Monday, November 9, 2026
spot_imgspot_img
spot_imgspot_img
Home Tags Vittla

Tag: vittla

ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆ

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಾಲಿವುಡ್ ನಟ, 'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ‍್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿತ್ತು....

ಉಡುಪಿ: ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ

ಉಡುಪಿ: ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ಆನ್‌ಲೈನ್‌ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಕುಮಾರ್(27) ಎಂಬವರಿಗೆ 2025 ಜುಲೈ ತಿಂಗಳಿನಲ್ಲಿ...

ಮಂಗಳೂರು: ಗಾಂಜಾ ಮಾರಟಕ್ಕೆ ಯತ್ನ: ಆರೋಪಿಯ ಬಂಧನ

ಮಂಗಳೂರು: ಕದ್ರಿ ಪಾರ್ಕ್ ಬಳಿಯ ಗೋರಕ್ಷಕ್ ನಾಥ್ ಹಾಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಯುವಕನನ್ನು ಕದ್ರಿ ಠಾಣೆ ಪೊಲೀಸರು ಸೆ.27ರಂದು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಶಕ್ತಿನಗರ ಕುಂಟಲ್ಪಾಡಿ ನಿವಾಸಿ ದೀಕ್ಷಿತ್ ಅಲಿಯಾಸ್...

ಶಿರಾಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಡಿಕ್ಕಿ; 16 ಮಂದಿಗೆ ಗಾಯ

ಪುತ್ತೂರು: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಂಗಳೂರು ಮತ್ತು ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ, ಶಿರಾಡಿ ಬಳಿ ನಡೆದಿದೆ. ಶಿರಾಡಿ...

ಏಷ್ಯಾಕಪ್ ಗೆದ್ದ ಭಾರತ ತಂಡಕ್ಕೆ 21 ಕೋಟಿ ನಗದು ಬಹುಮಾನ ಘೋಷಿಸಿದ ಬಿಸಿಸಿಐ

ದುಬೈ: ಏಷ್ಯಾಕಪ್ 2025 ರ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಸೋಲಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಬರೋಬ್ಬರಿ 21 ಕೋಟಿ ನಗದು ಬಹುಮಾನ ಘೋಷಿಸಿದೆ. ಏಷ್ಯಾ ಕಪ್ ಗೆದ್ದ ಭಾರತ ತಂಡದ ಆಟಗಾರರು ಹಾಗೂ...

ಮಂಗಳೂರು: ಜಮೀಯ್ಯತುಲ್ ಫಲಾಹ್ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆ

ಮಂಗಳೂರು: ಜಮೀಯ್ಯತುಲ್ ಫಲಾಹ್ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆಯು ಭಾನುವಾರ ಜೆ.ಎಫ್‌‌ ಸಮುದಾಯ ಭವನ ಕಂಕನಾಡಿ ಮಂಗಳೂರು ಇಲ್ಲಿ ನಡೆಯಿತು. ಕಳೆದ ಎರಡು ವರ್ಷದ ಅವಧಿಯಲ್ಲಿ ಮಾಡಿರುವ ಸೇವೆಗಾಗಿ ಬಂಟ್ವಾಳ ಜಮೀಯ್ಯತುಲ್ ಫಲಾಹ್ ದ.ಕ....

ಮಂಗಳೂರು: ಹಾಡಹಗಲೇ ವೃದ್ಧೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ

ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್...

ಕರೂರು ಕಾಲ್ತುಳಿತ ದುರಂತದ ಬೆನ್ನಲ್ಲೇ ವಿಜಯ್‌ಗೆ ಬಾಂಬ್ ಬೆದರಿಕೆ

ಚೆನ್ನೈ: ಕರೂರಿನ ರ‍್ಯಾಲಿ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದ ಬೆನ್ನಲ್ಲೇ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರಿಗೆ ಬಾಂಬ್ ಬೆದರಿಕೆ ಬಂದಿದ್ದು, ಅವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ. ಚೆನ್ನೈನಲ್ಲಿರುವ ತಮ್ಮ...

ಪಾಕಿಸ್ತಾನ ಮಣಿಸಿ ಏಷ್ಯಾ ಕಪ್ ಎತ್ತಿದ ಭಾರತ

ಟೀಂ ಇಂಡಿಯಾ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್​ನಲ್ಲಿ ಪಾಕಿಸ್ತಾನವನ್ನು ರೋಮಾಂಚಕ ರೀತಿಯಲ್ಲಿ ಸೋಲಿಸಿ 9ನೇ ಬಾರಿಗೆ ಏಷ್ಯಾಕಪ್ ಗೆದ್ದುಕೊಂಡಿತು. ಟೀಂ ಇಂಡಿಯಾ ತನ್ನ ಹಾಲಿ ಚಾಂಪಿಯನ್...

ಪುತ್ತೂರು: ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿಕೈ ಕುಯ್ದುಕೊಂಡ ವ್ಯಕ್ತಿ

ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ‌ಸಿ‌ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕೈ ಕುಯ್ದುಕೊಂಡ ಘಟನೆ ಭಾನುವಾರ ರಾತ್ರಿ ನಡೆಯಿತು. ಕೇರಳ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.ತನ್ನದೇ ಕೈಯನ್ನು ಕುಯ್ದುಕೊಂಡಿದ್ದು, ಕಾರಣ ತಿಳಿದುಬಂದಿಲ್ಲ.ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ...
error: Content is protected !!