Tag: vittla
ಪುತ್ತೂರು: ಇ.ಡಿ. ಪರ ವಕೀಲರಾಗಿ ನೇಮಕಗೊಂಡ ಎಸ್. ರಾಜಾರಾಮ್ ಸೂರಂಬೈಲು
ಪುತ್ತೂರು: ಹೈಕೋರ್ಟ್ ವಕೀಲ, ಪುತ್ತೂರಿನ ಪಾಣಾಜೆ ಗ್ರಾಮದ ಸೂರಂಬೈಲಿನ ಎಸ್. ರಾಜಾರಾಮ್ ಅವರು ಕರ್ನಾಟಕ ಹೈಕೋರ್ಟ್’ನ ಜಾರಿ ನಿರ್ದೇಶನಾಲಯ (ಇ.ಡಿ.) ಪರ ವಕೀಲರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ಸರಕಾರ ಈ ನೇಮಕಾತಿ ಆದೇಶ ಹೊರಡಿಸಿದೆ.ವಿವೇಕಾನಂದ ಕಾನೂನು...
ಪಡುಬಿದ್ರಿ: ಅಪರಿಚಿತ ವಾಹನ ಡಿಕ್ಕಿ – ಬೈಕ್ ಸವಾರ ಮೃತ್ಯು
ಪಡುಬಿದ್ರೆ: ಸಮೀಪದ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಬೆಳಗಿನ ಜಾವ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ...
ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ಆಯುಧ ಪೂಜೆ
ವಿಟ್ಲ: ವಿಠ್ಠಲ ಸುಪ್ರಜಿತ್ ಐಟಿಐಯಲ್ಲಿ ರಾಧಾಕೃಷ್ಣ ಭಟ್ ಇವರ ನೇತೃತ್ವದಲ್ಲಿ ಆಯುಧ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ವಿಠ್ಠಲ ಎಜುಕೇಶನ್ ಸೊಸೈಟಿ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ಕಾರ್ಯದರ್ಶಿ ರಾಧಾಕೃಷ್ಣ ನಾಯಕ್, ಕೋಶಾಧಿಕಾರಿ ಬಾಬು...
ವಿದೇಶಿ ಸಿನಿಮಾಗಳ ಮೇಲೆ 100% ಸುಂಕ ಘೋಷಿಸಿದ ಟ್ರಂಪ್
ವಾಷಿಂಗ್ಟನ್: ವಿದೇಶಗಳ ಸಿನಿಮಾಗಳ ಮೇಲೆ ಶೇ.100 ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಟ್ರೂತ್ ಸೋಶಿಯಲ್ನಲ್ಲಿ ಪೋಸ್ಟ್ ಮಾಡಿರುವ ಅವರು, "ಅಮೆರಿಕವು ತನ್ನ ದೇಶದ ಹೊರಗೆ ತಯಾರಾಗುವ...
ಬೆಳ್ತಂಗಡಿ: ಪೆಟ್ರೋಲ್ ಕಳ್ಳತನ ಪ್ರಕರಣ; 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ಬೆಳ್ತಂಗಡಿ: ನೆರಿಯ ಪೆಟ್ರೋನೆಟ್ ಪೈಪ್ಲೈನ್ನಿಂದ 2010 ರಲ್ಲಿ ಪೆಟ್ರೋಲ್ ಕಳ್ಳತನ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು...
ಪಡುಬಿದ್ರೆ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು
ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಚ್ಚಿಲ ಕೆನರಾ ಬ್ಯಾಂಕ್ ಎಟಿಎಂ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಮೃತ ಬೈಕ್ ಸವಾರನ ತಲೆ...
ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ
ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ-ಮೈಸೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕನಕಮಜಲು ಸಮೀಪದ ಪಂಜಿಗುಂಡಿ ಬಳಿ ನಡೆದಿದೆ.
ಸುಳ್ಯದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಬಲೇನೋ ಕಾರು ಹಾಗೂ ಪುತ್ತೂರಿನಿಂದ...
ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ
ಚಿಕ್ಕಮಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಕೋರ್ಟ್ ನಿರ್ದೇಶನದಂತೆ ರಾಜೇಗೌಡ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿತ್ತು. ಎಫ್ಐಆರ್ ದಾಖಲು ಬೆನ್ನಲ್ಲೇ ಲೋಕಾಯುಕ್ತ...
ನಂಬರ್ ಪ್ಲೇಟ್ ಇಲ್ಲದೇ ವಾಹನ ರಸ್ತೆಗಿಳಿಸಿದ್ರೆ ಸೆಕ್ಷನ್ 420 ಅಡಿ ಕೇಸ್ ದಾಖಲು
ಬೆಂಗಳೂರು: ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ.
ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಕೆಲವರು ಸಂಚಾರಿ ನಿಯಮ...
ಕಾರ್ಕಳ: ಮಹಿಳೆಗೆ ಮಾರಕಾಸ್ತ್ರ ತೋರಿಸಿ ದನಗಳನ್ನು ಕದ್ದೊಯ್ದ ಕಿಡಿಗೇಡಿಗಳು
ಕಾರ್ಕಳ: ಮಹಿಳೆಗೆ ಮಾರಕಾಸ್ತ್ರ ತೋರಿಸಿ ಆಕೆಯನ್ನು ಬೆದರಿಸಿದ ಕಿಡಿಗೇಡಿಗಳು ಮೂರು ದನಗಳನ್ನು ಕಳ್ಳತನ ಮಾಡಿದ ಘಟನೆ ಕಾರ್ಕಳ ತಾಲೂಕಿನ ಕಾರ್ಕಳ ತಾಲೂಕಿನ ಶಿರ್ಲಾಲಿನಲ್ಲಿ ನಡೆದಿದೆ.
ಶಿರ್ಲಾಲಿನ ಜಯಶ್ರೀ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ....















