Sunday, October 25, 2026
spot_imgspot_img
spot_imgspot_img
Home Tags Vittla

Tag: vittla

ಸುಳ್ಯ: ಮರ ಕತ್ತರಿಸುವ ವೇಳೆ ಹೃದಯಾಘಾತ – ಕಾರ್ಮಿಕ ಸಾವು

ಸುಳ್ಯ: ತಾಲೂಕಿನ ತೊಡಿಕಾನ ಗ್ರಾಮದ ಬಾಳೆಕಜೆ ದಿ. ಆನಂದ ಅವರ ಪುತ್ರ ನಿರಂಜನಾಕ್ಷ (47) ಅವರು ಮರ ಕತ್ತರಿಸುವ ವೇಳೆ ಹೃದಯಾಘಾತದಿಂದ ಮೃತಪಟ್ಟ ಘಟನೆ ಸೆ.7ರಂದು ನಡೆದಿದೆ. ತೊಡಿಕಾನ ಮೂಲದ ನಿರಂಜನ್ ಅವರು ಬೆಳಿಗ್ಗೆ...

ವಿಟ್ಲದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ಮೂವರು ಆರೋಪಿಗಳ ಬಂಧನ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಅಪ್ರಾಪ್ತ ಬಾಲಕನ ದೂರಿನಂತೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸೆಪ್ಟೆಂಬರ್ 04, 2026 ರಂದು ದೂರು...

ಗ್ರಾಮೀಣ ಪ್ರದೇಶಗಳಿಗೆ LPG ಬುಕಿಂಗ್ ಅಂತರ 45ರಿಂದ 25 ದಿನಕ್ಕೆ ಇಳಿಕೆ

ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ ಅವಧಿಯನ್ನ 45 ದಿನಗಳಿಂದ 25 ದಿನಗಳಿಗೆ ಇಳಿಸಲಾಗಿದೆ ಎಂದು ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ಖಾತೆಯ ರಾಜ್ಯ ಸಚಿವ ಸುರೇಶ್...

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದದಲ್ಲಿ ಕೋಟಿ-ಕೋಟಿ ಅವ್ಯವಹಾರ ಆರೋಪ; ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿಯ ವಜಾಕ್ಕೆ ದಿನೇಶ್...

ತನಿಖೆಗೆ ಆಗ್ರಹಿಸಿ ಸೆ.21ಕ್ಕೆ ಭಕ್ತರ ಬೃಹತ್ ಸಭೆಗೆ ಹರಿಪ್ರಸಾದ್ ನೆಲ್ಲಿಕಟ್ಟೆ ಒತ್ತಾಯ ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹಲವು ಅವ್ಯವಸ್ಥೆಗಳು ಹಾಗೂ ಹಣಕಾಸಿನ ಅವ್ಯವಹಾರ ನಡೆಯುತ್ತಿದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ...

ವಿಟ್ಲ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸುದರ್ಶನ ಪಡಿಯಾರ್ ವಿಟ್ಲ ಅವರಿಗೆ ಹನುಮಗಿರಿ...

ವಿಟ್ಲ: ರಾಮಮಂದಿರ ಹನುಮಗಿರಿ ವಿಟ್ಲದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ವತಿಯಿಂದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಕರ್ನಾಟಕ ರಾಜ್ಯ ಕನ್ನಡ ರತ್ನ ಪ್ರಶಸ್ತಿ ಪುರಸ್ಕೃತ ಸಾಮಾಜಿಕ ಕಾರ್ಯಕರ್ತ ಸುದರ್ಶನ...

ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕ ನರಸಿಂಹ ಶೆಟ್ಟಿ ಗಡಿಪಾರು ಪ್ರಕ್ರಿಯೆಯನ್ನು ಹಿಂಪಡೆದ ಪೊಲೀಸ್...

ಬಂಟ್ವಾಳ: ಮಾಣಿ ಗ್ರಾಮದ ನರಸಿಂಹ ಶೆಟ್ಟಿ ಯಾನೆ ಮಾಣಿ ನರಸಿಂಹ ಎಂಬವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತು ವಿಟ್ಲ ಪೊಲೀಸರು ಸಲ್ಲಿಸಿರುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್...

ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: 8 ವಿಮಾನ ನಿಲ್ದಾಣ ಬಂದ್, 1.70 ಲಕ್ಷ ಪ್ರಯಾಣಿಕರ ಪರದಾಟ

ಜಕಾರ್ತಾ: ಇಂಡೋನೇಷ್ಯಾದ ಅನಕ್ ಕ್ರಾಕಟೌ ದ್ವೀಪದಲ್ಲಿ ಜ್ವಾಲಾಮುಖಿ ಸ್ಫೋಟಗೊಂಡಿದ್ದು ದೇಶದ ಪ್ರಮುಖ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ 8 ವಿಮಾನ ನಿಲ್ದಾಣಗಳನ್ನು ಬಂದ್‌ ಮಾಡಲಾಗಿದೆ. ಇದರಿಂದ ಸುಮಾರು 1,70,000 ಪ್ರಯಾಣಿಕರು ಸಂಕಷ್ಟಕ್ಕೀಡಾಗಿದ್ದಾರೆ ಎಂದು...

ವಿಟ್ಲ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ.!

ವಿಟ್ಲ: ವ್ಯಕ್ತಿಯೋರ್ವರು ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಕಂಬ ಗ್ರಾಮದಲ್ಲಿ ನಡೆದಿದೆ. ವೀರಕಂಬ ಗ್ರಾಮದ ಶಿಂಗೇರಿ ನಿವಾಸಿ ದಿವಂಗತ ತನಿಯಪ್ಪ ನಾಯ್ಕ ಅವರ ಪುತ್ರ ಹರೀಶ್ ನಾಯ್ಕ (46)...

ಡಿವೈಡರ್‌ಗೆ ಕಾರು ಡಿಕ್ಕಿ–ಒಂದೇ ಕುಟುಂಬದ ನಾಲ್ವರು ಸಾವು

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿಯಾದ ಪರಿಣಾಮ ನಾಲ್ವರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡ ಕಾರಿ ಬಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ(70), ದೀಕ್ಷಿತ(25), ದೇವೆಂದ್ರ ಕುಮಾರ್(41),...

ಮಲ್ಪೆ: ರಸ್ತೆ ಬದಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ..!

ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು(ಸೆ.07) ಬೆಳಿಗ್ಗೆ ನವಜಾತ ಶಿಶುವೊಂದು ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯೊಂದಕ್ಕೆ ಹೋಗುವ ಕಾಲುದಾರಿಯಲ್ಲಿ ಕೆಲವೇ ಗಂಟೆಗಳ ಹಿಂದೆ ಹುಟ್ಟಿದ ಹೆಣ್ಣು ಮಗು...
error: Content is protected !!