Tag: vittla
ಧಾರವಾಡ: ರೈಲಿನಲ್ಲಿ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ...
ಶಿವಮೊಗ್ಗ:ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳ
ಶಿವಮೊಗ್ಗದ ವಿದ್ಯಾನಗರದಲ್ಲಿ ವಾಸವಾಗಿದ್ದ ಪಿಡಿಒ ದಂಪತಿ ಮನೆಯಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ.
ವಿದ್ಯಾನಗರದ 4ಎ ಕ್ರಾಸ್‌ನಲ್ಲಿ ಬಾಡಿಗೆ ಮನೆಯಲ್ಲಿ ಪಿಡಿಒ ದಂಪತಿ ವಾಸವಾಗಿದ್ದರು. ಎಂದಿನಂತೆ ದಂಪತಿ ಕರ್ತವ್ಯಕ್ಕೆ ತೆರಳಿದ್ದಾಗ ಕಳ್ಳ...
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮ. ಈ ಸಂಭ್ರಮದ ಸವಿನೆನಪಿಗಾಗಿ ಬೆಂಗಳೂರಿನ ವಿಧಾನಸೌಧ, ಬೆಳಗಾವಿಯ ಸುವರ್ಣಸೌಧ, ಮೈಸೂರು ಅರಮನೆ ಸೇರಿ ಹಲವೆಡೆ ಗುಲಾಬಿ ಬಣ್ಣದ ಲೈಟ್‌ಗಳು ಕಂಗೊಳಿಸಲಿವೆ.
ಬೆಂಗಳೂರಿನ...
ಕ್ರಿಕೆಟ್ ಅಕಾಡೆಮಿಯಲ್ಲಿ ಪಿಚ್ ರೋಲರ್ ಹರಿದು 8 ವರ್ಷದ ಬಾಲಕ ಸಾವು
ಚಂಡೀಗಢ: ಕ್ರಿಕೆಟ್ ಅಕಾಡೆಮಿಯಲ್ಲಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್‌ನಲ್ಲಿ ನಡೆದಿದೆ.
ಮೃತ ಬಾಲಕನನ್ನು ಆಕಾಶ್ ಕುಮಾರ್ ಎಂದು ಗುರುತಿಸಲಾಗಿದೆ....
ಹಾಸನ: ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ; ಜಗಳ ಬಿಡಿಸಲು ಹೋದ ಸಿಬ್ಬಂದಿ ಮೇಲೆಯೇ ಹಲ್ಲೆ
ಹಾಸನ: ಜೈಲಿನೊಳಗೇ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಜಗಳ ಬಿಡಿಸಲು ಹೋದ ಜೈಲು ಸಿಬ್ಬಂದಿ ಮೇಲೂ ಹಲ್ಲೆ ನಡೆಸಿರುವ ಘಟನೆ ಹಾಸನ ನಗರದ ಸಂತೇಪೇಟೆಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ.
ಫೋನ್ ಮಾಡಲು ಸರತಿ...
ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಹೇಳುವವರು ಹಿಂದೂಗಳೇ ಅಲ್ಲ; ಮೋಹನ್ ಭಾಗವತ್
ನ್ಯೂಯಾರ್ಕ್;ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಬಯಸುವ ಹಿಂದೂಗಳು, ಹಿಂದೂಗಳೇ ಅಲ್ಲ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರತಿಪಾದಿಸಿದ್ದಾರೆ. ಭಾರತದಲ್ಲಿ ವಿವಿಧ ಧರ್ಮಗಳು, ನಂಬಿಕೆಗಳು ಹಾಗೂ ಜೀವನ ಪದ್ಧತಿಗಳನ್ನ ಗೌರವಿಸುವುದೇ ದೇಶದ ಶಕ್ತಿ....
ಬಂಟ್ವಾಳ : ಡಿವೈಡರ್‌ಗೆ ಡಿಕ್ಕಿ ಹೊಡೆದು ಟ್ಯಾಂಕರ್ ಲಾರಿ ಪಲ್ಟಿ – ಚಾಲಕ ಅಪಾಯದಿಂದ...
ಬಂಟ್ವಾಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೊಳಿ ಸಮೀಪ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು 12 ಗಂಟೆಗೆ ನಡೆದಿದೆ.
ಮಂಗಳೂರಿನಿಂದ...
ನೇಪಾಳ ಭೀಕರ ಪ್ರವಾಹ – 3 ದಿನ ಮಣ್ಣಿನಡಿ ಸಿಲುಕಿದ್ದ 6 ವರ್ಷದ ಬಾಲಕಿಯ...
ಕಠ್ಮಂಡು: ನೇಪಾಳದ ಭೀಕರ ಪ್ರವಾಹದಲ್ಲಿ ನೂರಾರು ಮಂದಿ ಮೃತಪಟ್ಟಿರುವ ಬೆನ್ನಲ್ಲೇ, ಮೂರು ದಿನಗಳ ಕಾಲ ಮಣ್ಣು ಹಾಗೂ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 6 ವರ್ಷದ ಬಾಲಕಿಯೊಬ್ಬಳನ್ನು ರಕ್ಷಣಾ ಸಿಬ್ಬಂದಿ ಜೀವಂತವಾಗಿ ರಕ್ಷಿಸಿದ್ದಾರೆ.
ರಸುವಾ ಜಿಲ್ಲೆಯ...
ಚಿಕ್ಕಮಗಳೂರು: ಆಹಾರ ಇಲಾಖೆ ಅಧಿಕಾರಿಗಳ ದಾಳಿ – 30 ಕೆಜಿ ನಕಲಿ ನಾಟಿ ತುಪ್ಪ...
ಚಿಕ್ಕಮಗಳೂರು: ನಗರದ ಮಾರ್ಕೆಟ್ ರಸ್ತೆಯಲ್ಲಿನ ಮನೆಯೊಂದರ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ 30 ಕೆ.ಜಿ.ಗೂ ಹೆಚ್ಚಿನ ನಕಲಿ ನಾಟಿ ತುಪ್ಪ ವಶ ಪಡಿಸಿಕೊಂಡಿದ್ದಾರೆ.
ಚಿಕ್ಕಮಗಳೂರು ನಗರ ಠಾಣೆಯ ಪೊಲೀಸರು ಹಾಗೂ ಆಹಾರ...
ಎಸ್‌ಸಿಡಿಸಿಸಿ ಬ್ಯಾಂಕ್ ನ ವಾರ್ಷಿಕ ಮಹಾಸಭೆ: ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ...
ವಿಟ್ಲ: ಆ. 22 ರಂದು ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಸತತ 10ನೇ ಬಾರಿಗೆ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ಮುಡಿಗೇರಿಸಿಕೊಂಡಿದೆ.
2025-26 ನೇ ಆರ್ಥಿಕ...
















