Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುವ ವಿಷ್ಣುಯಾಗ ಹಾಗೂ ಜೀರ್ಣೋದ್ದಾರ ಕಾರ್ಯಕ್ರಮದ ಬಗ್ಗೆ ಸಭೆ

ಕಡಂಬು: ವಿಟ್ಲ ಪಡ್ನೂರು ಗ್ರಾಮದ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ದಾರದ ಕುರಿತು ದಿನಾಂಕ:16-11-2025 ಭಾನುವಾರ ಸಂಜೆ ಗಂಟೆ 5 ಕ್ಕೆ ಕಡಂಬು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ...

ಮಂಗಳೂರು: ಸೈಬರ್ ವಂಚನೆಗೆ 300ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250ಕ್ಕೂ ಹೆಚ್ಚು ಸಿಮ್‌...

ಮಂಗಳೂರು: ಕಸ್ಟಮ್ಸ್ ಹೆಸರಿನಲ್ಲಿ ವ್ಯಕ್ತಿಯೋರ್ವರಿಗೆ 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಗಳನ್ನು ಬಳಸಿ ವವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ತ್ರಿಪುರಾ ರಾಜ್ಯದ ದಮೆನ್‌ಜೋಯ್...

ಕಡಬ: ಮಹಿಳೆಗೆ ಲೈಂಗಿಕ ಕಿರುಕುಳಕ್ಕೆ ಯತ್ನ; ಆರೋಪಿಯ ಬಂಧನ

ಕಡಬ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಕಡಬ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧತ ಆರೋಪಿಯನ್ನು ಕಡಬ ನಿವಾಸಿ ಉಮೇಶ್ ಗೌಡ ಎಂದು ಗುರುತಿಸಲಾಗಿದೆ. ನ.13ರಂದು ರಾತ್ರಿ ಸಂತ್ರಸ್ತ ಮಹಿಳೆ ಮನೆಯ ಹೊರ...

ಬಂಟ್ವಾಳ: ಅಕ್ರಮ ಗೋಹತ್ಯೆ ಸ್ಥಳಕ್ಕೆ ಪೊಲೀಸ್‌ ದಾಳಿ; ಓರ್ವನ ಬಂಧನ, ಇಬ್ಬರು ಪರಾರಿ

ಬಂಟ್ವಾಳ: ಮನೆಯ ಆವರಣದಲ್ಲಿರುವ ಶೆಡ್‌ ಬಳಿ ಜಾನುವಾರುಗಳನ್ನು ಕಟ್ಟಿಕೊಂಡು, ವಧೆ ಮಾಡಿ ಮಾಂಸ ಮಾಡುತ್ತಿದ್ದ ಸ್ಥಳಕ್ಕೆ ಪೊಲೀಸ್‌ ದಾಳಿ ನಡೆಸಿ ಓರ್ವನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಅರಳ ಗ್ರಾಮದಲ್ಲಿ ನಡೆದಿದೆ. ನ.16ರಂದು ಬಂಟ್ವಾಳ...

ಪುತ್ತೂರು: ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ನಿಧನ

ಪುತ್ತೂರು: ನೆಹರುನಗರ ವಿವೇಕಾನಂದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಶ್ರೀಧರ್ ನಾಯ್ಕ್ (57) ಶನಿವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಮೂಲತಃ ಕಾಸರಗೋಡಿನ ಮಧೂರು ನಿವಾಸಿಯಾಗಿರುವ ಇವರು ಪ್ರಸ್ತುತ ಪುತ್ತೂರಿನಲ್ಲಿ ನೆಲೆಸಿದ್ದಾರೆ. ಇತಿಹಾಸ ವಿಭಾಗದ ಉಪನ್ಯಾಸಕರಾಗಿದ್ದ ಇವರು, ವಿ.ಜಿ....

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮೂವರು ನಕ್ಸಲೀಯರು ಬಲಿ

ಛತ್ತೀಸ್‌ಗಢ: ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ನಕ್ಸಲರು ಮೃತಪಟ್ಟ ಘಟನೆ ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭಾನುವಾರ ಬೆಳಗ್ಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬೆಜ್ಜಿ ಮತ್ತು ಚಿಂತಗುಫಾ ಪೊಲೀಸ್ ಠಾಣೆ...

ರಿವರ್ಸ್ ತೆಗೆಯುವ ವೇಳೆ ಕಾರು ಹರಿದು ಮಗು ಸ್ಥಳದಲ್ಲೇ ಸಾವು

ನೆಲಮಂಗಲ: ಕಾರು ರಿವರ್ಸ್ ತೆಗೆಯುವ ಸಂದರ್ಭ ಮಗುವಿನ ಮೇಲೆ ಹರಿದು ಮಗು ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ತೋಟದ ಗುಡ್ಡದಹಳ್ಳಿ ಬೆನಕ ಲೇಔಟ್‌ನಲ್ಲಿ ನಡೆದಿದೆ. ಒಂದೂವರೆ ವರ್ಷದ ನೂತನ್ ಎಂಬ ಮಗು ಕಾರು...

ಬೆಳಗಾವಿ: ಕಳ್ಳತನ ಪ್ರಕರಣ; ಆರೋಪಿಯ ಬಂಧನ

ಬೆಳಗಾವಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 1.2 ಕೆಜಿ ಚಿನ್ನ ಕಳ್ಳತನ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಮಹಾಂತೇಶ ನಗರದ ನಿವಾಸಿ ಸುರೇಶ ನಾಯಕ (32) ಎಂದು ಗುರುತಿಸಲಾಗಿದೆ....

ಉಳ್ಳಾಲ: ಖಾಸಗಿ ಕಾಲೇಜು ವಿದ್ಯಾರ್ಥಿ; ಪ್ರಕರಣ ದಾಖಲು

ಉಳ್ಳಾಲ: ದೇರಳಕಟ್ಟೆ ಖಾಸಗಿ ಕಾಲೇಜು ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಉಳ್ಳಾಲಯಲ್ಲಿ ನಡೆದಿದ್ದು, ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿ ಮಾಲೀಕ್ ಅಬೂಬಕರ್ ಎಂದು ಗುರುತಿಸಲಾಗಿದೆ. ಕೇರಳ ಪಾಲಕ್ಕಾಡ್ ನಿವಾಸಿ ರಾಬಿಯ, ಅಬೂಬಕರ್...

ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಪ್ರಕರಣ ದಾಖಲು

ಮೈಸೂರು: ಎಂಜಿನಿಯರಿಂಗ್‌ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ನಗರದ ಪ್ರತಿಷ್ಠಿತ ಕಾಲೇಜು ಉಪನ್ಯಾಸಕನ ವಿರುದ್ಧ ಮೈಸೂರಿನ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್‌ 126 (2)...
error: Content is protected !!