Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ತಂಗಡಿ: ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ; ಸೆರೆಸಿಕ್ಕ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಬೆಳ್ತಂಗಡಿ: ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಮಾಹಿತಿ ನೀಡಿದ ಘಟನೆ ಬೆಳ್ತಂಗಡಿಯ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ. ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ...

ಮಲ್ಪೆ: ನೀರಿಗೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಬೋಟಿನಿಂದ ಮಲ್ಪೆ ಧಕ್ಕೆಯ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ನ.7ರಂದು ನಡೆದಿದೆ. ಮೃತರನ್ನು ಕೇರಳ ತಿರುವನಂತಪುರದ ರಥೀಶ್ (37) ಎಂದು ಗುರುತಿಸಲಾಗಿದೆ. ಮಲ್ಪೆ ಬಂದರಿನಲ್ಲಿ ಬೋಟಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಇವರು, ಆಕಸ್ಮಿಕವಾಗಿ...

ವಿಟ್ಲ: ಪುರುಷರ ವಿವಿಧ ವಿನ್ಯಾಸದ ಡ್ರೆಸ್‌ಗಳನ್ನೊಳಗೊಂಡ ನೂತನ ಮಳಿಗೆ TRUE FIT ಶುಭಾರಂಭ- ಗಣ್ಯರು...

ವಿಟ್ಲ: ಪುರುಷರ ವಿವಿಧ ವಿನ್ಯಾಸದ ಉಡುಪುಗಳನ್ನೊಳಗೊಂಡ ನೂತನ ಮಳಿಗೆ TRUE FIT (Unisex store) ವಿಟ್ಲದ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ ಶುಭಾರಂಭಗೊಂಡಿತು. ಸಯ್ಯದ್ ಮುಝಮ್ಮಿಲ್ ತಂಙಳ್ ಕಾಸರಗೋಡು ನೂತನ ಸಂಸ್ಥೆಯನ್ನು ಉದ್ಘಾಟಿಸಿದರು. ವಿಟ್ಲ ಟೌನ್...

ವಿಟ್ಲ: ಚರಂಡಿಯಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ

ವಿಟ್ಲ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹದ ಗುರುತು ಪತ್ತೆ ಹಚ್ಚಿದ್ದಾರೆ. ಮೃತರನ್ನು ವಿಟ್ಲದ...

ಕೋಡಿಂಬಾಡಿ: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅನಧಿಕೃತ ಕಟ್ಟಡ ನಿರ್ಮಾಣ; ಗ್ರಾಮಸ್ಥರಿಂದ ಪಂಚಾಯತಿಗೆ...

ಪುತ್ತೂರು ತಾಲೂಕಿನ ಕೋಡಿಂಬಾಡಿಯಲ್ಲಿ ಬನ್ನೂರು ರೈತರ ಸಹಕಾರಿ ಸೇವಾ ಸಂಘದಿಂದ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡ ಬಿರುಸುತ್ತಿನಿಂದ ನಿರ್ಮಾಣವಾಗುತ್ತಿದೆ. ಇದಕ್ಕೆ ಗ್ರಾಮ ಪಂಚಾಯತಿಯಿಂದ ಯಾವುದೇ ಪರವಾನಿಗೆ ಪಡೆದಿಲ್ಲ. ಸಂಬಂಧಿಸಿದ...

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ; ನೂತನ ಅಧ್ಯಕ್ಷರಾಗಿ ʼವಾರ್ತಾಭಾರತಿʼಯ ಪುಷ್ಪರಾಜ್ ಬಿ.ಎನ್ ಆಯ್ಕೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವಾರ್ತಾಭಾರತಿಯ ಮಂಗಳೂರು ಬ್ಯೂರೋ ಚೀಫ್ ಪುಷ್ಪರಾಜ್ ಬಿ.ಎನ್. ಆಯ್ಕೆಯಾಗಿದ್ದಾರೆ. ಪುಷ್ಪರಾಜ್ 187 ಮತಗಳನ್ನು ಗಳಿಸಿದರೆ ಅವರ ಪ್ರತಿಸ್ಪರ್ಧಿ ವಿಜಯವಾಣಿ ಪತ್ರಿಕೆಯ ವರದಿಗಾರ ಶ್ರವಣ್ ಕುಮಾರ್...

ಫ್ಯಾನ್‌ಗೆ ನೇಣು ಬಿಗಿದು ಬಾಲಕಿ ಆತ್ಮಹತ್ಯೆ

ಬೆಂಗಳೂರು:‌ ಕಲಾಸಿಪಾಳ್ಯದಲ್ಲಿ ಬಾಲಕಿಯೊಬ್ಬಳು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಶರ್ಮಿಳಾ (16) ಎಂದು ಗುರುತಿಸಲಾಗಿದೆ. ಬಾಲಕಿ ತಂದೆ ತಾಯಿಯ ಜೊತೆಗೆ ವಾಸವಿದ್ದಳು. ಪೋಷಕರು ತಮಿಳುನಾಡಿನ ದೇವಸ್ಥಾನ ಒಂದಕ್ಕೆ ತೆರಳಿದ್ದಾಗ ಮನೆಯಲ್ಲಿ...

*ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗದ ತೋಡಿನಲ್ಲಿ ಮೃತದೇಹ...

ವಿಟ್ಲ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯ ಚರಂಡಿಯಲ್ಲಿ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮೃತದೇಹದ ಗುರುತು ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು...

ವಿಟ್ಲದ ಸ್ಮಾರ್ಟ್ ಸಿಟಿಯಲ್ಲಿ TRUE FIT ಶುಭಾರಂಭ; ಖ್ಯಾತ ಮಲಯಾಳಂ ಚಿತ್ರ ನಟ ಆಗಮನ

ಹೊಸ ವಿನ್ಯಾಸದ ಡ್ರೆಸ್ ಗಳು ಇಲ್ಲಿ ಮಿತದರದಲ್ಲಿ ಲಭ್ಯ ವಿಟ್ಲ: ವಿಟ್ಲದ ಸ್ಮಾರ್ಟ್ ಸಿಟಿಯಲ್ಲಿ TRUE FIT ಶೋ ರೂಮ್ ನ. 10ರ ಸೋಮವಾರ ಉದ್ಘಾಟನೆಗೊಳ್ಳಲಿದೆ.ಸಯ್ಯದ್ ಮಝಮ್ಮಿಲ್ ತಂಜಳ್ ಕಾಸರಗೋಡು ಉದ್ಘಾಟಿಸಲಿದ್ದಾರೆ. ಮಲಯಾಲಂ ಚಿತ್ರ...

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ; ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬಂಧನವಾಗಿದ್ದ ಯೋಗ ಗುರು ನಿರಂಜನಾ ಮೂರ್ತಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸರು ಚಾರ್ಜ್‌ ಶೀಟ್‌ ಸಲ್ಲಿಸಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ಪೋಕ್ಸೋ ವಿಶೇಷ...
error: Content is protected !!