Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಮಹಿಳಾ ಕಬಡ್ಡಿ ವಿಶ್ವಕಪ್‌ನಲ್ಲಿ ಚಿನ್ನ ಗೆದ್ದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ ಅಭಿನಂದಿಸಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿರುವ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ ಅವರಿಗೆ ಸುವರ್ಣಸೌಧದ ವಿಧಾನಸಭಾ ಅಧಿವೇಶನದಲ್ಲಿ ಅಭಿನಂದಿಸಿದರು. ಅಧಿವೇಶನ ವೀಕ್ಷಣೆಗೆ...

ಉಡುಪಿ: 10 ಬಾಂಗ್ಲಾ ಅಕ್ರಮ ವಲಸಿಗರಿಗೆ ಎರಡು ವರ್ಷ ಜೈಲು ಶಿಕ್ಷೆ

ಉಡುಪಿ: ಅಕ್ರಮ ವಲಸೆಗೆ ಸಂಬಂಧಿಸಿದಂತೆ ಪ್ರಮುಖ ಕ್ರಮ ಕೈಗೊಂಡಿರುವ ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯವು 10 ಬಾಂಗ್ಲಾದೇಶದ ಪ್ರಜೆಗಳಿಗೆ ತಲಾ 10,000 ರೂ. ದಂಡದೊಂದಿಗೆ ಎರಡು ವರ್ಷಗಳ...

ವಿಶ್ವದ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಈ ಧ್ವಜವನ್ನು ಕಲಬುರಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮನ್ನ ಕುಟುಂಬಸ್ಥರು...

ಮಂಗಳೂರು: ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯ ಭಯಾನಕ ಕಥೆ...

ಮಂಗಳೂರು: ತುಳು ರಂಗಭೂಮಿಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕ್ಷುದ್ರ ಶಕ್ತಿಯೊಂದರ ಭಯಾನಕ ಕಥೆ ಅನಾವರಣಗೊಳ್ಳಲಿದೆ. ತ್ರಿನೇತ್ರ ಕಲಾವಿದರು ಕುಡ್ಲ ಅಭಿನಯಿಸುವ 'ಬ್ರಹ್ಮರಕ್ಕಸ' ವಿನೂತನ ನಾಟಕ ಜನಮನ ರಂಜಿಸಲು ಬರುತ್ತಿದೆ. ಅದ್ದೂರಿ ರಂಗ ವಿನ್ಯಾಸದ...

ಮಹಿಳಾ ನೌಕರರ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆ

ನವದೆಹಲಿ: ರಾಜ್ಯದ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ, ಹೈಕೋರ್ಟ್...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ನಿವೃತ್ತ ಉಪನ್ಯಾಸಕ ಉಂಡೆಮನೆ ಎಂ.ವಿಶ್ವೇಶ್ವರ ಭಟ್ಟರವರ “ಪುಟ್ಟ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಆಶ್ರಯದಲ್ಲಿ ನಿವೃತ್ತ ಉಪನ್ಯಾಸಕ ಉಂಡೆಮನೆ ಎಂ ವಿಶ್ವೇಶ್ವರ ಭಟ್ಟರವರ ಕೃತಿ "ಪುಟ್ಟ ಭಾರತ" ಇದರ ಬಿಡುಗಡೆ ಕಾರ್ಯಕ್ರಮ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ವಿಟ್ಠಲ ಎಜುಕೇಶನ್ ಸೊಸೈಟಿ...

ಪುತ್ತೂರು: 21.44 ಲಕ್ಷ ರೂ. ಮೌಲ್ಯದ ಕಾಫಿ ಚೀಲ ಕಳವು; ಐವರು ಆರೋಪಿಗಳ ಬಂಧನ;...

ಪುತ್ತೂರು: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು ಕಳವು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಣಿಪಾಲ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಎಂಟು ಮಂದಿಯ ಬಂಧನ

ಮಣಿಪಾಲ: ಸಮೀಪದ ಮಂಚಿ ಎಂಬಲ್ಲಿ ಡಿ.7ರಂದು ಮಧ್ಯಾಹ್ನ ಕೋಳಿ ಅಂಕ ನಡೆಸುತ್ತಿದ್ದ ಎಂಟು ಮಂದಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯ ದೇವಾಡಿಗ, ದಯಾನಂದ ಪೂಜಾರಿ, ಪ್ರಜ್ವಲ್, ಅಚ್ಚಣ್ಣ ಮೂಲ್ಯ, ಸಚಿನ್, ಪ್ರದೀಪ್,...

ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: 20 ಕ್ಕೂ ಹೆಚ್ಚು ಜನರಿಗೆ ಗಾಯ

ಟೋಕಿಯೊ: ಸೋಮವಾರ ತಡರಾತ್ರಿ ಉತ್ತರ ಜಪಾನ್‌ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪೆಸಿಫಿಕ್ ಕರಾವಳಿ ಭಾಗಗಳಲ್ಲಿ 70 ಸೆಂಟಿಮೀಟರ್ ವರೆಗೆ ಸುನಾಮಿ ಅಲೆಗಳು ಉಂಟಾಗಿದೆ. ಅಮೋರಿ...

ವಿಟ್ಲ: ತೆಂಗಿನ ಕಾಯಿ ಕೀಳುವಾಗ ವಿದ್ಯುತ್‌ ತಂತಿ ತಗಲಿ ಶಾಕ್ ಹೊಡೆದು ವ್ಯಕ್ತಿ ಮೃತ್ಯು

ವಿಟ್ಲ: ಅಲ್ಯುಮೀನಿಯಂ ಕೊಕ್ಕೆಯಿಂದ ತೆಂಗಿನ ಕಾಯಿ ಕೀಳುವ ವೇಳೆ ಕೊಕ್ಕೆ ವಿದ್ಯುತ್ ತಂತಿಗೆ ತಗಲಿ ಶಾಕ್ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕರೋಪಾಡಿ ಗ್ರಾಮದ ನಾರಾಯಣ ನಾಯ್ಕ (45) ಎಂದು...
error: Content is protected !!