Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೊಳ್ತಿಲ ನಿವಾಸಿ ಪ್ರತೀಕ್ (22) ಎಂದು ಗುರುತಿಸಲಾಗಿದೆ. ಘಟನಾ...

ಕಾಪು: ಮನೆಯ ಬೀಗ ಮುರಿದು ನಗದು-ಚಿನ್ನಾಭರಣ ಕಳವು; ಪ್ರಕರಣ ದಾಖಲು

ಕಾಪು: ಬೀಗ ಹಾಕಿದ್ದ ಮನೆಯೊಂದರ ಬೀಗ ಮುರಿದು ನಗದು ಮತ್ತು ಚಿನ್ನಾಭರಣ ಕಳವು ಮಾಡಿರುವ ಘಟನೆ ಕಾಪುವಿನ ಕಟಪಾಡಿ ಕೋಟೆ ಗ್ರಾಮದ ಕಿನ್ನಿಗುಡ್ಡೆ ಪ್ರದೇಶದಲ್ಲಿ ನಡೆದಿದೆ. ಕಿನ್ನಿಗುಡ್ಡೆಯ ದೀಪ ಜ್ಯೋತಿ ಮನೆಯ ಪ್ರಭಾಕರ ಅಮೀನ್...

ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನಕ್ಕೆ ಬೆಳಗಾವಿ ಸಜ್ಜಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಡಿಸೆಂಬರ್ 19 ವರೆಗೆ 10 ದಿನಗಳ ಕಾಲ ಚಳಿಗಾಲದ...

ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವು

ರಾಮನಗರ: ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವೃದ್ಧ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಿಡದಿ ಹೋಬಳಿಯ ಕೆಂಪನಹಳ್ಳಿ ನಿವಾಸಿ ರೇವಣ್ಣ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ...

ಉಡುಪಿ: ನಾಗರಹಾವು ಕಡಿದು ವ್ಯಕ್ತಿ ಸಾವು

ಉಡುಪಿ: ಕುತ್ಯಾರು ಗ್ರಾಮದ ಸ್ಥಳೀಯರೊಬ್ಬರಿಗೆ ಸೇರಿದ ತೋಟದಲ್ಲಿ ಕಳೆದ 6 ವರ್ಷಗಳಿಂದ ತೋಟ ನೋಡಿಕೊಳ್ಳುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವರಿಗೆ ನಾಗರಹಾವು ಕಡಿದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಸುರೇಂದ್ರ ಕಿಟ್ಟು ಪೂಜಾರಿ (54)...

ಹಳೆ ವೈಷಮ್ಯದಿಂದ ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ

ಕಲಬುರಗಿ: ಹಳೆ ವೈಷಮ್ಯದಿಂದ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕಡಿದು ಕೊಲೆ ಮಾಡಿರುವ ಘಟನೆ ಕಮಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಮಲಾಪುರ ಪಟ್ಟಣದ ನಿವಾಸಿ ಮುಹಮ್ಮದ್ ಹನೀಫ್ (65) ಕೊಲೆಯಾದವರು. ಅದೇ ಗ್ರಾಮದ ರಿಝಾನ್(25) ಎಂಬಾತ...

ಮೂಡುಬಿದಿರೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ; ಪ್ರಕರಣ ದಾಖಲು

ಮೂಡುಬಿದಿರೆ: ವ್ಯಕ್ತಿಯೊರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಮುಂಜಾನೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟುವಿನ ನೀರಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕಲ್ಲಬೆಟ್ಟು ನೀರಲ್ಕೆಯ ನಿವಾಸಿ ಕೂಲಿ ಕಾರ್ಮಿಕ ಕೃಷ್ಣಪ್ಪ ಅವರ ಪುತ್ರ...

ಕಾಡಾನೆ ದಾಳಿಯಿಂದ ಕಾರ್ಮಿಕನ ಸ್ಥಿತಿ ಗಂಭೀರ

ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ಬಾಳೆಹೊನ್ನೂರಿನ ಜೇನುಗದ್ದೆ ಸಮೀಪದ ಪುರ ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಕಾರ್ಮಿಕನನ್ನು ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ಗಣಪತಿ ಎಂದು ಗುರುತಿಸಲಾಗಿದೆ. ಆನೆ...

ಅಗ್ನಿ ದುರಂತದಲ್ಲಿ 25 ಮಂದಿ ಸಾವು; ಗೋವಾ ನೈಟ್‌ಕ್ಲಬ್‌ ಮ್ಯಾನೇಜರ್‌ ಅರೆಸ್ಟ್‌, ಮಾಲೀಕನ ವಿರುದ್ಧ...

ಪಣಜಿ: ಉತ್ತರ ಗೋವಾದ ಅರ್ಪೋರಾ ನೈಟ್‌ಕ್ಲಬ್‌ ಅಗ್ನಿ ದುರಂತದಲ್ಲಿ 25 ಮಂದಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲಬ್‌ನ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಕ್ಲಬ್‌ ಮಾಲೀಕನ ವಿರುದ್ಧವೂ ಅರೆಸ್ಟ್‌ ವಾರಂಟ್‌ ಜಾರಿಗೊಳಿಸಿದ್ದಾರೆ...

ಕಾಪು: ಚಾಲಕನ ನಿಯಂತ್ರಣ ತಪ್ಪಿ ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಕಾರು

ಕಾಪು: ಕಾರೊಂದು ಬಸ್ ನಿಲ್ದಾಣಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಕಾಪು ವಿದ್ಯಾನಿಕೇತನ ಶಾಲೆಯ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವರನ್ನು ಕಾರು ಚಲಾಯಿಸುತ್ತಿದ್ದ ಕೊಪ್ಪಲಂಗಡಿಯ ಇಸ್ಮಾಯಿಲ್ ಎಂದು...
error: Content is protected !!