Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಮಕ್ಕಳ ಪಾಸ್‌ಪೋರ್ಟ್ ನಿಯಮದಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ

ನವದೆಹಲಿ: ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ‘ಪಾಸ್‌ಪೋರ್ಟ್‌ಗಳ(ತಿದ್ದುಪಡಿ) ನಿಯಮಗಳು, 2026’ ಅನ್ನು ಅಧಿಕೃತವಾಗಿ ಪ್ರಕಟಿಸಿದ್ದು, ಮಕ್ಕಳ ಪಾಸ್‌ಪೋರ್ಟ್ ಮಾನ್ಯತೆಯ ಅವಧಿ ಹಾಗೂ ಅರ್ಜಿ ಶುಲ್ಕದ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳನ್ನು ತಂದಿದೆ. 5 ವರ್ಷದೊಳಗಿನ ಮಕ್ಕಳಿಗೆ...

ದಾವಣಗೆರೆ: ಕುಡಿದ ಮತ್ತಲ್ಲಿ ಗೋಡೆಗೆ ಗುದ್ದಿ ತಾಯಿ ಕೊಂದ ಪಾಪಿ ಮಗ

ದಾವಣಗೆರೆ: ಕುಡಿದ ಮತ್ತಲ್ಲಿ ಮಗನೇ ತಾಯಿಯನ್ನು ಗೋಡೆಗೆ ಗುದ್ದಿ ಹತ್ಯೆಗೈದ ಪ್ರಕರಣ ದಾವಣಗೆರೆ ತಾಲೂಕಿನ ಆರನೇಕಲ್ಲು ಗ್ರಾಮದಲ್ಲಿ ನಡೆದಿದೆ. ಪ್ರೇಮ (60) ಮಗನಿಂದ ಕೊಲೆಯಾದ ದುರ್ದೈವಿ. ಆನಂದ್ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ...

ಅಮೃತಸರ: ಗಸ್ತಿನಲ್ಲಿದ್ದ ಸಬ್ ಇನ್ಸ್‌ಪೆಕ್ಟರ್‌ಗೆ ಗುಂಡಿಕ್ಕಿ ಹತ್ಯೆ: 1 ಕೋಟಿ ಪರಿಹಾರ ಘೋಷಿಸಿದ ಸಿಎಂ

ಚಂಡೀಗಡ: ಪಂಜಾಬ್‌ನ ಅಮೃತಸರದಲ್ಲಿ ಗುರುವಾರ ಮುಂಜಾನೆ ಗಸ್ತು ತಿರುಗುತ್ತಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಅವರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ನಡೆದಿದೆ. ಗೇಟ್ ಹಕಿಮಾ ಪೊಲೀಸ್ ಠಾಣಾ ವ್ಯಾಪ್ತಿಯ ಭಾಗ್ತವಾಲಾದ ಧಾನ್ಯ ಮಾರುಕಟ್ಟೆ...

ತರಬೇತಿ ವೇಳೆ ಅಮೆರಿಕದ F-16 ಯುದ್ಧವಿಮಾನ ಪತನ; ಕೂದಲೆಳೆ ಅಂತರದಲ್ಲಿ ಪೈಲಟ್‌ ಪಾರು

ವಾಷಿಗ್ಟನ್‌: ಅಮೆರಿಕದ ಮಿಚಿಗನ್‌ನಲ್ಲಿ ತರಬೇತಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ಟೆಕ್ಸಾಸ್‌ ಏರ್‌ ನ್ಯಾಷನಲ್‌ ಗಾರ್ಡ್‌ಗೆ ಸೇರಿದ F-16 ಯುದ್ಧವಿಮಾನ ಪತನಗೊಂಡಿದೆ. ಅದೃಷ್ಟವಶಾತ್‌ ಪೈಲಟ್‌ಸಮಯಕ್ಕೆ ಸರಿಯಾಗಿ ಹೊರಕ್ಕೆ ಜಿಗಿದು(ಎಜೆಕ್ಟ್‌) ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 149ನೇ...

ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ, ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ,...

ಚಂದಳಿಕೆ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ.) ಚಂದಳಿಕೆ, ವಿಟ್ಲ, ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ, ಚಂದಳಿಕೆ-ವಿಟ್ಲ ಇದರ ಆಶ್ರಯದಲ್ಲಿ 28ನೇ ವರ್ಷದ ಶ್ರೀ ಗಣೇಶೋತ್ಸವವು ಚಂದಳಿಕೆ ,ಶ್ರೀ ರಾಮನಗರದಲ್ಲಿರುವ ಮಂಗಳಾ ಮಂಟಪದಲ್ಲಿ...

ಟಾಟಾ ಗ್ರೂಪ್‌ ಅಧ್ಯಕ್ಷರಾಗಿ ಎನ್. ಚಂದ್ರಶೇಖರನ್‌ ಮರುನೇಮಕ

ಮುಂಬೈ: ಟಾಟಾ ಸನ್ಸ್‌ನ ನಿರ್ದೇಶಕರ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನ ಟಾಟಾ ಸಮೂಹದ ಅಧ್ಯಕ್ಷರಾಗಿ ಮತ್ತೊಂದು 5 ವರ್ಷಗಳ ಅವಧಿಗೆ ಮರುನೇಮಕ ಮಾಡಲು ಅನುಮೋದನೆ ನೀಡಿರುವುದಾಗಿ ವರದಿಯಾಗಿದೆ. ಗುರುವಾರ ಮುಂಬೈನಲ್ಲಿ ನಡೆದ ಟಾಟಾ...

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವ

ವಿಟ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಧರ್ಮನಗರ 55ನೇ ವರ್ಷದ ಮಹಾಗಣೇಶೊತ್ಸವವು ಸೆ.14ಸೋಮವಾರದಿಂದ ಸೆ.16 ಬುಧವಾರದ ತನಕ ಧರ್ಮನಗರ ಸಮಾಜ ಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸೆ.14ಸೋಮವಾರದಂದು ಬೆಳಿಗ್ಗೆ ಶ್ರೀ ಗಣಪತಿ ಹವನ,...

ಮಂಗಳೂರು: ಅಬ್ದುಲ್ ರಹಿಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸಚಿವರ ಕಾರಿಗೆ ಮುತ್ತಿಗೆ ಹಾಕಿದ ಎಸ್‌ಡಿಪಿಐ...

ಮಂಗಳೂರು: ಅಬ್ದುಲ್ ರಹಿಮಾನ್ ಕೊಳತ್ತಮಜಲು ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಖಂಡಿಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡ ಎಸ್‌ಡಿಪಿಐ ಕಾರ್ಯಕರ್ತರು ಸಂಪುಟ ಸಚಿವರ ವಾಹನಕ್ಕೆ ಮುತ್ತಿಗೆ ಹಾಕಿ ಕರಿ ಪತಾಕೆ ಪ್ರದರ್ಶನ ಮಾಡಿದ...

ಮಂಗಳೂರಿನಲ್ಲಿ ಇಂದು ಮೊದಲ ಬಾರಿಗೆ ಸಚಿವ ಸಂಪುಟ ಸಭೆ: ಕರಾವಳಿಗೆ ಬಂಪರ್ ಕೊಡುಗೆ ನಿರೀಕ್ಷೆ

ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ಇಂದು(ಸೆ.18) ನಡೆಯುಲಿದೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನರ ದಶಕಗಳ ಬೇಡಿಕೆಗಳಿಗೆ ಸರ್ಕಾರದಿಂದ...

ರೇಷನ್ ಕಾರ್ಡ್ ಇ-ಕೆವೈಸಿ ಅವಧಿ ಅ.20 ರ ವರೆಗೆ ವಿಸ್ತರಣೆ

ಬೆಂಗಳೂರು: ಜನರಿಗೆ ಅನುಕೂಲ ಆಗುವ ಎರಡು ಮಹತ್ವದ ನಿರ್ಧಾರವನ್ನು ಸರ್ಕಾರ ಮತ್ತು ಆಹಾರ ಇಲಾಖೆ ತೆಗೆದುಕೊಂಡಿದ್ದು, ಆಹಾರ ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸುವ...
error: Content is protected !!