Sunday, October 25, 2026
spot_imgspot_img
spot_imgspot_img
Home Tags Vittla

Tag: vittla

ಬೆಳ್ಳಾರೆ ವಿದ್ಯಾರ್ಥಿನಿಲಯದಲ್ಲಿ ಬಟ್ಟೆ ಕಳವು ಪ್ರಕರಣ – ಆರೋಪಿ ಬಂಧನ

ಬೆಳ್ಳಾರೆ: ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ವಿದ್ಯಾರ್ಥಿನಿಯರು ಒಣಗಿಸಲು ಹಾಕಿದ್ದ ಬಟ್ಟೆಗಳು ಕಳವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ದೂರುದಾರರು ಬೆಳ್ಳಾರೆ ಸರ್ಕಾರಿ ವಿದ್ಯಾರ್ಥಿ ನಿಲಯದಲ್ಲಿ ಮೇಲ್ವಿಚಾರಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ದಿನಾಂಕ 02.09.2026...

ಬೆಂಗಳೂರು: ಡಿಆರ್‌ಐ ಅಧಿಕಾರಿಗಳ ಕಾರ್ಯಾಚರಣೆ – 180 ನಕ್ಷತ್ರ ಆಮೆಗಳು ವಶಕ್ಕೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡಿಆರ್‌ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗಾಂಧಿನಗರದಲ್ಲಿ 180 ನಕ್ಷತ್ರ ಆಮೆಗಳನ್ನು ವಶಪಡಿಸಿಕೊಂಡಿದ್ದಾರೆ. ಟ್ರಾಲಿ ಬ್ಯಾಗ್‌ನಲ್ಲಿ ನಕ್ಷತ್ರ ಆಮೆಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಡಿಆರ್‌ಐ ಅಧಿಕಾರಿಗಳು...

ಸಚಿವ ಸತೀಶ್‌ ಜಾರಕಿಹೊಳಿ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದ್ದು, ಮಂಜುನಾಥ್‌ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ...

ಬೆಂಗಳೂರು: ಪಿಓಪಿ ಗಣೇಶ ಮಾರಾಟ, ತಯಾರಿಕೆ ನಿಷೇಧ; ನಿಯಮ ಮೀರಿದರೆ ಕ್ರಿಮಿನಲ್ ಕೇಸ್

ಬೆಂಗಳೂರು: ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸುತ್ತೋಲೆ ಹೊರಡಿಸಿದೆ. ಪಿಓಪಿ ಗಣೇಶ ಮಾರಾಟ ಹಾಗೂ ತಯಾರಿಕೆ ಸಂಪೂರ್ಣ ನಿಷೇಧ ಹೇರಲಾಗಿದ್ದು, ಒಂದೊಮ್ಮೆ ಯಾರಾದರೂ ಮಾರಾಟ, ತಯಾರಿಕೆ ಮಾಡುವುದು...

ವಿಟ್ಲ: ಪೂರ್ಲಪ್ಪಾಡಿಯಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ ಸಂಭ್ರಮ

ವಿಟ್ಲ ಪಡ್ನೂರು: ಪೂರ್ಲಪ್ಪಾಡಿ ಮೊಸರು ಕುಡಿಕೆ ಉತ್ಸವ ಸಮಿತಿ, ಸ್ತ್ರೀಶಕ್ತಿ ಮತ್ತು ಸ್ವಸಹಾಯ ಸಂಘ ಹಾಗೂ ಶ್ರೀವರ ಯುವಕ ಮಂಡಲ (ರಿ) ಪೂರ್ಲಪ್ಪಾಡಿ ಸಹಯೋಗದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವವು ಪೂರ್ಲಪ್ಪಾಡಿ...

ಕಬಕ: ಶ್ರೀ ವೀರಾಂಜನೇಯ ಫ್ರೆಂಡ್ಸ್ ಪದೆಂಜಾರು 2026-2027 ನೇ ಸಾಲಿನ ನೂತನ ಪದಾಧಿಕಾರಿಗಳ...

ಅಧ್ಯಕ್ಷರಾಗಿ ತರುಣ್ ಕುಮಾರ್ ಪದೆಂಜಾರು, ಕಾರ್ಯದರ್ಶಿಯಾಗಿ ಶೋಭಿತ್ ಕಳಮೆಮಜಲು ಆಯ್ಕೆ ಕಬಕ: ಶ್ರೀ ವೀರಾಂಜನೇಯ ಫ್ರೆಂಡ್ಸ್ (ರಿ) ಪದೆಂಜಾರು ಇದರ 2026-2027 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ತರುಣ್ ಕುಮಾರ್ ಪದೆಂಜಾರು,...

ಚಾಲಕನ ನಿಯಂತ್ರಣ ತಪ್ಪಿ 40 ಅಡಿ ಎತ್ತರದಿಂದ ಉರುಳಿ ಮನೆ ಮೇಲೆ ಬಿದ್ದ ಜೀಪ್..!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್‌ವೊಂದು ಸುಮಾರು 40 ಅಡಿ ಎತ್ತರದಿಂದ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಡೆದಿದೆ. ಚಂದ್ರದ್ರೋಣ ಪರ್ವತದ...

ಸೆ.9 ರಂದು ‘ನಿಮಿಷ ನ್ಯೂಸ್ ಪುತ್ತೂರು’ ಉದ್ಘಾಟನಾ ಸಮಾರಂಭ

ಪುತ್ತೂರು: ಸಮಾಜದ ಸಮಯೋಚಿತ ವರದಿ ನೀಡುವ ಉದ್ದೇಶದೊಂದಿಗೆ ಆರಂಭವಾಗುತ್ತಿರುವ 'ನಿಮಿಷ ನ್ಯೂಸ್ ಪುತ್ತೂರು' ವಾಹಿನಿಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 09, ಬುಧವಾರ ಸಂಜೆ 4.30ಕ್ಕೆ ಬಪ್ಪಳಿಗೆ ಟವರ್ಸ್, ಬೈಪಾಸ್ ರಸ್ತೆ, ಪುತ್ತೂರಿನಲ್ಲಿ ನಡೆಯಲಿದೆ. ಹೊಸದಿಗಂತ...

ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸ್ ದಾಳಿ: 10 ಮೊಬೈಲ್ ಫೋನ್ ಗಳು ವಶಕ್ಕೆ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಜೈಲಿನೊಳಗೆ ನಿಷೇಧಿತ ಮೊಬೈಲ್ ಫೋನ್ ಬಳಸುತ್ತಿರುವ ಖಚಿತ ಮಾಹಿತಿ ಮೇರೆಗೆ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿದ್ದು, 9 ಕೈದಿಗಳ ವಿರುದ್ಧ...

ವಿಟ್ಲ:ಶೋಕಮಾತೆಯ ಇಗರ್ಜಿಯಲ್ಲಿ ತೆನೆ ಹಬ್ಬ ಆಚರಣೆ

ವಿಟ್ಲ:ಶೋಕಮಾತೆಯ ಇಗರ್ಜಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ವಿಟ್ಲ ಶತಮಾನೋತ್ಸವ ಸಮುದಾಯ ಭವನದಿಂದ ಹೊಸ ತೆನೆಗಳನ್ನು ಮೆರವಣಿಗೆಯಲ್ಲಿ ಚರ್ಚ್ ಗೆ ತರಲಾಯಿತು. ಫಾ. ಮೈಕಾಲ್ ಲೋಬೋ, ಫಾ ಅಮಿತ್ ಪ್ರಕಾಶ್ ರೋಡ್ರಿಗಸ್ ವಿಶೇಷ ಪೂಜೆ ನೆರವೇರಿಸಿದರು....
error: Content is protected !!