Monday, November 9, 2026
spot_imgspot_img
spot_imgspot_img
Home Tags Vittla

Tag: vittla

ನ. 20ರಂದು 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಬಹುಮತ ಗಳಿಸಿತ್ತು. ಇದೀಗ 10ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನವೆಂಬರ್ 20ರಂದು ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎನ್‌ಡಿಎ ಮೈತ್ರಿಕೂಟದೊಳಗೆ ಸಭೆಗಳು ನಡೆಯುತ್ತಿದ್ದು,...

ಅರುಣ್ ಕುಮಾರ್ ಪುತ್ತಿಲರವರ ಜನ್ಮದಿನದ ಅಂಗವಾಗಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು ವಿಟ್ಲ...

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು, ವಿಟ್ಲ ಘಟಕ ಇದರ ವತಿಯಿಂದ ಪುತ್ತಿಲ ಪರಿವಾರದ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಇವರ ಜನ್ಮದಿನದ ಅಂಗವಾಗಿ ವಿಟ್ಲದ ಬಡ ಕುಟುಂಬಗಳಿಗೆ ಆಹಾರ ಕಿಟ್...

ಯಕ್ಷಗಾನ ಕಲಾವಿದರು ಸಲಿಂಗ ಕಾಮಿಗಳು- ಪುರುಷೋತ್ತಮ್ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಕಲಾವಿದರು, ಯಕ್ಷಗಾನ ಅಭಿಮಾನಿಗಳಿಂದ ವಿರೋಧ ಮಂಗಳೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು ಇರುತ್ತಿದ್ದರು. ಅಲ್ಲಿ ಅಂತಹ ಅನಿವಾರ್ಯತೆ ಇತ್ತು. ಯಕ್ಷಗಾನದೊಳಗೆ ಎಷ್ಟೋ ಬಾರಿ ಹೋಮೋಸೆಕ್ಸ್ ಬೆಳೆಯುತ್ತಿತ್ತು ಎಂಬುದಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ...

ಬೆಳ್ತಂಗಡಿ: 18 ಅಡಿ ಎತ್ತರದಿಂದ ಬಿದ್ದು ಪೇಯಿಂಟರ್‌ ಸಾವು

ಬೆಳ್ತಂಗಡಿ: ಸುಮಾರು 18 ಅಡಿ ಎತ್ತರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಪೇಯಿಂಟರ್‌ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಉಜಿರೆಯ ರೆಂಜಾಳ ನಿವಾಸಿ ಪ್ರಮೋದ್ ಗೌಡ (37) ಎಂದು ಗುರುತಿಸಲಾಗಿದೆ. ಸುಮಾರು ಒಂದು ತಿಂಗಳ...

ಲೆಬನಾನ್‌ನಲ್ಲಿ ಪ್ಯಾಲೆಸ್ತೀನಿಯನ್ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಡ್ರೋನ್ ದಾಳಿ; 13 ಜನ ಸಾವು,...

ರಮಲ್ಲಾ: ದಕ್ಷಿಣ ಲೆಬನಾನ್‌ನಲ್ಲಿರುವ ಪ್ಯಾಲೆಸ್ತೀನಿಯರ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು 13 ಮಂದಿ ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಕರಾವಳಿ ನಗರ ಸಿಡಾನ್‌ನ ಹೊರವಲಯದಲ್ಲಿರುವ ಐನ್ ಎಲ್-ಹಿಲ್ವೆ...

ಕೇಪು-ಅಳಿಕೆ ಯಕ್ಷ ಜಾತ್ರೆಗೆ ಮತ್ತೆ ಚಾಲನೆ

ಕೇಪು :-ಯಕ್ಷಮಿತ್ರರು ಕೇಪು- ಅಳಿಕೆ ಇದರ ಆಶ್ರಯದಲ್ಲಿ ದಿನಾಂಕ 30-11-2025 ನೇ ಆದಿತ್ಯವಾರದಂದು ಕೇಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ಯಕ್ಷಗಾನ ಹಾಗೂ...

ವಿಟ್ಲ ಪಡ್ನೂರು: ಮಾರ್ನಬೈಲು ಹೆದ್ದಾರಿಯ ಕಡಂಬು ಸೇತುವೆ ಬಳಿ ತ್ಯಾಜ್ಯಗಳ ರಾಶಿ, ದುರ್ನಾತ- ಬ್ಯಾನರ್‌...

ವಿಟ್ಲ ಪಡ್ನೂರು ಗ್ರಾ. ಪಂ ಅಧಿಕಾರಿಗಳು, ಆಡಳಿತ ಸದಸ್ಯರಿಂದ ವರದಿಗೆ ಸ್ಪಂದನೆ ವಿಟ್ಲ ಪಡ್ನೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಾರ್ನಬೈಲು ಹೆದ್ದಾರಿಯ ಕಡಂಬು ಸೇತುವೆ ಬಳಿ ಬೇಕಾಬಿಟ್ಟಿ ಕಸ, ತ್ಯಾಜ್ಯ ಎಸೆಯುತ್ತಿದ್ದು, ಈ ಬಗ್ಗೆ...

ಪುತ್ತೂರು: (ನ.19) ವಾಜಪೇಯಿಯವರು 1991ರಲ್ಲಿ ಪುತ್ತೂರಿನಲ್ಲಿ ಭಾಷಣ ಮಾಡಿದ ಜಾಗದಲ್ಲೇ ಅಟಲ್ ವಿರಾಸತ್ ಕಾರ್ಯಕ್ರಮ

ಪುತ್ತೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 100 ನೇ ವರ್ಷದ ಜನ್ಮಶತಾಬ್ದಿ ಹಿನ್ನಲೆಯಲ್ಲಿ ನವೆಂಬರ್ 19 ರಂದು ಅಟಲ್ ವಿರಾಸತ್ ಕಾರ್ಯಕ್ರಮ ಪುತ್ತೂರು ವೆಂಕಟರಮಣ ದೇವಸ್ಥಾನದ ಬಳಿಯ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 9.30ಕ್ಕೆ...

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ

ವಿಟ್ಲ: ವಿಟ್ಠಲ ಎಜುಕೇಶನ್ ಸೊಸೈಟಿ ಇದರ ಪ್ರೌಢಶಾಲಾ ವಿಭಾಗದ ವಾರ್ಷಿಕೋತ್ಸವ ವಿಟ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು ಮೈಸೂರು ಪ್ರೀಮಿಯರ್‌ ಇಲ್ಯುಮಿನೇಶನ್‌ನ ಮ್ಯಾನೇಜಿಂಗ್ ಪಾರ್ಟ್ ನರ್ ಜಾರ್ಜ್...

ವಿಟ್ಲ: (ನ.21-27) ಶ್ರೀಮತ್‌ ಅನಂತೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹಾರಥೋತ್ಸವ

ವಿಟ್ಲ: ಶ್ರೀಮತ್‌ ಅನಂತೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಶ್ರೀ ದೇವಳದ ಷಷ್ಠಿ ಮಹಾರಥೋತ್ಸವವು ದಿನಾಂಕ ನವೆಂಬರ್‌ 21-11-2025ನೇ ಶುಕ್ರವಾರದಿಂದ ದಿನಾಂಕ 27-11-2025ನೇ ಗುರುವಾರದವರೆಗೆ ನಡೆಯಲಿದೆ. ದಿನಾಂಕ: 21-11-2025ನೇ ಶುಕ್ರವಾರ ಪ್ರಾತಃಕಾಲ 6.00ಕ್ಕೆ ಆದಿಸ್ಥಳ ವನಭೋಜನದಿಂದ ಮೃತ್ತಿಕೆ...
error: Content is protected !!