Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಪುತ್ತೂರು: ಕ್ರೆಡಿಟ್‌‌ ಕಾರ್ಡ್ ವಿಚಾರದಲ್ಲಿ ಮಹಿಳೆಗೆ ವಂಚನೆ; ನಡುರಾತ್ರಿಯಲ್ಲಿ ವಂಚಕನಿಗೆ ಗೂಸಾ… !

ಪುತ್ತೂರು: ನೆಕ್ಕಿಲಾಡಿ ನಿವಾಸಿ ಖಾದರ್ ಎಂಬಾತ ಸೋಮವಾರ ದಿನ ಶಾಸಕರ ಕಚೇರಿಯಲ್ಲಿ ತಮ್ಮ ಸಮಸ್ಯೆಗೆ ಬರುವವರನ್ನು ಮಾತಾಡಿಸಿಕೊಂಡು ಅವರ ವಿಳಾಸಗಳನ್ನು ಪಡೆದು ನಂತರ ಮಾತುಕತೆಯನ್ನು ಮುಂದುವರಿಸುತ್ತಿದ್ದ. ನೆಕ್ಕಿಲಾಡಿಯ ವ್ಯಕ್ತಿ ಯಾವಾಗಲೂ ಟೋಪಿಯನ್ನು ಧರಿಸಿರುತ್ತಾನೆ. ಟೋಪಿಯನ್ನು...

ಬಂಟ್ವಾಳ: ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಆರೋಪ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮದರಸಕ್ಕೆ ಹೋಗಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನಾ ಸಂಬಂಧ ವ್ಯಕ್ತಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 5ನೇ ತರಗತಿ ಕಲಿಯುತ್ತಿರುವ ಬುದ್ದಿಮಾಂದ್ಯ ಬಾಲಕಿ...

ಮಂಗಳೂರು: ಗಾಂಜಾ ಸಹಿತ ಇಬ್ಬರ ಬಂಧನ

ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ, ಪ್ರಸಕ್ತ ಕೂಳೂರು ರಾಯಕಟ್ಟೆಯಲ್ಲಿ...

ವಿಟ್ಲ: ಶ್ರೀ ದೇವತಾ ಸಮಿತಿ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ...

ವಿಟ್ಲ: ಶ್ರೀ ದೇವತಾ ಸಮಿತಿಯ ಆಶ್ರಯದಲ್ಲಿ 54 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ವಿಸರ್ಜನಾ ಮೆರವಣಿಗೆ ಬಹಳ ಅದ್ದೂರಿಯಾಗಿ ನಡೆಯಿತು. ವಿಟ್ಲದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆಯಲ್ಲಿ ವಿವಿಧ ಆಕರ್ಷಣೀಯ...

ಬಂಟ್ವಾಳ : ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್‌...

*ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಶೋಕ ಯಂ. ರವರಿಗೆ ಮಾತೃವಿಯೋಗ*

ಕೇಪು ಗ್ರಾಮದ ಮೈರ ದಿ. ಸಂಜೀವ ಬೆಳ್ಚಾಡ ಇವರ ಧರ್ಮಪತ್ನಿ ಯಶೋಧಾ (80 ವ.) ರವರು ದಿ.01-10-2025 ರಂದು ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾಗಿರುತ್ತಾರೆ. ಮೃತರು ಪುತ್ರರಾದ ಅಡ್ಯನಡ್ಕ ಜನತಾ ಪದವಿ ಪೂರ್ವ...

ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣ

ಇಬ್ಬರು ಗಾಯಕಿಯರು ಬಂಧನ ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಸುತ್ತಲಿನ ನಿಗೂಢತೆಯು ಗುರುವಾರ ಅವರ ಆಪ್ತರಾದ ಇನ್ನಿಬ್ಬರು ಜನರನ್ನು ಬಂಧಿಸುವುದರೊಂದಿಗೆ ಹೊಸ ತಿರುವು ಪಡೆದುಕೊಂಡಿದೆ.ಸಹ ಸಂಗೀತಗಾರರಾದ ಶೇಖ‌ರ್ ಜ್ಯೋತಿ ಗೋಸ್ವಾಮಿ...

ಭಾರತ – ಚೀನ ನಡುವೆ 5 ವರ್ಷದ ಬಳಿಕ ವಿಮಾನ ಸಂಚಾರ ಆರಂಭ

ನವದೆಹಲಿ: ಭಾರತ ಮತ್ತು ಚೀನ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸಂಚಾರ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ ನೇರ...

ಸುಳ್ಯ: ಟೈಲ‌ರ್ ಅಂಗಡಿಗೆ ನುಗ್ಗಿದ ಕಾರು

ಸುಳ್ಯ: ಬೈಕ್ ಅಡ್ಡ ಬಂದ ಪರಿಣಾಮ ಇಕೊ ನೇರವಾಗಿ ಸುಳ್ಯ ಅಂಬೆಟಡ್ಕದ ಟೈಲರ್ ಅಂಗಡಿಗೆ ನುಗ್ಗಿದೆ. ಕೆರ್ಪಳ ಹೇಮನಾಥ್ ಅವರು ಚಲಾಯಿಸುತ್ತಿದ್ದ ಕಾರು ಎನ್ನಲಾಗಿದ್ದು, ಗಾಡಿ ಬಂದ ರಭಸಕ್ಕೆ ಅಂಗಡಿ ಒಳಗಿನ ವಸ್ತುಗಳು,...

ಬಂಟ್ವಾಳ: ಜಾನುವಾರು ಹತ್ಯೆ ಪ್ರಕರಣದ ಅಕ್ರಮ ಕಸಾಯಿಖಾನೆ ಜಪ್ತಿ ಮಾಡಿದ...

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ ಹಸನಬ್ಬ ಎಂಬಾತ ಗೋ ಕಳವು, ಗೋವಧೆಯಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯಾಗಿದ್ದು ಈತನ ಮೇಲೆ ಠಾಣಾ ಅಕ್ರ 123/2025 0...
error: Content is protected !!