Tag: vittla
ನಟ ಉಪೇಂದ್ರ, ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣ; ಆರೋಪಿ ಅರೆಸ್ಟ್
ಬೆಂಗಳೂರು: ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದೆ.
ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ...
14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟ; ವಿಟ್ಲ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿದ್ಯಾರ್ಥಿ...
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ...
ಪುತ್ತೂರು: (ನ.15) ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ ಬುಕ್ ಹೌಸ್ ಮುತ್ತಿನ...
ಪುತ್ತೂರು: ರಾಜ್ಯಾದ್ಯಂತ ಹಲವು ಶಾಖೆಗಳನ್ನು ತೆರೆದು ಪುಸ್ತಕ ಮಾರಾಟ ಮಳಿಗೆಯಲ್ಲಿ ಜನಪ್ರಿಯವಾಗಿರುವ ಕರ್ನಾಟಕದ ಅತೀ ದೊಡ್ಡ ಪುಸ್ತಕ ಮಳಿಗೆ ಎಸ್.ಎಲ್.ವಿ ಬುಕ್ ಹೌಸ್ ಇದರ ನೂತನ ಶಾಖೆ ಪುತ್ತೂರಿನ ನೆಹರೂ ನಗರದಲ್ಲಿ ಇದೇ...
ಮಾಣಿ: (ನ.15) ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ “ವಿಕಾಸ ವೈಭವ 2025”
ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಂಸ್ಕೃತಿಕ ಉತ್ಸವ "ವಿಕಾಸ ವೈಭವ 2025" 15-11-2025ನೇ ಶನಿವಾರ 2:30ಕ್ಕೆ ಬಾಲವಿಕಾಸ ಸಭಾಂಗಣದಲ್ಲಿ ನಡೆಯಲಿದೆ.
ಸಂಜೆ 4:00ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಬಾಲವಿಕಾಸ ಟ್ರಸ್ಟ್ (ರಿ) ಮಾಣಿ...
ಕಾರ್ಕಳ: ಮನೆಯಿಂದ ಹೊರ ಹೋದ ಯುವಕ ವಾಪಾಸು ಬಾರದೇ ನಾಪತ್ತೆ
ಕಾರ್ಕಳ: ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ಸಮೀಪ ಹಿರ್ಗಾನ ಗ್ರಾಮದಲ್ಲಿ ನಡೆದಿದೆ. ಬ
ನಾಪತ್ತೆಯಾದ ಯುವಕನನ್ನು ಸಂತೋಷ ಆಚಾರ್ಯ (25) ಎಂದು ಗುರುತಿಸಲಾಗಿದೆ.
ಹಿರ್ಗಾನ ಗ್ರಾಮದ ಸಂತೋಷ ಆಚಾರ್ಯ ಅವರು ನ.10ರಂದು 9:15...
ಹೊಸದಿಲ್ಲಿ: ಮರಣ ದಂಡನೆಗೆ ಗುರಿಯಾಗಿದ್ದ ಸರಣಿ ಕೊಲೆ ಆರೋಪಿ 19 ವರ್ಷ ಬಳಿಕ ದೋಷಮುಕ್ತ
ಹೊಸದಿಲ್ಲಿ: ಸುಪ್ರೀಂಕೋರ್ಟ್ ಸೇರಿ ವಿವಿಧ ನ್ಯಾಯಾಲಯಗಳ ತೀರ್ಪಿನಂತೆ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದ 2006ರ ನಿತಾರಿ ಸರಣಿ ಕೊಲೆ ಆರೋಪಿ ಸುಂದರ್ ಕೋಲಿ 19 ವರ್ಷಗಳ ಬಳಿಕ ದೋಷಮುಕ್ತನಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾನೆ.
ವಿಚಾರಣಾ ನ್ಯಾಯಾಲಯ,...
ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ ನಿಧನ
ವಿಟ್ಲದ ಹಿರಿಯ ಜ್ಯೋತಿಷಿ ಕುಳಮರ್ವ ಸುಬ್ರಹ್ಮಣ್ಯ ಭಟ್ (80) ವಿಟ್ಲದ ಬಸವನಗುಡಿ ಜಯದುರ್ಗ ನಿವಾಸದಲ್ಲಿ ನಿಧನರಾದರು.
ಹಲವು ವರ್ಷಗಳ ಕಾಲ ವಿಟ್ಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಮುಂಭಾಗದ ಕಟ್ಟಡದಲ್ಲಿ ಜ್ಯೋತಿಷ್ಯ ಕಾರ್ಯ ನಡೆಸುತ್ತಿದ್ದ ಇವರು...
ಫರಿದಾಬಾದ್ ಸ್ಫೋಟಕ ಪ್ರಕರಣ: ಶೋಪಿಯಾನ್ನಲ್ಲಿ ಮೌಲ್ವಿ ದಂಪತಿ ಬಂಧನ
ಲಕ್ನೋ: ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಜಂಟಿ ಭದ್ರತಾ ಪಡೆಗಳು ಬಂಧಿಸಿವೆ.
ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ...
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು
ಬಂಟ್ವಾಳ: ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ.
ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು...
ದಿಲ್ಲಿ ಸ್ಪೋಟ ಘಟನೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯಿಂದ ಮುಂಜಾಗ್ರತಾ ಕ್ರಮ...
ದಿಲ್ಲಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖಾ ವತಿಯಿಂದ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಡಾ ಅರುಣ್ ಕೆ ತಿಳಿಸಿದ್ದಾರೆ.ಜಿಲ್ಲಾದ್ಯಂತ ರಾತ್ರಿ...
















