Tag: vittla
ದೆಹಲಿ ಸ್ಫೋಟ ಕೇಸ್; 6.5 ಲಕ್ಷಕ್ಕೆ ಎಕೆ-47 ರೈಫಲ್ ಖರೀದಿಸಿದ್ದ ಪ್ರಮುಖ ಆರೋಪಿ ಮುಜಾಮ್ಮಿಲ್
ನವದೆಹಲಿ: ಕೆಂಪು ಕೋಟೆ ಬಳಿ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಯಲು ಮಾಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಮುಜಾಮ್ಮಿಲ್ 6.5 ಲಕ್ಷ ರೂ.ಗೆ ಎಕೆ-47 ರೈಫಲ್ ಖರೀದಿಸಿದ್ದ ಮಾಹಿತಿಯೂ...
ಮುಂಬೈನ ಥಾಣೆಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಉಡುಪಿಯ ಯುವಕ ಸಾವು
ಉಡುಪಿ: ಮುಂಬೈನ ಥಾಣೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಕಲ್ಮಾಡಿಯಲ್ಲಿನ ಯುವಕನೋರ್ವ ಮೃತಪಟ್ಟಿದ್ದಾರೆ.
ಮೃತರನ್ನು ಉಡುಪಿಯ ಕಲ್ಮಾಡಿಯ ನಿವಾಸಿ ಇನಿಶ್ ಲಸ್ರಾದೊ ಎಂದು ಗುರುತಿಸಲಾಗಿದೆ. ಅವರು ಬೈಕ್ ಅಪಘಾತಕ್ಕೀಡಾಗಿ ಗಾಯಗೊಂಡು...
ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ
ವಿಟ್ಲ: ಶ್ರೀ ಅನಂತೇಶ್ವರ ದೇವಸ್ಥಾನದ ವಾರ್ಷಿಕ ಷಷ್ಠಿ ಮಹಾರಥೋತ್ಸವದ ಧ್ವಜಾರೋಹಣ ಕಾರ್ಯಕ್ರಮ ವೇದಮೂರ್ತಿ ಉಳ್ಮನ್ ಗುರು ಭಟ್ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಅನಂತ ಮೂಡಬಿದ್ರೆ, ವಿನೋದ್ ಬೊಂಡಾಲ್, ಭವಾನಿ ಶಂಕರ್ ಕಂಡ್ಲೂರ್, ಅರುಣ್...
ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ
ಕುಂದಾಪುರ: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು...
ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ
ಪುತ್ತೂರು: ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪುರುಷರಕಟ್ಟೆಯ ಇಂದಿರಾನಗರದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತನನ್ನು ಪ್ರತೀಕ್ ಜೋಗಿ (23) ಎಂದು ಗುರುತಿಸಲಾಗಿದೆ.
ಈತ ಬೆಂಗಳೂರಿನ ಶೋ ರೂಮ್ ವರ್ಕ್ ಶಾಪ್ ಒಂದರಲ್ಲಿ ಕೆಲಸ...
ತುಂಗಾ ನದಿಯಲ್ಲಿ ಸ್ಫೋಟ ಕೇಸ್: ಇಬ್ಬರು ಉಗ್ರರಿಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ...
ಶಿವಮೊಗ್ಗ: ತುಂಗಾ ನದಿ ದಂಡೆ ಮೇಲೆ ಪ್ರಾಯೋಗಿಕ ಸ್ಫೋಟ ಮತ್ತು ಹಿಂದೂ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಪಟ್ಟಂತೆ ಐಸಿಸ್ ಉಗ್ರ ಸಂಘಟನೆಯ ಇಬ್ಬರು ಸದಸ್ಯರಿಗೆ ಎನ್ಐಎ ಕೋರ್ಟ್ 6 ವರ್ಷಗಳ ಜೈಲು...
ನೈಜೀರಿಯಾ ಶಾಲೆಯ ಮೇಲೆ ಶಸ್ತ್ರಸಜ್ಜಿತ ದುಷ್ಕರ್ಮಿಗಳ ದಾಳಿ, 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 12 ಶಿಕ್ಷಕರ...
ನೈಜೀರಿಯಾ: ನೈಜೀರಿಯಾದ ನೈಜರ್ ರಾಜ್ಯದ ಕ್ಯಾಥೋಲಿಕ್ ಶಾಲೆಗೆ ನುಗ್ಗಿದ ಶಸ್ತ್ರಸಜ್ಜಿತ ದುಷ್ಕರ್ಮಿಗಳು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು 12 ಶಿಕ್ಷಕರನ್ನು ಅಪಹರಿಸಿ ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ.
ಅಗ್ವಾರಾ ಸ್ಥಳೀಯ ಸರ್ಕಾರಿ ಪ್ರದೇಶದಲ್ಲಿರುವ ಪಾಪಿರಿ ಸಮುದಾಯದ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಹಾನಿ; ಸಾಮೂಹಿಕ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಇದರ ನೇತೃತ್ವದಲ್ಲಿ ನಡೆಯಲಿರುವ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ, ಹಿಂದವೀ ಸಾಮ್ರಾಜೋತ್ಸವ ಕಾರ್ಯಕ್ರಮದ ಬ್ಯಾನರ್ನ್ನು ಕಿಡಿಗೇಡಿಗಳು ಹಾನಿ ಮಾಡಿದ ಘಟನೆ...
ಬೆಳ್ತಂಗಡಿ: ದ್ವಿಚಕ್ರ ವಾಹನ ಕಳ್ಳತನ ಆರೋಪ; ಇಬ್ಬರ ಬಂಧನ
ಬೆಳ್ತಂಗಡಿ: ವೇಣೂರು ಪೊಲೀಸ್ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವೇಣೂರಿನ ಮುಹಮ್ಮದ್ ಇರ್ಷಾದ್ (25)...
ಪಾಕ್ನ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 15 ಮಂದಿ ಸಾವು
ಇಸ್ಲಾಮಾಬಾದ್: ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿ, 15 ಮಂದಿ ಸಾವನ್ನಪ್ಪಿದ ಘಟನೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಫೈಸಲಾಬಾದ್ ಜಿಲ್ಲೆಯ ಮಲಿಕ್ಪುರದಲ್ಲಿ ನಡೆದಿದೆ.
ಸ್ಫೋಟದಿಂದಾಗಿ ಕಾರ್ಖಾನೆಯ ಒಂದು ಬದಿಯ ಕಟ್ಟಡ ಕುಸಿದಿದೆ. ರಕ್ಷಣಾ ಕಾರ್ಯಾಚರಣೆ...
















