Tag: vittla
2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ – ಕೇಂದ್ರ ಸರ್ಕಾರ ಮಹತ್ವದ ಆದೇಶ
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ ಯುಪಿಐ ವಹಿವಾಟುಗಳು ಹಾಗೂ RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೆ ಬ್ಯಾಂಕ್ಗಳು ಅಥವಾ ಪಾವತಿ ವ್ಯವಸ್ಥೆ ಒದಗಿಸುವ ಸಂಸ್ಥೆಗಳು ಯಾವುದೇ ರೀತಿಯ ಶುಲ್ಕ...
ಸೌದಿ ಅರೇಬಿಯಾದ ತೈಲ ಪೈಪ್ಲೈನ್ ಮೇಲೆ ದಾಳಿ – ಕಚ್ಚಾ ತೈಲ ದರ ಏರಿಕೆ
ರಿಯಾದ್: ಹಾರ್ಮುಜ್ ಜಲಸಂಧಿಯನ್ನು ಬೈಪಾಸ್ ಮಾಡಿ ತೈಲ ಸರಬರಾಜು ಮಾಡುತ್ತಿದ್ದ ಸೌದಿ ಅರೇಬಿಯಾದ ಪೈಪ್ಲೈನ್ ಮೇಲೆ ಡ್ರೋನ್ ದಾಳಿ ನಡೆದಿದೆ.
ದಾಳಿಯ ಬೆನ್ನಲ್ಲೇ ತೈಲ ಪೈಪ್ಲೈನ್ ಕಾರ್ಯಾಚರಣೆಯನ್ನು ಸೌದಿ ಅರೇಬಿಯಾ ಸ್ಥಗಿತಗೊಳಿಸಿದ್ದರಿಂದ ಜಾಗತಿಕ...
ಗಣೇಶ ಚತುರ್ಥಿ: ಮಣ್ಣಿನ ಮೂರ್ತಿಯಲ್ಲಿ ಮನಸ್ಸಿನ ಹುಡುಕಾಟ
ಮನೆಯ ಅಂಗಳದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವಾಗ ನಮ್ಮೊಳಗೆ ಸಂಭ್ರಮ. ಬಾಗಿಲಿಗೆ ತೋರಣ, ಅಂಗಳಕ್ಕೆ ರಂಗೋಲಿ, ಹೂವಿನ ಘಮ, ಗರಿಕೆಯ ಹಸಿರು, ಮೋದಕದ ಸಿಹಿ, ಆರತಿಯ ಬೆಳಕು ಎಲ್ಲವೂ ಸೇರಿ ಮನೆಗೆ ಒಂದು ಪುಟ್ಟ ಬ್ರಹ್ಮಾಂಡವೇ...
ನೇರಳಕಟ್ಟೆ: ಶ್ರೀ ಗಣೇಶ ಸಭಾಭವನದಲ್ಲಿ ಭಾರತ್ ಮಾತಾ ಪೂಜನಾ ಹಾಗೂ ಯೋಗ ಸಮವಸ್ತ್ರ ವಿತರಣೆ
ನೇರಳಕಟ್ಟೆ: ಶ್ರೀ ಗಣೇಶ ಸಭಾಭವನ ಶಾಖೆ ನೇರಳಕಟ್ಟೆಯಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಭಾರತ್ ಮಾತಾ ಪೂಜನಾ ಕಾರ್ಯಕ್ರಮದ ಜೊತೆಗೆ ಯೋಗ ಸಮವಸ್ತ್ರ ವಿತರಣಾ ಕಾರ್ಯಕ್ರಮ ಭಾನುವಾರ (ಸೆ.13) ನಡೆಯಿತು.
ಮುಖ್ಯ...
ವಿಟ್ಲ: ವಿನೂತನ ಯುವಕ ಮಂಡಲ (ರಿ)- ಬೆಳ್ಳಿ ಹಬ್ಬದ ಸಂಭ್ರಮಾಚರಣೆಯ ಅಂಗವಾಗಿ ವಿನೂತನ ಕೃಷಿ...
ವರ್ಷಪೂರ್ತಿ 12 ಹೊಸ ಕಾರ್ಯಕ್ರಮಗಳು
ವಿಟ್ಲ : ಇಲ್ಲಿನ ಬೊಳಂತಿಮೊಗರು ವಿನೂತನ ಯುವಕ ಮಂಡಲ (ರಿ) ಬೆಳ್ಳಿಹಬ್ಬ ಸಂಭ್ರಮಾಚರಣೆಯ ಪ್ರಥಮ ಕಾರ್ಯಾಚಟುವಟಿಕೆ “ವಿನೂತನ ಕೃಷಿ ವಿಕಾಸ” ಶ್ರಮದಾನ ಕಾರ್ಯಕ್ರಮ ಬೊಳಂತಿಮೊಗರಿನ ಪಿಎಂ ಶ್ರೀ ಶಾಲೆ...
ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ-...
ವಿಟ್ಲ: ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ 50ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಬಂಗಾರ್ದ ಪರ್ಬ ಸೆ.14 ರಿಂದ16 ವರೆಗೆ ನಡೆಯಲಿದ್ದು ಇದರ ಅಂಗವಾಗಿ ಶ್ರೀ ಗಣೇಶೋತ್ಸವ ಸಮಿತಿ ಕೆಲಿಂಜ ವತಿಯಿಂದ ಶ್ರೀ...
ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆ: ರೈತ ಮೋರ್ಚಾ ನೂತನ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ...
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಯು ಇಂದು(ಸೆ.13) ಗಾಣದಪಡ್ಪು ಪಕ್ಷದ ಕಚೇರಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ರೈತ ಮೋರ್ಚಾದ ನೂತನ ಅಧ್ಯಕ್ಷರಾಗಿ ಮಾಣಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ವಿಟ್ಲಪಡ್ನೂರು ಗ್ರಾಮದ ಉಮೇಶ್ ಶೆಟ್ಟಿ...
ಉಡುಪಿ: ಚಲಿಸುತ್ತಿದ್ದ ಇಲೆಕ್ಟ್ರಿಕ್ ಸ್ಕೂಟರ್ ನಲ್ಲಿ ಬೆಂಕಿ; ಸವಾರ ಅಪಾಯದಿಂದ ಪಾರು
ಉಡುಪಿ: ಚಲಿಸುತ್ತಿದ್ದ ಇಲೆಕ್ಟಿಕ್ ಸ್ಕೂಟರ್ ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟರ್...
ಶಿವಮೊಗ್ಗ: ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಶಿವಮೊಗ್ಗ: ಹೊಸನಗರ ತಾಲೂಕಿನ ನೆವಟೂರು ಆನೆಕೆರೆ ಸಮೀಪ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಅರಣ್ಯ ಸಂಚಾರಿ ದಳ ಯಶಸ್ವಿಯಾಗಿದೆ.
ಈ ಕೃತ್ಯದಲ್ಲಿ ಭಾಗಿಯಾಗಿದ್ದ ನೆವಟೂರು ಆನೆಕೆರೆ ನಿವಾಸಿಗಳಾದ ನಿಂಗಪ್ಪ ಹಾಗೂ ರಾಮಪ್ಪ...
ಹಾಸನ: ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ
ಹಾಸನ: ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿಯಾಗಿರುವ ಘಟನೆ ಹಾಸನ ನಗರದ ಎನ್.ಆರ್.ವೃತ್ತದಲ್ಲಿ ನಡೆದಿದೆ.
ಅಪರ್ಣ.ಡಿ.ಜೆ. (31) ಸಾವನ್ನಪ್ಪಿದ ಮಹಿಳೆ. ಹಾಸನ ತಾಲೂಕಿನ ದೊಡ್ಡಆಲದಹಳ್ಳಿ ಗ್ರಾಮದ ಅಪರ್ಣ ಬೆಂಗಳೂರಿನಲ್ಲಿ ಪತಿ ಯೋಗೀಶ್ ಜೊತೆ...
















