Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ: ಪಾಳು ಬಾವಿಯಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆಯಾಗಿರುವ ಘಟನೆ ವಾಮದಪದವಿನಲ್ಲಿ ನಡೆದಿದೆ. ಇಲ್ಲಿನ ಜನವಸತಿ ಇಲ್ಲದ ಜಾಗದ ಪಾಳು ಬಾವಿಯಲ್ಲಿ ಡಿ. 3ರಂದು ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮಂಗಳೂರು ತಾಲೂಕಿನ ಉಳ್ಳಾಲ...

ಉಡುಪಿ: ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ ಬಾಲಕ ಪತ್ತೆ

ಉಡುಪಿ: ಇಲ್ಲಿನ ಬೋರ್ಡಿಂಗ್ ಹಾಸ್ಟೆಲ್‌ನಿಂದ ಕಾಣೆಯಾಗಿದ್ದ 13 ವರ್ಷದ ಬಾಲಕನನ್ನು ಮಂಗಳೂರು ವಿಭಾಗದ ಮುಖ್ಯ ಟಿಟಿಇ (ಹೆಡ್ ಟಿಟಿಇ) ರಾಘವೇಂದ್ರ ಶೆಟ್ಟಿ ಅವರು ಮಂಗಳೂರು ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗುರುವಾರ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಕೋಚ್ S3...

ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವೃದ್ಧ

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಬೇಬಿ(60) ಅನ್ನು ಕೊಲೆ...

ಅಕ್ರಮ ರಕ್ತಚಂದನ ಸಾಗಾಟ- ನಾಲ್ವರು ಅರೆಸ್ಟ್; ಪ್ರತ್ಯೇಕ ಕಡೆ 1.75 ಕೋಟಿ ಮೌಲ್ಯದ 1,889...

ಬೆಂಗಳೂರು: ನಗರದ ಹುಳಿಮಾವು ಹಾಗೂ ಆರ್.ಟಿ ನಗರದಲ್ಲಿ ಅಕ್ರಮವಾಗಿ 1.75 ಕೋಟಿ ರೂ. ಮೌಲ್ಯದ 1,889 ಕೆ.ಜಿ ರಕ್ತಚಂದನವನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಹುಳಿಮಾವು ವ್ಯಾಪ್ತಿಯಲ್ಲಿ ಬಂಧನಕ್ಕೊಳಗಾದ ಇಬ್ಬರ...

ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ; ನಾಲ್ವರು ವಿದ್ಯಾರ್ಥಿಗಳು ಸಾವು

ಲಕ್ನೋ: ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಎಂಬಿಬಿಎಸ್ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ, ಅಮ್ರೋಹಾ ಜಿಲ್ಲೆಯ ರಾಜಬ್‌ಪುರ ಪೊಲೀಸ್ ಠಾಣೆ...

ಮಂಗಳೂರು: ಖೈದಿಯೋರ್ವನಿಂದ ಸಹ ಖೈದಿಗಳಿಗೆ ಹಲ್ಲೆ; ಪ್ರಕರಣ ದಾಖಲು

ಮಂಗಳೂರು: ನಗರದ ಕೊಡಿಯಾಲ್‌ ಬೈಲ್‌‌ನಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೋರ್ವ ಸಹ ಕೈದಿಗಳಿಗೆ ಹಲ್ಲೆ ನಡೆಸಿರುವ ಬಗ್ಗೆ ಮತ್ತು ಅಧಿಕಾರಿ, ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಬಗ್ಗೆ ಹಾಗೂ ಇತರ ಕೆಲವು ಕೈದಿಗಳು ಜೈಲಿನ...

ಕಾಸರಗೋಡು: ಪೋಕ್ಸೋ ಪ್ರಕರಣ; ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಆರೋಪಿಯ ಬಂಧನ

ಕಾಸರಗೋಡು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್ರಾಜೆ ಕೊರೆಕ್ಕಾನದ ಅಶ್ವಥ್ (19) ಪರಾರಿಯಾಗಿದ್ದ ಆರೋಪಿ....

ಮಲ್ಪೆ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ

ಮಲ್ಪೆ: ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡವೂರು ಗ್ರಾಮದ ಮೂಡಬೆಟ್ಟು ಸರಕಾರಿ ಶಾಲೆ ಬಳಿ ನಡೆದಿದೆ. ಮೃತರನ್ನು ಮೂಡಬೆಟ್ಟು ನಿವಾಸಿ ದಿನೇಶ್ (37) ಎಂದು ಗುರುತಿಸಲಾಗಿದೆ. ಇವರು ಗರಡಿ ಮಜಲಿನಲ್ಲಿರುವ ಹೊಟೇಲ್‌ನಲ್ಲಿ...

ಕ್ಯಾಲಿಫೋರ್ನಿಯಾ ಮರುಭೂಮಿಯಲ್ಲಿ ಅಮೆರಿಕದ ಯುದ್ಧವಿಮಾನ ಪತನ

ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದ ಮರುಭೂಮಿ ಪ್ರದೇಶದಲ್ಲಿ ಅಮೆರಿಕದ ವಾಯುಪಡೆಯ ಥಂಡರ್‌ಬರ್ಡ್ F-16C ಫೈಟಿಂಗ್ ಫಾಲ್ಕನ್ ಯುದ್ಧವಿಮಾನ ಭೀಕರ ಅಪಘಾತಕ್ಕೀಡಾಗಿದೆ. ತರಬೇತಿ ಅಭ್ಯಾಸದ ವೇಳೆ ನಿಯಂತ್ರಣ ತಪ್ಪಿದ ವಿಮಾನ ನೆಲಕ್ಕೆ ಬಡಿದಿದ್ದು, ನೆಲಕ್ಕೆ ತಾಕುತ್ತಿದ್ದಂತೇ...

ಇಂಡೋನೇಷ್ಯಾದಲ್ಲಿ ಸುನಾಮಿಗಿಂತ ಭೀಕರ ಪ್ರವಾಹ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ಪರಿಸ್ಥಿತಿ ಹದಗೆಟ್ಟಿದೆ. ನೋಡ ನೋಡುತ್ತಿದ್ದಂತೆ ಸಂಪೂರ್ಣ ರಸ್ತೆಯೊಂದು ಕುಸಿದು ಹೋಗುತ್ತಿರುವ ನಡುಕ ಹುಟ್ಟಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಳೆದ ವಾರದ...
error: Content is protected !!