Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ತೋಟತ್ತಾಡಿ ಗ್ರಾಮದ ಕಜೆ ನಿವಾಸಿ ನಾಗೇಶ್ (47) ಎಂದು ಗುರುತಿಸಲಾಹಿದೆ. ನ.20ರಂದು ತೆಂಗಿನ ಕಾಯಿ ಕೀಳಲು...

7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಹಮಾಸ್ ಸುರಂಗ ಪತ್ತೆ...

ಟೆಲ್ ಅವೀವ್: ಗಾಜಾ ಪಟ್ಟಿಯಲ್ಲಿ 7 ಕಿ.ಮೀ ಉದ್ದ, 25 ಮೀಟರ್ ಆಳದಲ್ಲಿ 80 ಕೊಠಡಿಗಳ ಒಂದು ಪ್ರಮುಖ ಹಮಾಸ್ ಸುರಂಗವನ್ನು ಇಸ್ರೇಲ್ ರಕ್ಷಣಾ ಪಡೆಗಳು ಪತ್ತೆಹಚ್ಚಿವೆ. ಈ ಸುರಂಗವನ್ನು ಗಣ್ಯ ಯಹಲೋಮ್ ಯುದ್ಧ...

ಭಟ್ಕಳ: ಈಜುಕೊಳಕ್ಕೆ ಬಿದ್ದು 5 ವರ್ಷದ ಬಾಲಕ ಮೃತ್ಯು

ಭಟ್ಕಳ: ಜಾಲಿ ಬೀಚ್ ಸಮೀಪದ ರೆಸಾರ್ಟ್ ಒಂದರಲ್ಲಿ 5 ವರ್ಷದ ಬಾಲಕ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ. ಮೃತ ಬಾಲಕನನ್ನು ಮೊಹಮ್ಮದ್ ಮುಸ್ತಕೀಂ ಶೇಖ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಮದ್ರಸಾ...

ಬಾಂಗ್ಲಾದೇಶದಲ್ಲಿ ಪ್ರಬಲ ಭೂಕಂಪ; 6 ಮಂದಿ ಸಾವು, ಕೋಲ್ಕತ್ತಾ ಸೇರಿ ಹಲವೆಡೆ ಕಂಪಿಸಿದ ಭೂಮಿ

ಢಾಕಾ: ನೆರೆಯ ರಾಷ್ಟ್ರವಾದ ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಗ್ಗೆ 5.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಮಾಹಿತಿಯ ಪ್ರಕಾರ, ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯ...

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ಆರೋಪ; ಇಬ್ಬರ ಬಂಧನ

ಉಡುಪಿ: ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಕೊಚ್ಚಿನ್ ಶಿಪ್‌ಯಾರ್ಡ್‌ನ ಮಲ್ಪೆ ಘಟಕದಲ್ಲಿ ಕೆಲಸ ಮಾಡುತ್ತಿರುವ ಇಬ್ಬರು ನೌಕರನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳು ಉತ್ತರ ಪ್ರದೇಶದವರಾದ ರೋಹಿತ್(26) ಮತ್ತು...

ಉಡುಪಿ: ಸಮುದ್ರ ಮಧ್ಯದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರ ರಕ್ಷಣೆ

ಉಡುಪಿ: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ...

ನಾಯಿ ಕಚ್ಚಿ ಸಾವನ್ನಪ್ಪಿದವರಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಬೀದಿ ನಾಯಿ ದಾಳಿಯಿಂದ ಗಾಯಗೊಂಡ ಅಥವಾ ಸಾವನ್ನಪ್ಪಿದವರಿಗೆ ಕರ್ನಾಟಕ ಸರ್ಕಾರ ಪರಿಷ್ಕೃತ ಪರಿಹಾರ ಮಾರ್ಗಸೂಚಿ ಪ್ರಕಟಿಸಿದೆ. ಸಣ್ಣ ಗಾಯಗಳಿಗೆ 5,000 ರೂ., ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ...

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ...

ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ (ನಿ) ವಿಟ್ಲ ಶಾಖೆಯ ಗ್ರಾಹಕ ಸಂಪರ್ಕ ಸಭೆಯು 20 ನವೆಂಬರ್ 2025ರಂದು ವಿಟ್ಲ ಶಾಖೆಯಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಸಹಕಾರ...

ಇಡ್ಕಿದು ನಿವಾಸಿ ಹರೀಶ್ ಆತ್ಮಹತ್ಯೆ; ಮಾನಸಿಕ ಕಿರುಕುಳ ಮತ್ತು ಜೀವ ಬೆದರಿಕೆ ಆರೋಪ

ಆರೋಪಿ ಹೇಮಂತ್ ಆಚಾರ್ಯ ತಲ್ವಾರು ಹಿಡಿದು ಜೀವ ಬೆದರಿಕೆ- ಮೃತರ ಮಗಳಿಂದ ಠಾಣೆಗೆ ದೂರು ಇಡ್ಕಿದು: ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಡ್ಕಿದು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ...

ಬಂಟ್ವಾಳ: ಬಿ.ಸಿ.ರೋಡ್ ಬಟ್ಟೆ ಅಂಗಡಿಯಲ್ಲಿ ಪತಿಗೆ ಚಾಕು ಇರಿತ; ಬಂಧಿತ ಪತ್ನಿ ಪೊಲೀಸ್ ಕಸ್ಟಡಿಗೆ

ಬಂಟ್ವಾಳ: ಬಟ್ಟೆ ಅಂಗಡಿಯೊಂದಕ್ಕೆ ಬುರ್ಖಾ ಧರಿಸಿ ಗ್ರಾಹಕರಂತೆ ಪ್ರವೇಶಿಸಿ, ಅಂಗಡಿಯ ಮಾಲೀಕನಾದ ತನ್ನ ಪತಿಗೆ ಇರಿದ ಮಹಿಳೆಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಜ್ಯೋತಿ ಕೆ. ಟಿ. ಯನ್ನು ನ್ಯಾಯಾಲಯದ ಮುಂದೆ...
error: Content is protected !!