Tag: vittla
ಅ.1ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿ
ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ ಮಾಡಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಕಠಿಣಗೊಳಿಸುವ ಜನನ ಮತ್ತು ಮರಣ ನೋಂದಣಿ (ತಿದ್ದುಪಡಿ) ಕಾಯ್ದೆ-2026ರ ನೂತನ ನಿಯಮಗಳು ಅಕ್ಟೋಬರ್ 1ರಿಂದ ಜಾರಿಗೆ ಬರಲಿವೆ. ಈ ಕುರಿತು...
ಕೊಣಾಜೆ: ನಿಯಂತ್ರಣ ತಪ್ಪಿ ಕಾರು ಪಲ್ಟಿ – ಚಾಲಕ ಪಾರು
ಕೊಣಾಜೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ(ಸೆ.17) ಬೆಳಿಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ನಡೆದಿದೆ.
ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ದೇರಳಕಟ್ಟೆಯಿಂದ ಬೀರಿ ಕಡೆಗೆ ಸ್ವಿಫ್ಟ್...
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು..!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು. ಸೆ.8 ರಂದು ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ...
ಬೀದಿ ನಾಯಿ ಹಾವಳಿ: ಅಧಿಕಾರಿಯ ಟೇಬಲ್ ಮೇಲೆ ನಾಯಿ ಮರಿಗಳನ್ನು ಬಿಟ್ಟು ಪ್ರತಿಭಟನೆ
ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಯುವಸೇನಾ ಕಾರ್ಯಕರ್ತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಾಸಿಕ್ ಜಿಲ್ಲೆಯ ನಿಫಾಡ್ ನಗರ ಪಂಚಾಯತ್ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಶಿವಸೇನೆಯ ಯುವ...
ಬೆಳ್ತಂಗಡಿ: ಲಾಯಿಲ ಅಕ್ರಮ ಕಟ್ಟಡದ ವಿರುದ್ಧ ಲೋಕಾಯುಕ್ತಕ್ಕೆ ದೂರು
ಬೆಳ್ತಂಗಡಿ: ಲಾಯಿಲದಲ್ಲಿ ವಾಸದ ಮನೆಗೆಂದು ಭೂ ಪರಿವರ್ತನೆ ಮಾಡಿ, ಅಕ್ರಮವಾಗಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದ್ದು, ದೂರು ನೀಡಿದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ಸೇರಿದಂತೆ ಇತರರ...
ಉಧಂಪುರ್‌ನಲ್ಲಿ ಭದ್ರತಾ ಪಡೆ – ಉಗ್ರರ ನಡುವೆ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಂಪುರ್‌ನಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ. ಈ ಭಾಗದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮಜಲ್ಟಾ...
ಕಾಸರಗೋಡು ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯ ಸುರೇಶ್ ಅಧಿಕಾರ ಸ್ವೀಕಾರ
ಕಾಸರಗೋಡು: ಕಾಸರಗೋಡು ಜಿಲ್ಲೆಯ 27ನೇ ಜಿಲ್ಲಾಧಿಕಾರಿಯಾಗಿ ಶ್ರೀಧನ್ಯಾ ಸುರೇಶ್ ಅವರು ಬುಧವಾರ(ಸೆ.17) ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅವರು ನೂತನ ಡಿಸಿಗೆ ಅಧಿಕಾರ...
ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ 6 ಬಾಲಕರು ಮೃತ್ಯು
ಹೈದರಾಬಾದ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಆರು ಬಾಲಕರು ಸಾವನ್ನಪ್ಪಿದ ಘಟನೆ ಹೈದರಾಬಾದ್ ಸಮೀಪದ ಪೆದ್ದ ಕಂಜರ್ಲ ಗ್ರಾಮದಲ್ಲಿ ನಡೆದಿದೆ.
ದತ್ತಿ ಸಂಸ್ಥೆಯೊಂದು ನಡೆಸುತ್ತಿರುವ ಹಾಸ್ಟೆಲ್‌ನಲ್ಲಿ ಈ ಬಾಲಕರು ವಾಸವಾಗಿದ್ದರು. ಗಣೇಶ...
ಇಂದು(ಸೆ.17) ವಿಟ್ಲ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು(ಸೆ.17) ಸಂಕ್ರಮಣದ ಪ್ರಯುಕ್ತ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.
ಬೆಳಿಗ್ಗೆ 10 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭಗೊಂಡು, ಮಧ್ಯಾಹ್ನ 12.15ಕ್ಕೆ ಮಹಾಪೂಜೆ ಮತ್ತು...
ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ...
ವಿಟ್ಲ: ವಿಶ್ವ ಹಿಂದೂ ಪರಿಷದ್ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವಿಟ್ಲ ಇದರ 45ನೇ ವರ್ಷದ ಶ್ರೀ ಗಣೇಶೋತ್ಸವದ ಸಮಾರಂಭದ ಧಾರ್ಮಿಕ ಕಾರ್ಯಕ್ರಮ ಶ್ರೀ ಪಂಚಲಿಂಗೇಶ್ವರ ಸದನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕಲ್ಲಡ್ಕ ಶ್ರೀ...
















