Tag: vittla
ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ಕ್ರಿಕೆಟ್ ಪಂದ್ಯಾಟದಲ್ಲಿ ಸುದಾನ ವಸತಿ ಶಾಲೆಯ ವಿದ್ಯಾರ್ಥಿ...
ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಮೈಸೂರು ವಿಭಾಗದ 17ರ ವಯೋಮಿತಿಯ ಕ್ರಿಕೆಟ್ ಪಂದ್ಯಾಟದಲ್ಲಿ ಪುತ್ತೂರು ಸುದಾನ ವಸತಿ ಶಾಲೆ ಇದರ 10ನೇ ತರಗತಿಯ ವಿದ್ಯಾರ್ಥಿ ಮನೀಶ್.ಯು.ಶೆಟ್ಟಿ ದಕ್ಷಿಣ...
ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಭಕ್ತೆಯ ಚಿನ್ನದ ಸರ ಕಳವು ಪ್ರಕರಣ: ಆರೋಪಿ ಬಂಧನ
ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದ ಚಿನ್ನದ ಸರ ಕಳವು ಪ್ರಕರಣವನ್ನು ಕೊಲ್ಲೂರು ಪೊಲೀಸರು ೨೪ಗಂಟೆಗಳ ಒಳಗಾಗಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ತೆಲಂಗಾಣ ರಾಜ್ಯದ...
ಮಂಗಳೂರು : ಬಿಗ್ ಬಾಸ್ 12ರ ನಾಲ್ಕನೇ ಸ್ಪರ್ಧಿ ಯೂಟ್ಯೂಬರ್ ರಕ್ಷಿತಾ ಶೆಟ್ಟಿ
ಬೆಂಗಳೂರು: ಬಹುನಿರೀಕ್ಷಿತ ಬಿಗ್ ಬಾಸ್ ಕನ್ನಡ 12ನೇ ಸೀಸನ್ಗೆ ಮತ್ತೊಬ್ಬ ಸ್ಪರ್ಧಿಯ ಹೆಸರು ಅಧಿಕೃತವಾಗಿ ಘೋಷಣೆಯಾಗಿದೆ. ಈಗಾಗಲೇ ಕಾಕ್ರೋಚ್ ಸುಧಿ, ಮಂಜು ಭಾಷಿಣಿ ಮತ್ತು ಮಲ್ಲಮ್ಮ ಅವರ ಹೆಸರನ್ನು ಕಲರ್ಸ್ ಕನ್ನಡ ವಾಹಿನಿ...
ಕರೂರು ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ ದಳಪತಿ...
ಚೆನ್ನೈ: ಕಾಲಿವುಡ್ ನಟ, 'ತಮಿಳಿಗ ವೆಟ್ರಿ ಕಳಗಂ' ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಸೆ.27ರಂದು ನಡೆಸಿದ ರ್ಯಾಲಿಯಲ್ಲಿ ಕಾಲ್ತುಳಿತ ಉಂಟಾಗಿ 39 ಜನರು ಮೃತರಾಗಿದ್ದಾರೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ವಿಜಯ್, ಮೃತರ...
ಕುಂದಾಪುರ: ನಾಪತ್ತೆಯಾಗಿದ್ದ ಹರಿಯಾಣದ ಯುವಕ ತ್ರಾಸಿಯಲ್ಲಿ ಪತ್ತೆ; ಪೋಷಕರಿಗೆ ಒಪ್ಪಿಸಿದ ಪೊಲೀಸರು
ಕುಂದಾಪುರ: ನಾಪತ್ತೆಯಾಗಿದ್ದ ಹರಿಯಾಣ ಮೂಲದ ಯುವಕನೊಬ್ಬ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತ್ರಾಸಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಸಹಾಯದೊಂದಿಗೆ ಗಂಗೊಳ್ಳಿ ಪೊಲೀಸರು ಆತನನ್ನು ಪೋಷಕರಿಗೆ ಒಪ್ಪಿಸಿದ್ದಾರೆ.
ಹರಿಯಾಣದ ಯಮುನಾ ನಗರ ನಿವಾಸಿ, ಶಿವಂ (22) ಎಂಬ...
ಪುತ್ತೂರು: ನಕಲಿ ಆರ್ಟಿಸಿ ದಾಖಲೆ ಸೃಷ್ಟಿಸಿ ವಂಚನೆ; ಪ್ರಕರಣ ದಾಖಲು
ಪುತ್ತೂರು: ವ್ಯಕ್ತಿಯೋರ್ವರಿಗೆ ಸೇರಿದ ಜಮೀನಿನ ಆರ್ಟಿಸಿಯನ್ನು ನಕಲಿ ದಾಖಲೆ ಸೃಷ್ಟಿಸಿ ನ್ಯಾಯಲಯದಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಿದ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬಂಟ್ವಾಳ: ನಾಪತ್ತೆಯಾಗಿದ್ದ ವ್ಯಕ್ತಿ ಮಂತ್ರಾಲಯದಲ್ಲಿ ಪತ್ತೆ
ಬಂಟ್ವಾಳ: ಮನೆಯಲ್ಲಿ ಮೊಬೈಲ್ ಬಿಟ್ಟು ಕಾಣೆಯಾಗಿದ್ದ ಉದ್ಯಮಿಯೊರ್ವರು ಮಂತ್ರಾಲಯ ದೇವಸ್ಥಾನದಲ್ಲಿ ಪತ್ತೆಯಾಗಿದ್ದು, ಪೋಲಿಸರು ಸುರಕ್ಷಿತವಾಗಿ ಮನೆಗೆ ಕರೆ ತಂದಿರುವ ಘಟನೆ ನಡೆದಿದೆ.
ಬಂಟ್ವಾಳ ತಾ. ಸಜೀಪ ಮೂಡ ಕಂದೂರು ನಿವಾಸಿ ಸದಾನಂದ (50) ಕಾಣೆಯಾಗಿದ್ದ...
ಇಡ್ಕಿದು: ದೈವ ನರ್ತಕ ಅರ್ಕೆಜಾರು ನಾರ್ಣ ನಲಿಕೆ ನಿಧನ
ಇಡ್ಕಿದು ಗ್ರಾಮದ ಅರ್ಕೆಜಾರು ನಾರ್ಣ ನಲಿಕೆಯವರು ನಿಧನರಾಗಿದ್ದಾರೆ.
ಅರ್ಕೆಜಾರು ನಾರ್ಣ ನಲಿಕೆಯವರು ಸುಮಾರು 40 ವರ್ಷಗಳ ದೈವ ನರ್ತಕರಾಗಿ ಸೇವೆಯನ್ನು ಮಾಡಿದ್ದು,ಇಡ್ಕಿದು ಹಾಗೂ ವಿಟ್ಲ ಮೂಡ್ನೂರಿನಲ್ಲಿ ಗ್ರಾಮ ದೈವಗಳ ಸೇವೆ ಮಾಡಿರುತ್ತಾರೆ.
ಮೃತರು ಹೆಂಡತಿ, 5...
ಹಾಸನ: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಮೂವರು ಯುವಕರು ಸಾವು
ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ನಡೆದಿದೆ.
ಮೃತಪಟ್ಟ ಯುವಕರನ್ನು ಇರ್ಫಾನ್(25), ತರುಣ್(26) ಮತ್ತು...
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ; ಪಶ್ಚಿಮ ಬಂಗಾಳದ ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್ಸರ್ ಅರೆಸ್ಟ್
ಕೋಲ್ಕತ್ತಾ: ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಸೋಶಿಯಲ್ ಮೀಡಿಯಾ ಇನ್ಫ್ಲ್ಯೂಯೆನ್ಸರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಡಿಯಾ ಜಿಲ್ಲೆಯ ಆರಂಗಟಾದ ಬಿಸ್ವಾಜಿತ್ ಬಿಸ್ವಾಸ್ ಎಂದು ಗುರುತಿಸಲಾಗಿದೆ.
ಆರೋಪಿ...
















