Tag: vittla
ಮೊಬೈಲ್ ಗೇಮ್ ಆಡಿದ್ದಕ್ಕೆ ಗದರಿದ ಸಹೋದರಿ; ಮನನೊಂದು ಬಾಲಕ ಆತ್ಮಹತ್ಯೆ
ನವದೆಹಲಿ: ಮೊಬೈಲ್ ಗೇಮ್ ಆಡಿದ್ದಕ್ಕಾಗಿ ಅಕ್ಕ ಗದರಿದ್ದಕ್ಕೆ ಮನನೊಂದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಆದರ್ಶ ನಗರದಲ್ಲಿ ನಡೆದಿದೆ.
ಆದರ್ಶ್ (15) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಆದರ್ಶ್ 9ನೇ ತರಗತಿಯಲ್ಲಿ...
ಕಾರ್ಕಳ: ಬೀಗ ಮುರಿದು ಮನೆಗೆ ನುಗ್ಗಿ ಲಕ್ಷಾಂತರ ರೂ. ಚಿನ್ನಾಭರಣ ಕಳವು
ಕಾರ್ಕಳ: ಬೀಗ ಮುರಿದು ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನ ಕಾರ್ಕಳ ಸಮೀಪ ಕುಕ್ಕುಂದೂರು ಎಂಬಲ್ಲಿರುವ ಸಾತುರ್ನಿಸ್ ಮತಾಯಸ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ.
ಸಾತುರ್ನಿನ್ ಮತಾಯಸ್ ಅವರು ದಿನಾಂಕ 15.09.2025 ರಂದು...
ಉಡುಪಿ: ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರ ಬಂಧನ
ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ. ಸಂಶಯಗೊಂಡು ಮಹಿಳೆಯರನ್ನು ಪರಿಶೀಲಿಸಿದಾಗ ಸರ ಪತ್ತೆಯಾಗಿದೆ....
ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ನಿಧನ
ಲಕ್ನೋ: ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ, ಪದ್ಮವಿಭೂಷಣ ಪುರಸ್ಕೃತ ಪಂಡಿತ್ ಚನ್ನುಲಾಲ್ ಮಿಶ್ರಾ ಅವರು ಗುರುವಾರ ಮುಂಜಾನೆ ನಿಧನರಾದರು.
89 ವಯಸ್ಸಿನ ಮಿಶ್ರಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಉತ್ತರ ಪ್ರದೇಶದ ಮಿರ್ಜಾಪುರದಲ್ಲಿರುವ ತಮ್ಮ ಮಗಳ...
ಹಿಟ್ & ರನ್ಗೆ ವಿದ್ಯಾರ್ಥಿನಿ ಬಲಿ; ಟಿಪ್ಪರ್ ಚಾಲಕ ಅರೆಸ್ಟ್
ಬೆಂಗಳೂರು: ಇತ್ತೀಚೆಗೆ ನಗರದ ಬೂದಿಗೆರೆ ಕ್ರಾಸ್ ಬಳಿ ವಿದ್ಯಾರ್ಥಿನಿಯನ್ನು ಬಲಿ ಪಡೆದಿದ್ದ ಹಿಟ್ & ರನ್ ಪ್ರಕರಣದ ಆರೋಪಿಯನ್ನು ಆವಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪಶ್ಚಿಮ ಬಂಗಾಳ ಮೂಲದ ಜೆರಾಲ್ಡ್ ಮಂಡಲ್ ಎಂದು...
ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ವಿದೇಶ ಪ್ರಯಾಣಕ್ಕೆ ಅನುಮತಿ ನಿರಾಕರಿಸಿದ ಹೈಕೋರ್ಟ್
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಇನ್ನೂ ಗಂಭೀರ ಆರ್ಥಿಕ ಅಪರಾಧ ಪ್ರಕರಣಗಳು ಬಾಕಿ ಇವೆ ಎಂಬುದನ್ನು ಉಲ್ಲೇಖಿಸಿ, ಬಾಂಬೆ ಹೈಕೋರ್ಟ್ ಅವರು...
ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ, 5 ವರ್ಷವೂ ಸಿದ್ದರಾಮಯ್ಯ ಸಿಎಂ: ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ನವೆಂಬರ್ ಕ್ರಾಂತಿ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಸಿಎಂ...
ನ್ಯೂಯಾರ್ಕ್ ಏರ್ಪೋರ್ಟ್ ರನ್ವೇನಲ್ಲಿ ಎರಡು ವಿಮಾನಗಳು ಪರಸ್ಪರ ಡಿಕ್ಕಿ
ವಾಷಿಂಗ್ಟನ್: ಬುಧವಾರ ರಾತ್ರಿ ನ್ಯೂಯಾರ್ಕ್ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ, ಟ್ಯಾಕ್ಸಿಂಗ್ ಸಮಯದಲ್ಲಿ ಡೆಲ್ಟಾ ಏರ್ಲೈನ್ಸ್ಗೆ ಸೇರಿದ ಎರಡು ವಾಣಿಜ್ಯ ವಿಮಾನಗಳು ಪರಸ್ಪರ ಡಿಕ್ಕಿಯಾಗಿ, ಒಂದು ವಿಮಾನದ ರೆಕ್ಕೆ ಸಂಪೂರ್ಣ ಮುರಿದು ಬಿದ್ದಿದೆ. ಅಪಘಾತವು...
ವಿಟ್ಲ: ಮಹಿಳೆಯರಿಗೆ ಸುವರ್ಣಾವಕಾಶ ARI WORK- EMBOIDERY-ಫ್ಯಾಶನ್ ಡಿಸೈನಿಂಗ್ ಕೋರ್ಸ್ 2ನೇ ಬ್ಯಾಚ್ ಪ್ರಾರಂಭ
ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ EMBOIDERY ಕೋರ್ಸ್ 2ನೇ ಬ್ಯಾಚ್ ಪ್ರಾರಂಭಗೊಂಡಿದ್ದು, ಆಸಕ್ತರು ಸಂಪರ್ಕಿಸಬಹುದು. ಇಲ್ಲಿ Basic ಮತ್ತು Advance level...
ಕಾಂತಾರ ಚಾಪ್ಟರ್ 1 ವಿಶ್ವದಾದ್ಯಂತ ಇಂದು ರಿಲೀಸ್
ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಸಿನಿಮಾ ವಿಜಯದಶಮಿ ದಿನವಾದ ಇಂದು (ಅ.2) ವಿಶ್ವದಾದ್ಯಂತ ಗ್ರ್ಯಾಂಡ್ ರಿಲೀಸ್ ಆಗಿದೆ.
ನಗರದ ಹಲವು ಚಿತ್ರಮಂದಿರಗಳಲ್ಲಿ ಬೆಳಗ್ಗೆ 6:30ಕ್ಕೆ ಮೊದಲ ಶೋ ಆರಂಭವಾಗಿದೆ. ವೀರೇಶ್, ಸಂತೋಷ್ ಚಿತ್ರಮಂದಿರ ಹಾಗೂ...
















