Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಉಡುಪಿ: ಕರ್ತವ್ಯದ ವೇಳೆ ಕುಸಿದು ಬಿದ್ದು ದೈಹಿಕ ಶಿಕ್ಷಕ ಸಾವು

ಉಡುಪಿ:ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಕರ್ತವ್ಯದಲ್ಲಿರುವಾಗ ಹೃದಯಾಘಾತದಿಂದ ನಿಧನರಾದರು. ಮೃತಪಟ್ಟ ಶಿಕ್ಷಕನನ್ನು ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ (51) ಎಂದು ಗುರುತಿಸಲಾಗಿದೆ. ಗಣೇಶ್ ಎಂದಿನಂತೆ ಶಾಲೆಗೆ ಬಂದಿದ್ದರು,...

ಕಡಬ: ಫ್ಯಾನಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

ಕಡಬ: ಯುವಕನೋರ್ವ ತನ್ನ ಮನೆಯಲ್ಲೇ ರೂಮಿಗೆ ಅಳವಡಿಸಿದ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನೂಜಿಬಾಳ್ತಿಲ ಗ್ರಾಮದಿಂದ ನ.19 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ ಆಕೋಟತ್ತಡ್ಕದ ದಿ.ವಾಲ್ಟರ್...

ಸಂಗಮ ಯುವಕ ಮಂಡಲ ವಿದ್ಯಾಗಿರಿ ಪಡಿಬಾಗಿಲು 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಪಡಿಬಾಗಿಲು: ಸಂಗಮ ಯುವಕ ಮಂಡಲ( ರಿ ) ವಿದ್ಯಾಗಿರಿ ಪಡಿಬಾಗಿಲು ಮತ್ತು ಸಂಗಮ ಸಮೂಹ ಸಂಸ್ಥೆಗಳು, ಪಡಿಬಾಗಿಲು ಇದರ 29ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಶ್ರೀಯುತ ಎಸ್ ಬಾಲಕೃಷ್ಣ ಕಾರಂತ...

ವಿಟ್ಲ: 15ನೇ ಹಣಕಾಸು ಹಾಗೂ SFC ಮುಕ್ತ ನಿಧಿಯಡಿಯಲ್ಲಿ 17ನೇ ವಾರ್ಡಿಗೆ ಹಲವು ಅಭಿವೃದ್ಧಿ...

ಪಟ್ಟಣ ಪಂಚಾಯತ್‌ನ ಅಧ್ಯಕ್ಷ ಕರುಣಾಕರ ನಾಯ್ತೊಟ್ಟುರವರಿಗೆ ಪಳೇರಿ, ಕಾಮಟ, ಮಾಡ್ತೇಲ್‌, ಬಸವಳಚ್ಚಿಲ್‌, ನಾಗರಿಕರಿಂದ ಅಭಿನಂದನೆ 15ನೇ ಹಣಕಾಸು ಹಾಗೂ SFC ಮುಕ್ತ ನಿಧಿಯಡಿಯಲ್ಲಿ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಲ್ಲಿಗುಡ್ಡೆ, ಮಾಡ್ತಲ್, ಪಳೇರಿ, ಕಾಮಟ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಜ್ಯೂಸ್ ಬಾಟಲಿ ತುಂಬಿದ ಲಾರಿ ಪಲ್ಟಿ

ಸುಳ್ಯ: ಮಡಿಕೇರಿಯಿಂದ ಜ್ಯೂಸ್ ಬಾಟಲಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಪಲ್ಟಿಯಾಗಿ ಬಿದ್ದ ಘಟನೆ ಸುಳ್ಯದ ದೇವರಕೊಲ್ಲಿ ಫಾಲ್ಸ್ ಬಳಿ ನಡೆದಿದೆ. ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿದ್ದ ಲಾರಿ ದೇವರಕೊಲ್ಲಿ...

10ನೇ ಬಾರಿಗೆ ಬಿಹಾರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌

ಪಾಟ್ನಾ: 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್‌ ಕುಮಾರ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಂದ ಪ್ರಮಾಣ ವಚನ ಬೋಧಿಸಿದರು....

ಉಪ್ಪಿನಂಗಡಿ: ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣ; ಆರೋಪಿಗಳಿಗೆ ಶಿಕ್ಷೆ

ಉಪ್ಪಿನಂಗಡಿ: ಮಾದಕವಸ್ತು ಸೇವನೆ ಹಾಗೂ ಮಾರಾಟ ಪ್ರಕರಣದ ಮೂವರು ಆರೋಪಿಗಳಿಗೆ ಕಲಂ 27(B) ಅಡಿಯಲ್ಲಿ ರೂ 10000 ದಂಡ ಮತ್ತು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ. ಶಿಕ್ಷೆಗೊಳಗಾದ ಆರೋಪಿಗಳನ್ನು A1 ಸಲೀಂ...

ಕಂಬಳಬೆಟ್ಟು: (ಡಿ.23,24,25) ವೈದ್ಯನಾಥ ಮಲರಾಯ ಸಪರಿವಾರ ದೈವಗಳ ಸಾನ್ನಿಧ್ಯವೃದ್ಧಿ ವಾರ್ಷಿಕ ಮಹಾಪರ್ವ ಮತ್ತು ನೇಮೋತ್ಸವ

(ನ.23) ಆಮಂತ್ರಣ ಪತ್ರ ವಿತರಣಾ ಸಭೆ ಹಾಗೂ ಅಂಗಣಕ್ಕೆ ಹಾರೆ ಹಾಕುವ ಕಾರ್ಯಕ್ರಮ ಕಂಬಳಬೆಟ್ಟು: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ.) ಮಲರಾಯ ಜೇರದಲ್ಲಿ 23,24,25 ಡಿಸೆಂಬರ್‌‌ 2025ರಂದು ನಡೆಯುವ ಶ್ರೀ ದೈವಗಳ...

ಉಡುಪಿ: ಯಕ್ಷಗಾನ ಕಲಾವಿದ ಹೃದಯಾಘಾತದಿಂದ ನಿಧನ

ಉಡುಪಿ: ಮಂದಾರ್ತಿ ತಂಡದ ಯಕ್ಷಗಾನ ಕಲಾವಿದ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾದರು. ಈಶ್ವರ ಗೌಡ ಮಂದಾರ್ತಿ ಎರಡನೇ ತಂಡದಲ್ಲಿ ಮಹಿಷಾಸುರನ ಪಾತ್ರವನ್ನು ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ತಮ್ಮ ಪ್ರದರ್ಶನವನ್ನು ಪೂರ್ಣಗೊಳಿಸಿದ ನಂತರ ತಮ್ಮ ವೇಷಭೂಷಣವನ್ನು...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪದವಿ ಪೂರ್ವ ಕಾಲೇಜು ಮತ್ತು ವಿಟ್ಠಲ ಸುಪ್ರಜಿತ್ ಐಟಿಐ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪದವಿ ಪೂರ್ವ ಕಾಲೇಜು ಮತ್ತು ವಿಟ್ಠಲ ಸುಪ್ರಜಿತ್ ಐಟಿಐಯ ವಾರ್ಷಿಕೋತ್ಸವ ಸುವರ್ಣ ರಂಗ ಮಂದಿರದಲ್ಲಿ ವಿಟ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್ ಇವರ...
error: Content is protected !!