Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕಾಸರಗೋಡು: ಯುವಕನಿಗೆ ಚಾಕು ಇರಿದು ಪರಾರಿಯಾದ ದುಷ್ಕರ್ಮಿಗಳು

ಕಾಸರಗೋಡು: ಹಣದ ವಿಚಾರಕ್ಕೆ ಯುವಕನೋರ್ವನಿಗೆ ದುಷ್ಕರ್ಮಿಗಳು ಚಾಕು ಇರಿದ ಘಟನೆ ಕುಂಬಳೆಯ ಸೀತಂಗೋಳಿಯಲ್ಲಿ ರಸ್ತೆ ಮಧ್ಯೆ ನಡೆದಿದೆ. ಕುಂಬಳೆಯ ಸೀತಂಗೋಳಿಯಲ್ಲಿ ಭಾನುವಾರ ರಾತ್ರಿ 12 ಗಂಟೆ ಸುಮಾರಿಗೆ ಹಣದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಬದಿಯಡ್ಕ...

ಅಮೆರಿಕಕ್ಕೆ ಅಪರೂಪದ ಖನಿಜಗಳ ಮೊದಲ ರಫ್ತು ಕಳುಹಿಸಿದ ಪಾಕ್

ಇಸ್ಲಾಮಾಬಾದ್: ಅಪರೂಪದ ಖನಿಜಗಳ ರಫ್ತಿಗೆ ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಪಾಕಿಸ್ತಾನ ಇದೀಗ ಮೊದಲ ರಫ್ತು ಕಳುಹಿಸಿದೆ ಎಂದು ಪಾಕಿಸ್ತಾನ ಸರ್ಕಾರ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್‌ನಲ್ಲಿ ಪಾಕಿಸ್ತಾನದೊಂದಿಗೆ ಅಮೆರಿಕ ತಿಳುವಳಿಕೆ ಒಪ್ಪಂದಕ್ಕೆ...

ಜಾತಿಗಣತಿ 5ದಿನ ವಿಸ್ತರಣೆ : ಅ.12ರವರೆಗೆ ಶಾಲಾ ಅವಧಿ ಬದಲು

ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಈ ಹಿಂದೆ ನಿಗದಿ ಮಾಡಿದ್ದ ಅ.7ರ ಗಡುವನ್ನು ಐದು ದಿನಗಳ ಕಾಲ ಅಂದರೆ ಅ.12ರ ವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸಮೀಕ್ಷೆಗೆ...

ರಾಜ್ಯದ SSLC ಪರೀಕ್ಷಾ ಶುಲ್ಕದಲ್ಲಿ ಶೇ.5ರಷ್ಟು ಹೆಚ್ಚಳ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಶುಲ್ಕ ವನ್ನು ಶೇ.5ರಷ್ಟು ಹೆಚ್ಚಳ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...

ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯ ಕಾರು ಜಖಂ; ಆರೋಪಿ ಪೊಲೀಸ್ ವಶ

ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯೋರ್ವರ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿರುವ ಘಟನೆ ವರದಿಯಾಗಿದೆ.ಕೊಣಾಲು ಸರಕಾರಿ ಪ್ರೌಢ ಶಾಲೆಯ ಶಿಕ್ಷಕಿ ರಮಣಿ ಬಿ. ಎಂಬವರು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯದ ಕರ್ತವ್ಯಕ್ಕೆ...

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ

ಪುತ್ತೂರು: ಎರಡು ವರ್ಷಗಳ ಹಿಂದೆ ಪುತ್ತೂರಿನ ನೆಹರೂ ನಗರದಲ್ಲಿ ಕಲ್ಲೇಗ ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ, ಜಾಮೀನು ಕೋರಿ ಮೂರನೇ ಆರೋಪಿ ಮಂಜುನಾಥ್/ಹರಿ ಸಲ್ಲಿಸಿದ್ದ...

ಉಡುಪಿ: ಜಾನುವಾರು ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ

ಅಜೆಕಾರು: ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯ ಶಿರ್ಲಾಲು ಎಂಬಲ್ಲಿ ಕೆಲವು ದಿನಗಳ ಹಿಂದೆ ತಲವಾರು ತೋರಿಸಿ ಬೆದರಿಸಿ ಕೊಟ್ಟಿಗೆಯಲ್ಲಿದ್ದ ದನಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾರ್ಕಳ...

ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಅಗರಿ ಮೋಹನ್ ದಾಸ್ ಭಂಡಾರಿ ಹೃದಯಾಘಾತದಿಂದ ನಿಧನ

ಪುತ್ತೂರು: ವಿಜಯ ಬ್ಯಾಂಕ್ ನಿವೃತ್ತ ಅಧಿಕಾರಿ ಪುತ್ತೂರು ಮೂಲದ ಅಗರಿ ಮೋಹನ್ ದಾಸ್ ಭಂಡಾರಿ (76) ರವರು ಅ. 5 ರಂದು ರಾತ್ರಿ ಬೆಂಗಳೂರಿನ ಸಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ಶಕುಂತಲಾ ಭಂಡಾರಿ,...

ಹುಲಿ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಐದು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ

ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿಯಲ್ಲಿ ಹುಲಿಯನ್ನು ಹತ್ಯಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ಮೂವರು ಆರೋಪಿಗಳನ್ನು ಐದು ದಿನಗಳ ಕಾಲ ಅರಣ್ಯ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಲಾಗಿದೆ. ವಶದಲ್ಲಿರುವ ಪಚ್ಚೆಮಲ್ಲು ಗಣೇಶ, ಶಂಪು ಎಂಬವರನ್ನು...

ಬೈಕ್‌ ಮೇಲೆ ಮರದ ಕೊಂಬೆ ಬಿದ್ದು ಯುವತಿ ಸಾವು

ಬೆಂಗಳೂರು: ಕ್ರಿಕೆಟ್‌ ನೋಡಿ ಮರಳುತ್ತಿದ್ದಾಗ ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಕೀರ್ತನಾ (24) ಎಂದು ಗುರುತಿಸಲಾಗಿದೆ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು...
error: Content is protected !!