯುವಕ ಮಂಡಲ (ರಿ) ಬೋಳಂತಿಮೊಗರು ವಾರ್ಷಿಕ ಮಹಾಸಭೆ; 2025-26ರ ಸಾಲಿನ 24ನೇ ವರ್ಷದ...
ವಿನೂತನ ಯುವಕ ಮಂಡಲ (ರಿ) ಬೋಳಂತಿಮೊಗರು ವಿಟ್ಲ ಇದರ ವಾರ್ಷಿಕ ಮಹಾಸಭೆಯು ವಿನೂತನ ಸಭಾಂಗಣದಲ್ಲಿ ದಿನಾಂಕ 21/12/2025 ಆದಿತ್ಯವಾರ ನಡೆಯಿತು.
ಸಭೆಯಲ್ಲಿ 2025-26ರ ಸಾಲಿನ 24ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ನೂತನ ಅಧ್ಯಕ್ಷರಾಗಿ...
ಗುಂಡ್ಯ: ಅಂಬ್ಯುಲೆನ್ಸ್ ಕಳ್ಳತನ ಪ್ರಕರಣ; ಆರೋಪಿಯ ಬಂಧನ
ಗುಂಡ್ಯ: ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯಲೆನ್ಸ್‌ನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಅಂಬ್ಯುಲೈನ್ಸ್‌ನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿ ಕಾರ್ಕಳ ನಿವಾಸಿ ಶೋದನ್ (22) ಎಂದು...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ ಸತ್ಯನಾರಾಯಣ ಪೂಜೆ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ) ವಿಟ್ಲ ಸತ್ಯನಾರಾಯಣ ಪೂಜೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಕುಶಾಲಪ್ಪ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾಕ್ಟರ್ ರೇಣುಕಾ ಪ್ರಸಾದ್ ಕೆ...
ಸುಳ್ಯ: ನಿಂತಿದ್ದ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿ- ಚಾಲಕನಿಗೆ ಗಂಭೀರ ಗಾಯ
ಸುಳ್ಯ: ಗೂನಡ್ಕ ಬಳಿ ನಿಂತಿದ್ದ ಮಾರುತಿ ಓಮ್ನಿ ಕಾರಿಗೆ ಗುದ್ದಿ ಲಾರಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಪೈಪ್‌ಗಳನ್ನು ಸಾಗಿಸುತ್ತಿದ್ದ ಲಾರಿ ಮಡಿಕೇರಿಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ....
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮಹಿಳಾ ಘಟಕದ ನೇತೃತ್ವದಲ್ಲಿ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ವಿಟ್ಲ ಇದರ ಮಹಿಳಾ ಘಟಕದ ನೇತೃತ್ವದಲ್ಲಿ ಅಕ್ಷಯ ಭಜನಾ ಮಂಡಳಿಯ ತರಬೇತಿ ಪಡೆದ ಸದಸ್ಯರಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ಸನ್ನಿಧಿಯಲ್ಲಿ ಭಜನಾ...
















