Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಇಡ್ಕಿದು: (ನ.8-10) ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಇಡ್ಕಿದು: ರಜತಾದ್ರಿ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ದಿನಾಂಕ: 08-11-2025ನೇ ಶನಿವಾರದಿಂದ 10-11-2025ನೇ ಸೋಮವಾರದವರೆಗೆ ನಡೆಯಲಿದೆ. ದಿನಾಂಕ:08-11-2025ನೇ ಶನಿವಾರ ಸಂಜೆ 6.00ಕ್ಕೆ ದುರ್ಗಾನಮಸ್ಕಾರ ಪೂಜೆ ನಡೆದು 6.30ಕ್ಕೆ (ಸ್ಥಳೀಯರಿಂದ) ಸಾಂಸ್ಕೃತಿಕ ಕಾರ್ಯಕ್ರಮ...

ಇಡ್ಕಿದು: ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್‌ ಕುಮಾರ್‌ ರೈ

ಗ್ರಾಮದ ರಜತಾದ್ರಿ ಮುಂಡ್ರಬೈಲು ಕಟ್ಟೆಯ ಬಳಿಗೆ KSRTC ಬಸ್ಸಿನ ವ್ಯವಸ್ಥೆ ಇಡ್ಕಿದು ಗ್ರಾಮದ ರಜತಾದ್ರಿ ಮುಂಡ್ರಬೈಲು ಕಟ್ಟೆಯ ಬಳಿಗೆ KSRTC ಬಸ್ಸು ಬರಬೇಕೆಂದು ಸ್ಥಳೀಯ ವಿದ್ಯಾರ್ಥಿಗಳು ಶಾಸಕ ಅಶೋಕ್‌ ಕುಮಾರ್‌ ರೈಯವರಿಗೆ ಮನವಿ ಮಾಡಿದ್ದರು....

(ನ.8) ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ...

ತ್ರಿಶೂಲ್ ಫ್ರೆಂಡ್ಸ್ ಮಾಮೇಶ್ವರ ಇವರ ಸಾರಥ್ಯದಲ್ಲಿ 9ನೇ ವರ್ಷದ ಸಾಮೂಹಿಕ ಶ್ರೀ ಶನೈಶ್ವರ ಕಲ್ಪೋಕ್ತ ಪೂಜೆಯು ದಿನಾಂಕ 08:11:2025 ನೇ ಶನಿವಾರ ದಂದು ಉಮಾಮಹೇಶ್ವರ ದೇವರ ಸನ್ನಿದಿಯಲ್ಲಿ ನಡೆಯಲಿದೆ. ಸಂಜೆ 6:30ಕ್ಕೆ ಸಂಕಲ್ಪದೊಂದಿಗೆ ಶ್ರೀ...

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್...

ಮಾಲಿಯಲ್ಲಿ ಬಂದೂಕುಧಾರಿಗಳಿಂದ ಐವರು ಭಾರತೀಯರ ಕಿಡ್ನ್ಯಾಪ್‌

ಬಮಾಕೊ: ಪಶ್ಚಿಮ ಮಾಲಿಯ ಕೋಬ್ರಿಯಲ್ಲಿ ಭಾರತೀಯ ಮೂಲದ ಐವರು ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಹೆಚ್ಚುತ್ತಿರುವ ಅಶಾಂತಿ ಮತ್ತು ಜಿಹಾದಿ ಹಿಂಸಾಚಾರದ ನಡುವೆ ಈ ಅಪಹರಣ ನಡೆದಿದೆ. ಗುರುವಾರ ಕಾರ್ಮಿಕರನ್ನು ಬಂದೂಕುಧಾರಿಗಳು ಅಪಹರಿಸಿದ್ದಾರೆ. ಅವರೆಲ್ಲ ವಿದ್ಯುತ್...

ಕಲಬುರಗಿ:ಸರಣಿ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ಕಲಬುರಗಿ: ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಡೀಸೆಲ್‌ ಟ್ಯಾಂಕರ್‌, ಬೈಕ್‌ ಹಾಗೂ ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ. ಬೈಕ್‌ನಲ್ಲಿದ್ದ...

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ ವಂಚನೆ; ಆರೋಪಿ ಬಂಧನ

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ...

ಕೊಡಗು: ಸೊಂಟ ನೋವಿಗೆ ಚಿಕಿತ್ಸೆಗೆ ಹೋದ ಯುವಕ‌ ಕ್ಲಿನಿಕ್ ನಲ್ಲಿ ಸಾವು

ಸೊಂಟ ನೋವು ಎಂದು ಖಾಸಗಿ ಕ್ಲಿನಿಕ್‌ಗೆ ಹೋದ ಯುವಕ ಸಾವನಪ್ಪಿರುವ ಘಟನೆ ಕೊಡಗಿನ ಸುಂಟಿಕೊಪ್ಪದಲ್ಲಿ ನಡೆದಿದೆ. ವಿನೋದ್ (34) ಮೃತ ಯುವಕ. ಗುರುವಾರ ಸಂಜೆ ಐದು ಗಂಟೆಗೆ ವಿನೋದ್ ಸುಂಟಿಕೊಪ್ಪದಲ್ಲಿರುವ ಉಮಾ ಕ್ಲಿನಿಕ್‌ಗೆ...

ವಂದೇ ಮಾತರಂ ಹಾಡಲು ಸಾಧ್ಯವಿಲ್ಲ – ಎಸ್‌ಪಿ ನಾಯಕ ಅಬು ಅಸಿಮ್ ಅಜ್ಜಿ

ಮುಂಬೈ: ಕೆಲವು ಹಾಡುಗಳು ಪ್ರಾರ್ಥನೆಗೆ ಸಂಬಂಧಿಸಿದವುಗಳಾಗಿದೆ. ಆದ್ದರಿಂದ ಮುಸಲ್ಮಾನರು ವಂದೇ ಮಾತರಂ ಪಠಿಸಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ಮಹಾರಾಷ್ಟ್ರ ನಾಯಕ ಅಬು ಅಸಿಮ್ ಅಜ್ಜಿ ಹೇಳಿದ್ದಾರೆ.ಬಿಜೆಪಿ ಮುಂಬೈ ನಗರವು ಅಜ್ಜಿ ಅವರನ್ನು...

ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತ್ಯು

ಗಂಗಾವತಿ : ಆಟೋ ಪಲ್ಟಿಯಾಗಿ ವಿದ್ಯಾರ್ಥಿನಿಯೊರ್ವಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಬಸಾಪಟ್ಟಣ ಗ್ರಾಮದ ಪ್ರೇಮಾ (18) ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಸಾಪಟ್ಟಣ...
error: Content is protected !!