Sunday, November 8, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಸಾವು

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51)ಎಂದು ಗುರುತಿಸಲಾಗಿದೆ. ಬನ್ನೂರು ಮೇಲ್ಮಜಲು ನಿವಾಸಿ ಕಂದಾಯ ಇಲಾಖೆಯ ನಿವೃತ್ತ ಖಜಾನಾಧಿಕಾರಿ ವಿಠಲ...

ಉಡುಪಿ: ಬೈಕ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್; ಸವಾರ ಮೃತ್ಯು

ಉಡುಪಿ: ಖಾಸಗಿ ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ಬ್ರಹ್ಮಾವರ ಹಂದಾಡಿ ಗ್ರಾಮದ ಅಂಬಿಕಾ ಪಾರಂ ಬಳಿ ನಡೆದಿದೆ. ಮೃತರನ್ನು ಪವನ್ ಎಂದು ಗುರುತಿಸಲಾಗಿದೆ. ಇವರು ಬೈಕ್‌ನಲ್ಲಿ ಬಾರ್ಕೂರು ಕಡೆಯಿಂದ ಬ್ರಹ್ಮಾವರ...

ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಲಾಂಛನ ಬಿಡುಗಡೆ

ವಿಟ್ಲ: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಿನ್ನೆಲೆಯಲ್ಲಿ ಲಾಂಛನ ಬಿಡಗಡೆ ಕಾರ್ಯಕ್ರಮ ಶೃಂಗೇರಿಯಲ್ಲಿ ನಡೆಯಿತು. ಶೃಂಗೇರಿ ದಕ್ಷಿಣಾಮ್ನಾಯ ಶಾರಾದಾಪೀಠದ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ವಿದುಶೇಖರ ಭಾರತೀ ಮಹಾಸ್ವಾಮೀಜಿಯವರು ಅಷ್ಟಬಂಧ...

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ಆಯ್ಕೆ

ಹೊಸದಿಲ್ಲಿ: ಬಿಜೆಪಿಯ ಸಂಸದೀಯ ಮಂಡಳಿ ಬಿಹಾರದ ಸಚಿವ ನಿತಿನ್‌ ನಬಿನ್‌ ಅವರನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಬಿಹಾರದ ಸಂಪುಟ ಸಚಿವ ಮತ್ತು ಐದು ಬಾರಿ ಶಾಸಕರಾಗಿರುವ 45 ವರ್ಷದ ನಿತಿನ್ ನಬಿನ್...

ವಿಟ್ಲ: ಸ್ಮಾರ್ಟ್‌ ಸೆಲೆಕ್ಷನ್‌ ಡ್ರೆಸ್‌ ಮಳಿಗೆಗೆ ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಕೆಲಸ...

ವಿಟ್ಲ ಪುತ್ತೂರು ರಸ್ತೆಯ ಎಂಪಾಯರ್‌ ಮಹಲ್‌ನಲ್ಲಿ ಕಾರ್ಯಾಚರಿಸುತ್ತಿರುವ ಸ್ಮಾರ್ಟ್‌ ಸೆಲೆಕ್ಷನ್‌ ಡ್ರೆಸ್‌ ಶಾಪ್‌ಗ್ ಪಾರ್ಟ್ ಟೈಮ್ ಹಾಗೂ ಫುಲ್ ಟೈಮ್ ಕೆಲಸ ಮಾಡಲು ಮಹಿಳೆಯರು ಬೇಕಾಗಿದ್ದಾರೆ.ವಿಟ್ಲ ಆಸುಪಾಸಿನವರಿಗೆ ಮೊದಲ ಆದ್ಯತೆ ನೀಡಲಾಗುವುದು. ಹೆಚ್ಚಿನ...

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಗು ಮೃತ್ಯು..!

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ನಾಲ್ಕು ವರ್ಷ ಮಗು ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಎಚ್‌ಎಎಲ್‌ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಪ್ಪನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶ್ರೀಶೈಲ್‌ ಎಂಬುವವರ ಪುತ್ರಿ ಮನುಶ್ರೀ...

ಉಡುಪಿ : ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ಲೋಕಾಯುಕ್ತ ದಾಳಿ..!

ಕಾಪು: ಕಂದಾಯಕ್ಕೆ ಸಂಬಂಧಿಸಿದ ಕಡತಗಳು ವಿಲೇವಾರಿ ಯಾಗದೆ ಬಾಕಿ ಉಳಿದಿರುವ ಬಗ್ಗೆ ಬಂದ ದೂರಿನಂತೆ ಉಡುಪಿ ಲೋಕಾಯುಕ್ತ ಪೊಲೀಸರು ಗುರುವಾರ ಕಾಪು ನಗರ ಯೋಜನಾ ಪ್ರಾಧಿಕಾರಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಸಾರ್ವಜನಿಕ ಹಿತಾಸಕ್ತಿಯ...

ಬೈಂದೂರು: ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು..!

ಬೈಂದೂರು: ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ದೋಣಿಯಿಂದ ಮೀನುಗಾರ ರೊಬ್ಬರು ಆಯತಪ್ಪಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೈಂದೂರು ಉಪ್ಪುಂದ ಗ್ರಾಮದ ಮಡಿಕಲ್ ಬಳಿ ನಡೆದಿದೆ. ಮೃತರನ್ನು ಹರಿಶ್ಚಂದ್ರ ಖಾರ್ವಿ ಎಂದು ಗುರುತಿಸಲಾಗಿದೆ. ಇವರು ದೋಣಿಯಲ್ಲಿ...

ಹೆಬ್ರಿ: ಕೂಡ್ಲು ಫಾಲ್ಸ್‌ನ ಬಂಡೆ ಮೇಲಿಂದ ಬಿದ್ದು ಯುವಕ ಸಾವು

ಹೆಬ್ರಿ: ಸಮೀಪದ ಪ್ರವಾಸಿ ತಾಣ ಕೂಡ್ಲು ಫಾಲ್ಸ್ ನಲ್ಲಿನ ಬಂಡೆಯ ಮೇಲಿನಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಡುಪಿಯ ಕೊಂಜಾಡಿ ಮೂಲದ ಬೆಂಗಳೂರು ನಿವಾಸಿ ಸವಿತಾ ಪಿ. ಶೆಟ್ಟಿ ಎಂಬವರ ಮಗ...

ಕಡಂಬು: ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ಅನುದಾನದಿಂದ ಬಿಡುಗಡೆಯಾದ ಶೌಚಾಲಯ ಉದ್ಘಾಟನೆ

ಕಡಂಬು: ದ.ಕ.ಜಿ.ಪಂ.ಹಿ.ಪ್ರ ಶಾಲೆ ಕಡಂಬು ಇಲ್ಲಿಗೆ ಎಂ.ಆರ್.ಪಿ.ಎಲ್ ನ ಸಿ.ಎಸ್.ಆರ್ ರೂ.12 ಲಕ್ಷ ಅನುದಾನದಿಂದ ಬಿಡುಗಡೆಯಾದ ಶೌಚಾಲಯದ ಉದ್ಘಾಟನೆಯು ದಿನಾಂಕ:16.12.2025 ರಂದು ನಡೆಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷ ಜಯಂತ.ಪಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
error: Content is protected !!