Saturday, October 24, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೊಲೆ ಯತ್ನ ಪ್ರಕರಣ: 16 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮಂಗಳೂರು: 2017ರಲ್ಲಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂದಿಗಳ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಹಾಗೂ ಜೈಲು ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸರು 16 ಮಂದಿ ಆರೋಪಿಗಳ ವಿರುದ್ಧ...

ನಿದ್ರೆಯಲ್ಲಿದ್ದ ಪತ್ನಿ, ಮೂವರು ಮಕ್ಕಳ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ತಂದೆ!

ಜೈಪುರ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಹೆಣ್ಣುಮಕ್ಕಳ ತಲೆಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿರುವ ಘಟನೆ ಜೈಪುರದ ಕರ್ಧನಿ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗೀತಾ ಝಾ ಹಾಗೂ ಅವರ ಪುತ್ರಿಯರಾದ ನಂದಿನಿ, ರಾಧಿಕಾ...

ಜೈಲಲ್ಲಿ ಪ್ರಜ್ವಲ್‌ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್‌ ಬಯಲು – 7 ಜನರ ವಿರುದ್ಧ...

ಆನೇಕಲ್‌: ಪರಪ್ಪನ ಅಗ್ರಹಾರ ‌ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಳಸಿದ್ದ ಮೊಬೈಲ್‌ನ ಸೀಕ್ರೆಟ್ ಬಯಲಾಗಿದೆ. ಕಳ್ಳಾಟಕ್ಕೆ ಸಾಥ್‌ ಕೊಟ್ಟಿದ್ದ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಸಿಕ್ಕ...

ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಅಕ್ಕಿ ಸಾಗಾಟ – ಲಕ್ಷಾಂತರ ಮೌಲ್ಯದ ಪಡಿತರ ಜಪ್ತಿ

ಬೀದರ್: ಅನ್ಯ ರಾಜ್ಯಕ್ಕೆ ಅಕ್ರಮವಾಗಿ ಸಾಗಾಣೆಯಾಗುತ್ತಿದ್ದ ಲಕ್ಷಾಂತರ ಮೌಲ್ಯದ ಪಡಿತರ ಅಕ್ಕಿಯನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಬೀದರ್ ಜಿಲ್ಲೆಯ ಚಿಟಗುಪ್ಪ ಪಟ್ಟಣದ ಶಿವಾಜೀ ವೃತ್ತದಲ್ಲಿ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ರಾಜಾರೋಷವಾಗಿ ಬೀದರ್‌ನಿಂದ...

ಬಂಟ್ವಾಳ: ಲಾರಿಯಿಂದ ಮರದ ದಿಮ್ಮಿ ಜಾರಿ ಬಿದ್ದು ಕ್ಲೀನರ್ ಸಾವು

ಬಂಟ್ವಾಳ: ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭದಲ್ಲಿ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ ಸಾಮಿಲ್ ನಲ್ಲಿ...

ಹಾಸನದ ಯೋಧ ಅಸ್ಸಾಂನಲ್ಲಿ ಅನಾರೋಗ್ಯದಿಂದ ನಿಧನ

ಹಾಸನ: ಕರ್ತವ್ಯದಲ್ಲಿದ್ದಾಗಲೇ ಹಾಸನ ಜಿಲ್ಲೆಯ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಆಲೂರು ತಾಲೂಕಿನ, ಹಾಂಜಿಹಳ್ಳಿ ಗ್ರಾಮದ ಮಧು. ಹೆಚ್.ಹೆಚ್. (34) ನಿಧನರಾದ ಯೋಧ. ಮಧು ಅವರು ಕಳೆದ 15 ವರ್ಷಗಳಿಂದ ಬಿಎಸ್ಎಫ್‌ನಲ್ಲಿ...

ವಿಟ್ಲದಲ್ಲಿ ಮಕ್ಕಳಿಗಾಗಿ “ಮಣ್ಣಿನ ಗಣಪತಿ” ಕಾರ್ಯಾಗಾರ: ದೃಷ್ಟಿ ಸ್ಕೂಲ್ ಆಫ್ ಆರ್ಟ್ ಆಯೋಜನೆ

ವಿಟ್ಲ: ಪರಿಸರ ಸ್ನೇಹಿ ಗಣೇಶೋತ್ಸವದ ಪರಿಕಲ್ಪನೆಯೊಂದಿಗೆ ದೃಷ್ಟಿ ಸ್ಕೂಲ್ ಆಫ್ ಆರ್ಟ್ ವತಿಯಿಂದ ಮಕ್ಕಳಿಗಾಗಿ ವಿಶೇಷ "ಮಣ್ಣಿನ ಗಣಪತಿ - ಭವಿಷ್ಯದ ಹಸ್ತಗಳಿಂದ" ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಈ ಕಾರ್ಯಾಗಾರವು ಸೆಪ್ಟೆಂಬರ್ 13, 2026 ಆದಿತ್ಯವಾರದಂದು...

ರಾಯಚೂರು: ವಿದ್ಯುತ್ ತಂತಿ ತಗುಲಿ ಉರುಳಿಬಿದ್ದ ಗಣೇಶ ಮೂರ್ತಿ –ಯುವಕ ಸ್ಥಳದಲ್ಲೇ ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಅತ್ತನೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಪ್ರತಿಷ್ಠಾಪನೆಗಾಗಿ ತರುತ್ತಿದ್ದ ಗಣೇಶ ಮೂರ್ತಿ ಉರುಳಿ ಬಿದ್ದು, ಪರಿಣಾಮ ಯುವಕ ಸಾವನ್ನಪ್ಪಿದ್ದಾನೆ. 27 ವರ್ಷದ ಪ್ರೇಮ್ ಕುಮಾರ್ ಮೃತ ದುರ್ದೈವಿ ಯುವಕ ಗಣೇಶನ...

ಬೆಂಗಳೂರು: ಪೌರಕಾರ್ಮಿಕನ ಮೇಲೆ ಕೇರಳದ ಯುವತಿಯಿಂದ ಹಲ್ಲೆ

ಬೆಂಗಳೂರು: ಪಟ್ಟಂದೂರು ಅಗ್ರಹಾರ ಮುಖ್ಯ ರಸ್ತೆಯಲ್ಲಿ ಜಿಬಿಎ ಪೌರಕಾರ್ಮಿಕರ ಮೇಲೆ ವಲಸಿಗ ಯುವತಿಯೊಬ್ಬಳು ಕಲ್ಲಿನಿಂದ ಹಲ್ಲೆ ನಡೆಸಿದ್ದಾಳೆ. ಕೇರಳ ಮೂಲದ ವೈದೇಹಿ ಹಲ್ಲೆ ನಡೆಸಿದ ಯುವತಿ. ಟೀ ಕುಡಿದ ಕಪ್ ರಸ್ತೆ ಬದಿಯಲ್ಲಿ ಎಸೆಯ...

ರಾಜ್ಯ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರಿನ ಅಂಬಿಕಾ ಶಾಲಾ ವಿದ್ಯಾರ್ಥಿನಿ ನಿಹಾರಿಕಾ ಪ್ರಥಮ...

ಪುತ್ತೂರು: ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ವಿದ್ಯಾಭಾರತಿ ಕರಾಟೆ ಪಂದ್ಯಾಟದಲ್ಲಿ ಪುತ್ತೂರಿನ ಅಂಬಿಕಾ ಶಾಲೆಯ ವಿದ್ಯಾರ್ಥಿನಿ ನಿಹಾರಿಕಾ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪುತ್ತೂರು ನಿವಾಸಿಗಳಾದ ಶ್ರೀಮತಿ ವಿದ್ಯಾ ಮತ್ತು ಸುನಿಲ್...
error: Content is protected !!