Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಬೈಂದೂರು: ತೋಡಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಯಡ್ತರೆ ಗ್ರಾಮದ ಅಂತಾ‌ರ್ ಗದ್ದೆ ತೂದಳ್ಳಿ ಹೊಳೆಯ ಬದಿ ನಡೆದಿದೆ. ಮೃತರನ್ನು ನಾಗಪ್ಪ ಭಂಡಾರಿ(73) ಎಂದು ಗುರುತಿಸಲಾಗಿದೆ. ಇವರು ಗದ್ದೆಯ ನೀರು ಕಡಿಯುವಾಗ ಆಕಸ್ಮಿಕವಾಗಿ ಆಯತಪ್ಪಿ ಕಾಲು...

ಕಾಸರಗೋಡು: ಡಿವೈಎಫ್‌ಐ ನಾಯಕಿ ನೇಣು ಬಿಗಿದು ಆತ್ಮಹತ್ಯೆ

ಕಾಸರಗೋಡು: ಡಿವೈಎಫ್‌ಐ ನಾಯಕಿ, ಯುವ ನ್ಯಾಯವಾದಿಯೋರ್ವರು ಕಚೇರಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕುಂಬಳೆ ಬತ್ತೇರಿಯ ರಂಜಿತಾ ಕುಮಾರಿ (30) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆಯಿಂದ ರಂಜಿತಾ ಮನೆಯವರು...

ಕಾರ್ಕಳ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

ಕಾರ್ಕಳ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ರೆಂಜಾಳ ಗ್ರಾಮದ ಪಾಜಲು ದರ್ಖಾಸು ನಿವಾಸಿ ಜಗದೀಶ ಶೆಟ್ಟಿ(33) ಎಂದು ಗುರುತಿಸಲಾಗಿದೆ. ಜಗದೀಶ ಶೆಟ್ಟಿ ಎಂಬವರು ಕಳೆದ ಮೂರು...

ಫಿಲಿಪಿನ್ಸ್‌ನಲ್ಲಿ ಪ್ರಬಲ ಭೂಕಂಪ; 31 ಮಂದಿ ಸಾವು

ಮನಿಲಾ: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್‌ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮನೆಗಳು ಮತ್ತು ಕಟ್ಟಡಗಳಿಗೆ ಹಾನಿಯಾಗಿದೆ. ತೀವ್ರ ಕಂಪನದಿಂದಾಗಿ ವಿದ್ಯುತ್ ಕಡಿತಗೊಂಡು, ನಿವಾಸಿಗಳು...

ಕಾಸರಗೋಡು: ಗಾಂಜಾ ಕಳ್ಳಸಾಗಣೆ ಪ್ರಕರಣ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಕಾಸರಗೋಡು: ಕಾರಿನಲ್ಲಿ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ, 1 ಲಕ್ಷ ರೂಪಾಯಿ ದಂಡ ವಿಧಿಸಿದೆ. ಶಿಕ್ಷೆಗೆ ಒಳಗಾದ...

ಉಡುಪಿ: ಚಿನ್ನದ ಉಂಗುರ ಖರೀದಿಸಿ ಆಭರಣ ಅಂಗಡಿಗೆ ವಂಚನೆ- ಆರೋಪಿಯ ಬಂಧನ

ಉಡುಪಿ: ಹಣ ಪಾವತಿಸದೆ ಸಾವಿರಾರು ರೂಪಾಯಿ ಮೌಲ್ಯದ ಚಿನ್ನದ ಉಂಗುರಗಳನ್ನು ಖರೀದಿಸಿ ಆಭರಣ ಅಂಗಡಿಗೆ ವಂಚಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ನವೆಂಬರ್ 3, 2024 ರಂದು ನಡೆದಿದೆ....

ಬಂಟ್ವಾಳ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಾಳ: ಅನಾರೋಗ್ಯದ ಸಮಸ್ಯೆ ಹಾಗೂ ಮಗನ ಚಿಂತೆಯಿದ್ದ ಬಳಲುತ್ತಿದ್ದ ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಕಾವಳಮೂಡೂರು...

ಲಕ್ನೋ ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಮೇಲೆ ಹಲ್ಲೆ

ಲಕ್ನೋ: ಉತ್ತರ ಪ್ರದೇಶದ ರಾಜಧಾನಿಯಾದ ಲಕ್ನೋ ಜೈಲಿನಲ್ಲಿ ಸಮಾಜವಾದಿ ಪಕ್ಷದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಗಾಯತ್ರಿ ಪ್ರಸಾದ್ ಪ್ರಜಾಪತಿ ಅವರು ಮಾರಕ ಹಲ್ಲೆಗೆ ಒಳಗಾಗಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಜೈಲಿನೊಳಗಿನ...

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬೆಳ್ತಂಗಡಿ ತಾಲೂಕಿನ ಚಿಬಿದ್ರೆ ನಿವಾಸಿ ತಮ್ಮಯ್ಯ(35) ಬಂಧಿತ ಆರೋಪಿ. ಆರೋಪಿಯನ್ನು ಬಂಧಿಸಿದ ಪೊಲೀಸರು ಆತನನ್ನು ಸೆ.29 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸೆ.28 ರಂದು ಮಂಗಳೂರು ನಗರದ ಸುರತ್ಕಲ್...

ವಿಟ್ಲ: ಪೌರ ಕಾರ್ಮಿಕರಿಗೆ ಸನ್ಮಾನ

ವಿಟ್ಲ: ಭಾರತೀಯ ಅಂಚೆ ಇಲಾಖೆಯ ಸ್ವಚ್ಛತ ಅಭಿಯಾನ ದ ಪ್ರಯುಕ್ತ ವಿಟ್ಲ ಅಂಚೆ ಕಚೇರಿಯಲ್ಲಿ ವಿಟ್ಲ ಪಟ್ಟಣ ಪಂಚಾಂಯತ್ ನ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು. ವಿಟ್ಲ ಅಂಚೆ ಪಾಲಕ ಶಿವಕುಮಾರಿಯವರು ಇವರನ್ನು...
error: Content is protected !!