Tag: vittla
ವಿಟ್ಲ ಮುಡ್ನೂರು: (ಒ.7)ಘನ ತ್ಯಾಜ್ಯ ಘಟಕ ಉದ್ಘಾಟನಾ ಸಮಾರಂಭ
ವಿಟ್ಲ ಮುಡ್ನೂರು: ಘನ ತ್ಯಾಜ್ಯ ಘಟಕ ಉದ್ಘಾಟನಾ ಸಮಾರಂಭವು ದಿನಾಂಕ ಒಕ್ಟೋಬರ್ 7-10-2025ನೇ ಮಂಗಳವಾರ ಪೂರ್ವಾಹ್ನ 11:00ಕ್ಕೆ ನಡೆಯಲಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್ ರೈ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ....
ವಿಟ್ಲ ಮುಡ್ನೂರು: (ಒ.7) ಕುಂಡಡ್ಕ ಕುಶಾಲನಗರದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ
ವಿಟ್ಲ ಮುಡ್ನೂರು: ಕುಂಡಡ್ಕ ಕುಶಾಲನಗರದಲ್ಲಿ ನಿರ್ಮಿಸಿರುವ ಹಿಂದೂ ರುದ್ರ ಭೂಮಿ(ಮುಕ್ತಿ ಧಾಮ) ಲೋಕಾರ್ಪಣೆ ಕಾರ್ಯಕ್ರಮ ದಿನಾಂಕ ಒಕ್ಟೋಬರ್ 7-10-2025ನೇ ಮಂಗಳವಾರ ಪೂರ್ವಾಹ್ನ 11:00ಕ್ಕೆ ನಡೆಯಲಿದೆ.
ಪುತ್ತೂರು ವಿಧಾನ ಸಭಾ ಕ್ಷೇತ್ರ ಶಾಸಕ ಅಶೋಕ್ ಕುಮಾರ್...
ಮಂಗಳೂರು: ಮೈಸೂರು ದಸರಾ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ಜಂಬೂ ಸವಾರಿ (ಮೆರವಣಿಗೆ)ಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ...
ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ
ನವದೆಹಲಿ: ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...
ಉಡುಪಿ: ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು
ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್...
ಈರುಳ್ಳಿ ಬೆಲೆ ಕುಸಿತ: ಬೆಂಗಳೂರಿನ ಐಐಎಸ್ಸಿ ಒಣಗಿಸುವ ತಂತ್ರಜ್ಞಾನದಿಂದ ರೈತರಿಗೆ ಆಸರೆ
ಬೆಂಗಳೂರು/ಧಾರವಾಡ: ಕರ್ನಾಟಕದಾದ್ಯಂತ ಈರುಳ್ಳಿ ಬೆಲೆಯಲ್ಲಿ ತೀವ್ರ ಕುಸಿತವು ರೈತರಿಗೆ ಭಾರಿ ನಷ್ಟವನ್ನುಂಟು ಮಾಡಿದೆ. ಆದರೆ, ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಅಭಿವೃದ್ಧಿಪಡಿಸಿದ ದಶಕಗಳಷ್ಟು ಹಳೆಯದಾದ ಒಣಗಿಸುವ ತಂತ್ರಜ್ಞಾನವು ಈ ಸಂದರ್ಭದಲ್ಲಿ ಅಗತ್ಯ...
ರಾಜಸ್ಥಾನದ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ; 6 ರೋಗಿಗಳ ಸಜೀವ ದಹನ
ಜೈಪುರ: ಆಸ್ಪತ್ರೆಯೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ, 6 ರೋಗಿಗಳು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಹಲವಾರು ಗಂಭೀರ ರೋಗಿಗಳನ್ನು ಸುರಕ್ಷಿತವಾಗಿ...
ಬಂಟ್ವಾಳ: ಮಹಿಳೆಯ ಚಿನ್ನದ ಸರ ಕಸಿದು ಬೈಕ್ ಸವಾರ ಪರಾರಿ
ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಕುತ್ತಿಗೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಸರವನ್ನು ಅಪರಿಚಿತ ಬೈಕ್ ಸವಾರನೋರ್ವ ಕಸಿದು ಪರಾರಿಯಾಗಿರುವ ಘಟನೆ ದಾಸಕೋಡಿ ಎಂಬಲ್ಲಿ ನಡೆದಿದೆ.
ಬಾಳ್ತಿಲ ಗ್ರಾಮದ ಚೆಂಡೆ...
(ಅ.12) ಫ್ರೆಂಡ್ಸ್ ನೀರ್ಕಜೆ ಇದರ ಆಶ್ರಯದಲ್ಲಿ ಹಗ್ಗ ಜಗ್ಗಾಟ ಪಂದ್ಯಾಕೂಟ
ಫ್ರೆಂಡ್ಸ್ ನೀರ್ಕಜೆ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 3ನೇ ವರ್ಷದ ಪುರುಷರ 510 ಕೆ.ಜಿ ವಿಭಾಗದ ಲೀಗ್ ಮಾದರಿಯ ಮುಕ್ತ ಲೆವೆಲ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಕೂಟ ಅ. 12...
ವಿಟ್ಲ: ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧನೆಗೈದ ಆದಿತ್ಯ ರಾಮ್ ಆರ್
ವಿಟ್ಲ: ವಿಟ್ಲ ಪೊಲೀಸ್ ಠಾಣೆಯ ಎಸೈ ರಾಮಕೃಷ್ಣ ಅವರ ಪುತ್ರ ಆದಿತ್ಯ ರಾಮ್ ಆರ್ ಎಂಬ ಬಾಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸಾಧಕ ಎಂದು ಗುರುತಿಸ್ಪಟ್ಟಿದ್ದಾನೆ.ಕರ್ನಾಟಕ ರಾಜ್ಯ ರಾಮನಗರ ನಿವಾಸಿಯಾದ...
















