Tag: vittla
ಸತ್ಯಸಾಯಿ ಬಾಬಾರವರ ಪ್ರೀತಿ ಅದು ಸಾವಿರ ಅಮ್ಮಂದಿರದ್ದು :ಎಂ. ಪದ್ಮನಾಭ ಪೈ
ಅಳಿಕೆ: ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಗಳ ವತಿಯಿಂದ ಆಯೋಜಿಸಿರುವ ವಿದ್ಯಾಗಣಪತಿ ಮಹೋತ್ಸವದ ಮೂರನೇ ದಿನದ ಪೂರ್ವಾಹ್ನದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಮಂಗಳೂರಿನ ಹಿರಿಯ ಉದ್ಯಮಿಗಳಾದ ಕರ್ನಾಟಕ ರಾಜ್ಯದ ಸತ್ಯಸಾಯಿ ಸೇವಾ ಸಂಸ್ಥೆಗಳ...
ಕಣ್ಣಿಗೆ ಕಾಣುವುದರಾಚೆಗೆ ಕಾಣಲು ಸಾಧ್ಯವಾದರೆ ಆ ಚಿಂತನೆ ಹೊಸ ಆಯಾಮವನ್ನು ಕೊಡುವುದು: ಡಾ. ಕೆ.ಚಿನ್ನಪ್ಪಗೌಡ
ಅಳಿಕೆ: ಈಗಿನ ಕಾಲದಲ್ಲಿ ನಡೆಯುವ ಸಮಸ್ಯೆಗಳಿಗೆ ಅವಿವೇವಕವೇ ಕಾರಣ; ಶಿಕ್ಷಣ ಹಾಗೂ ಆರೋಗ್ಯ ಎಲ್ಲರಿಗೂ ಸಿಗುವಂತಾಗಬೇಕು ಎಂದು ಕರ್ನಾಟಕ ಜನಪದ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿಯಾದ ಡಾ. ಕೆ. ಚಿನ್ನಪ್ಪಗೌಡರು ಉಪದೇಶಿಸಿದರು.
ಅಳಿಕೆ ಶ್ರೀ...
ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಸಚಿವ ಯು.ಟಿ. ಖಾದರ್ ಅವರಿಗೆ ಕಾಂಗ್ರೆಸ್ ನಿಯೋಗದಿಂದ...
ಮಂಗಳೂರು: ಕರಾವಳಿ ಭಾಗದ ಜನರ ಬಹುಕಾಲದ ಕನಸಾಗಿರುವ ಹಾಗೂ ಕರಾವಳಿಯ ಅಸ್ಮಿತೆಯಾಗಿರುವ ತುಳು ಭಾಷೆಗೆ ರಾಜ್ಯ ಸರ್ಕಾರದಿಂದ ಅಧಿಕೃತ ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ ನೇತೃತ್ವದ...
ಓಜೋನ್: ಜೀವಜಗತ್ತಿನ ಕಾಣದ ಕವಚ
ಮಳೆ ಬಂದಾಗ ನಾವು ಛತ್ರಿ ಹಿಡಿಯುತ್ತೇವೆ. ಬಿಸಿಲು ತೀವ್ರವಾದಾಗ ನೆರಳನ್ನು ಹುಡುಕುತ್ತೇವೆ. ಮನುಷ್ಯನಿಗೆ ರಕ್ಷಣೆ ಅಗತ್ಯವೆಂಬುದು ಪ್ರಕೃತಿಯ ಮೂಲ ಸತ್ಯ. ಆದರೆ ಇಡೀ ಭೂಮಿಗೆ ರಕ್ಷಣೆ ನೀಡುವ ಒಂದು ಛತ್ರಿ ಇದೆ ಆದರೆ...
ರೇಣುಕಾಸ್ವಾಮಿ ಕೊಲೆ ಪ್ರಕರಣ – ಮಾಫಿ ಸಾಕ್ಷಿ ಪ್ರದೋಷ್ ವಿರುದ್ಧ ದೂರು ದಾಖಲು
ಆನೇಕಲ್: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮಾಫಿ ಸಾಕ್ಷಿಯಾಗಿರುವ ಪ್ರದೋಷ್ ಜೈಲಿನ ನಿಯಮಗಳನ್ನು ಉಲ್ಲಂಘಿಸಿ ಪತ್ನಿಯೊಂದಿಗೆ ಮಾತನಾಡಲು ಜೈಲು ಸಿಬ್ಬಂದಿ ಸಹಾಯ ಪಡೆದಿರುವ ಆರೋಪದಡಿ ಆತನ ವಿರುದ್ಧ ದೂರು...
ವಿಟ್ಲದ ಹಿರಿಯ ರಾಜಕೀಯ ಮುಖಂಡ ಕೆ.ಎಸ್. ಸಂಕಪ್ಪ ಗೌಡ ನಿಧನ
ವಿಟ್ಲದ ಹಿರಿಯ ರಾಜಕೀಯ, ಸಾಮಾಜಿಕ ಹಾಗೂ ಧಾರ್ಮಿಕ ಮುಖಂಡ, ಕೈಂತಿಲ ನಿವಾಸಿ ಕೆ.ಎಸ್. ಸಂಕಪ್ಪ ಗೌಡ (68) ಅವರು ಅಸೌಖ್ಯದಿಂದ ಸ್ವಗೃಹದಲ್ಲಿ ಇಂದು(ಸೆ.16) ನಿಧನರಾದರು.
ಸಂಕಪ್ಪ ಗೌಡ ಅವರು ವಿಟ್ಲ ಗ್ರಾಮ ಪಂಚಾಯಿತಿಗೆ ಸತತ...
ತುಮಕೂರಿನಲ್ಲಿ ಹಿಟ್ & ರನ್ ಗೆ ನವದಂಪತಿ ಸಾವು
ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.
ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ...
ವಿಟ್ಲ: ದ. ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ(ಆಡಳಿತ)...
ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ (ಆಡಳಿತ) ದ.ಕ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಮತ್ತು ವಿಠಲ ಎಜುಕೇಶನ್ ಸೊಸೈಟಿ (ರಿ) ವಿಟ್ಲ...
ವಿಟ್ಲ ಪೊಲೀಸರ ಕಾರ್ಯಾಚರಣೆ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ –...
ವಿಟ್ಲ: ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಸೆ. 14 ರಂದು ರಾತ್ರಿ ಕೇರಳ ಕಡೆಯಿಂದ ಕನ್ಯಾನ ಕಡೆಗೆ ಲಾರಿಯಲ್ಲಿ ಅಕ್ರಮ ಕೆಂಪು ಕಲ್ಲು...
ಶಾಲಾ ಬ್ಯಾಗ್‌ಗಳಿಂದ 38 ಕೆಜಿ ಗಾಂಜಾ ಸೀಜ್; ಮೂವರು ಅಪ್ರಾಪ್ತರು ಸೇರಿ ಐವರು ಪೊಲೀಸ್...
ಪಾಟ್ನಾ: ಬಿಹಾರದ ಹಾಜಿಪುರದಿಂದ ವಿದ್ಯಾರ್ಥಿಯೊಬ್ಬನ ಶಾಲಾ ಬ್ಯಾಗ್‌ನಲ್ಲಿ ಕಳ್ಳಸಾಗಣೆ ಮಾಡಲಾಗುತ್ತಿದ್ದ 38 ಕೆಜಿ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮೂವರು ಅಪ್ರಾಪ್ತರು ಸೇರಿದಂತೆ ಐವರನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಳ್ಳಸಾಗಣೆದಾರರು ಪ್ರಯಾಣಿಸುತ್ತಿದ್ದ ಬಸ್ಸನ್ನು...
















