Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಭಟ್ಕಳ: ಮೀನುಗಾರಿಕೆ ವೇಳೆ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಮೃತ್ಯು

ಭಟ್ಕಳ: ಮೀನುಗಾರನೋರ್ವ ಮೀನುಗಾರಿಗೆ ಸಂದರ್ಭದಲ್ಲಿ ಕಾಲುಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಭಟ್ಕಳದ ಮಾವಿನಕುರ್ವೆ ಬಂದರ್ ಬಳಿ ನಡೆದಿದೆ. ಮೃತರನ್ನು ಶ್ರೀಧರ್ ಪರಮೇಶ್ವರ್ ಖಾರ್ವಿ ಎಂದು ಗುರುತಿಸಲಾಗಿದೆ. ಶ್ರೀಧರ್ ಅವರು ಮಾವಿನಕುರ್ವೆ ಬಂದರ್‌ನಿಂದ ಸುಮಾರು 15...

ದೆಹಲಿ ಕಾರು ಸ್ಫೋಟದ ರೂವಾರಿ ಉಮರ್ ಮನೆ ಧ್ವಂಸಗೊಳಿಸಿದ ಭದ್ರತಾ ಪಡೆ

ಶ್ರೀನಗರ: ದೆಹಲಿಯ ಕೆಂಪು ಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟದ ರೂವಾರಿ ಉಮರ್ ಎಂದು ತನಿಖೆ ವೇಳೆ ತಿಳಿದುಬಂದಿದ್ದು, ಅದರ ಬೆನ್ನಲ್ಲೇ ಭದ್ರತಾ ಪಡೆಗಳು ಶುಕ್ರವಾರ ಉಗ್ರನ ಮನೆಯನ್ನು ಧ್ವಂಸಗೊಳಿಸಿವೆ. ದೆಹಲಿ ಸ್ಫೋಟದ ತನಿಖೆ...

ಬಿಹಾರ ಚುನಾವಣಾ ಫಲಿತಾಂಶ: ಎನ್‌ಡಿಎಗೆ ಭಾರೀ ಮುನ್ನಡೆ

ನವದೆಹಲಿ: ಬಿಹಾರದ 243 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ಮುಗಿದಿತ್ತು. ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ. ಸದ್ಯ ಬಿಹಾರದಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಿದೆ....

ಸುಳ್ಯ: ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಸುಳ್ಯ: ಚೆಂಬು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಿದ್ದಲಿಂಗು ಎನ್ (28), ರಘು (26) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ...

ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತಹೇಹ ಪತ್ತೆ

ಕುಂಪಲ: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ. ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ...

ಮೂಡಬಿದರೆ: ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ...

ವಿಟ್ಲ: (ನ.15) ‘ಶ್ರೀದೇವಿ ಲಲಿತೋಪಾಖ್ಯಾನ’  ಮಕ್ಕಳ ಯಕ್ಷಗಾನ

ವಿಟ್ಲ: ಆರ್. ಕೆ. ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ಯಕ್ಷಗುರುಗಳಾದ ನಾಟ್ಯಮಯೂರಿ ಶ್ರೀ ರಕ್ಷಿತ್ ಶೆಟ್ಟಿ ಪಡ್ರೆ ಇವರ ನಿರ್ದೇಶನದಲ್ಲಿ 'ಶ್ರೀದೇವಿ ಲಲಿತೋಪಾಖ್ಯಾನ' ಮಕ್ಕಳ ಯಕ್ಷಗಾನ 15 ನವೆಂಬರ್...

ಮಂಗಳೂರು: ವಿದ್ಯಾರ್ಥಿ ನಾಪತ್ತೆ

ಕಾಸರಗೋಡು ನಿವಾಸಿ ಸಲೀಂ ಕೆ.ಎಂ ಅವರ ಪುತ್ರ ಮೊಹಮ್ಮದ್ ಶಮೀಲ್ (21) ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ಳಾಲದ ಖಾಸಗಿ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಷರೀಫ್ (58) ಏಪ್ರಿಲ್...

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ; ಆರೋಪಿಯ ಬಂಧನ

ಬೆಳ್ತಂಗಡಿ: ಕುತ್ಲೂರಿನಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಇತ್ತೆ ಬರ್ಪೆ ಅಬೂಬಕರ್(71) ಎಂದು ತಿಳಿದು ಬಂದಿದೆ.ನಾರವಿ ಗ್ರಾಮದ ಕುತ್ಲೂರಿನ...

ಮಂಗಳೂರು: ವಿವಾಹಿತ ಮಹಿಳೆ ನಾಪತ್ತೆ

ಮಂಗಳೂರು: ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ.ನಾಪತ್ತೆಯಾದ ಮಹಿಳೆ ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ ಎನ್.(24) ಎಂದು ತಿಳಿದು...
error: Content is protected !!