Tag: vittla
ದೇಶಾದ್ಯಂತ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರ ಬಂಧನ
ಗಾಂಧಿನಗರ: ದೇಶಾದ್ಯಂತ ಹಲವೆಡೆ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮೂವರು ಐಸಿಸ್ ಉಗ್ರರನ್ನ ಗುಜರಾತ್ನ ಭಯೋತ್ಪಾದನಾ ನಿಗ್ರಹ ದಳ ಅಹಮದಾಬಾದ್ನಲ್ಲಿ ಬಂಧಿಸಿದೆ.
ಎಟಿಎಸ್ ಪ್ರಕಾರ, ಬಂಧಿತ ಉಗ್ರರು ಕಳೆದ ಒಂದು ವರ್ಷದಿಂದಲೂ ಕಣ್ಗಾವಲಿನಲ್ಲಿದ್ದರು....
‘ಶೀಘ್ರದಲ್ಲೇ ಸರ್ಕಾರಿ, ಅನುದಾನಿತ ಶಾಲೆಗಳಿಗೆ 18,000 ಶಿಕ್ಷಕರ ನೇಮಕಾತಿ’- ಮಧು ಬಂಗಾರಪ್ಪ ಮಾಹಿತಿ
ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಕೊಡಗಿನ...
ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವ
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರಿಗೆ ಏಕಾದಶ ರುದ್ರಾಭಿಷೇಕ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ
ವಿಟ್ಲ: ಹಿಂದೂ ಯುವ ಸೇನೆ ವಿಟ್ಲ ಇದರ ರಜತ ಮಹೋತ್ಸವದ ಪ್ರಯುಕ್ತ ಇಂದು (09/11/2025)...
ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು: ಇಬ್ಬರು ಮೃತ್ಯು; ನಾಲ್ವರು ಪಾರು
ದಾವಣಗೆರೆ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಭದ್ರಾ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚನ್ನಗಿರಿ ತಾಲೂಕಿನ ಹೊಸೂರು ಗ್ರಾಮದಲ್ಲಿ ರವಿವಾರ ನಸುಕಿನಲ್ಲಿ ನಡೆದಿದೆ.
ಮೃತರನ್ನು ದಾವಣಗೆರೆ ನಗರ...
ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು
ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ...
ಬಿಷ್ಣೋಯ್ ಗ್ಯಾಂಗ್ ಸಂಪರ್ಕದಲ್ಲಿದ್ದ ಇಬ್ಬರು ದರೋಡೆಕೋರರು ಅರೆಸ್ಟ್
ವಾಷಿಂಗ್ಟನ್: ಅಮೆರಿಕ ಹಾಗೂ ಜಾರ್ಜಿಯಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತದ ಇಬ್ಬರು ಮೋಸ್ಟ್ ವಾಂಟೆಡ್ ದರೋಡೆಕೋರರನ್ನು ಭಾರತೀಯ ಭದ್ರತಾ ಸಂಸ್ಥೆಗಳು ಬಂಧಿಸಿವೆ. ಬಂಧಿತರಲ್ಲಿ ಓರ್ವ ಆರೋಪಿ ಬಿಷ್ಣೋಯ್ ಗ್ಯಾಂಗ್ ಜೊತೆ ಸಂಪರ್ಕದಲ್ಲಿದ್ದ ಎಂದು ತಿಳಿದುಬಂದಿದೆ.
ಬಂಧಿತರನ್ನು ವೆಂಕಟೇಶ್...
ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ‘ಉಸ್ತುವಾರಿ ವಿರುದ್ಧ ಕ್ರಮ’- ಪರಮೇಶ್ವರ್ ಕಿಡಿ
ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಕೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ. ಪದೇ ಪದೇ ಇದು ನಡೆಯುತ್ತಿದೆ. ಯಾರು ಉಸ್ತುವಾರಿ ಇದ್ದಾರೆ ಅವರ ವಿರುದ್ಧ...
ಹೆಂಡತಿಗೆ ಜೀವ ಬೆದರಿಕೆ ಹಾಕಿದ್ದ ಪತಿಗೆ 1 ವರ್ಷ ಜೈಲು
ಶಿವಮೊಗ್ಗ: ಹೆಂಡತಿಗೆ ಜೀವ ಬೆದರಿಕೆ ಹಾಕಿ ಮನೆಯಿಂದ ಹೊರಹಾಕಿದ್ದ ಪತಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದೆ.
ಭದ್ರಾವತಿ ತಾಲೂಕಿನ ಗುಂಡೇರಿ ಕ್ಯಾಂಪ್ ನಿವಾಸಿ ಹರೀಶ್ ಶಿಕ್ಷೆಗೊಳಗಾದ ಅಪರಾಧಿ....
ಕುಂದಾಪುರ: ಕಟ್ಟಡದ ಮೆಟ್ಟಿಲಿನಿಂದ ಬಿದ್ದು ಕಾರ್ಮಿಕ ಮೃತ್ಯು
ಕುಂದಾಪುರ: ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಮೆಟ್ಟಿಲು ಇಳಿಯುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಆಸೋಡು ಗ್ರಾಮದ ಹೂವಿನಕೆರೆ ಮಠ ಎಂಬಲ್ಲಿ ನಡೆದಿದೆ.
ಮೃತರನ್ನು ಜಾರ್ಖಂಡ್ ಮೂಲದ ಜಯಂತ(19) ಎಂದು ಗುರುತಿಸಲಾಗಿದೆ.
ಇವರು...
ಬೈಕ್ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
ನೆಲಮಂಗಲ: ಬೈಕ್ ಅಪಘಾತದಿಂದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ರಸ್ತೆ ಪಾಳ್ಯದ ಗಾಂಧಿ ಫಾರಂ ಬಳಿ ನಡೆದಿದೆ.
ಮೃತಪಟ್ಟ ಯುವಕರನ್ನು ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್(21) ಮಯೂರ್( 20)...
















