Tag: vittla
17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್
ಲಕ್ನೋ: ಆಶ್ರಮದಲ್ಲಿ 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅವರನ್ನು ಪೊಲೀಸರು ಉತ್ತರಪ್ರದೇಶದ ಆಗ್ರಾದಲ್ಲಿ ಬಂಧಿಸಿದ್ದಾರೆ. ಅವರ ವಿರುದ್ಧ ವಿದ್ಯಾರ್ಥಿನಿಯರಿಗೆ ಅಶ್ಲೀಲ ಸಂದೇಶ, ಬಲವಂತದ ದೈಹಿಕ...
ನಟ ವಿಜಯ್ ರ್ಯಾಲಿಯಲ್ಲಿ ಕಾಲ್ತುಳಿತ ಪ್ರಕರಣ : ಮೃತರ ಸಂಖ್ಯೆ 39ಕ್ಕೆ ಏರಿಕೆ
ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯಲ್ಲಿ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಕ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.
ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದಂತೆ...
ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ; ಆರೋಪಿಯ ಬಂಧನ
ಹಾವೇರಿ: ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಕಾಡಿನಲ್ಲಿ ಅತ್ಯಾಚಾರ ಮಾಡಿ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಸೆ.26ರಂದು...
ಮಂಗಳೂರು: ಪಾಂಡೇಶ್ವರ ಮಹಿಳಾ ಪೋಲಿಸ್ ಠಾಣೆಯ ಎಎಸ್ಐ ರಾಜೇಶ್ ಹೆಗ್ಡೆ ಹೃದಯಾಘಾತದಿಂದ ನಿಧನ
ಮಂಗಳೂರು: ಪಾಂಡೇಶ್ವರ ಮಹಿಳಾ ಠಾಣೆಯ ASI ರಾಜೇಶ್ ಹೆಗ್ಢೆಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ...
ವಿಟ್ಲ: ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗೆ ಜಾಮೀನು ಮಂಜೂರು
ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ಎಂಬಲ್ಲಿಯ ಮನೆಯೊಂದಕ್ಕೆ ಅಕ್ರಮ ಪ್ರವೇಶ ಮಾಡಿ, ಕಬ್ಬಿಣದ ರಾಡ್ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ದಿನಾಂಕ 30-01-2018 ರಂದು ಅಪರಾಧ ಕ್ರಮಾಂಕ 26/18 ರಂತೆ...
ಮಂಗಳೂರು: ಗಾಂಜಾ ಮಾರಾಟಕ್ಕೆ ಯತ್ನ ಆರೋಪ: 11 ಜನ ವಿದ್ಯಾರ್ಥಿಗಳ ಬಂಧನ
ಮಂಗಳೂರು: ನಗರದ ಅತ್ತಾವರ ಕಾಪ್ರಿಗುಡ್ಡೆ ಮಸೀದಿಬಳಿಯಿರುವ ಕಿಂಗ್ಸ್ ಕೋರ್ಟ್ ಅಪಾರ್ಟ್ ಮೆಂಟ್ನಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ತಂದಿರಿಸಲಾಗಿದೆ ಎಂಬ ಮಾಹಿತಿಯ ಮೇರೆಗೆ ಪಾಂಡೇಶ್ವರ ಠಾಣೆಯ ಪೊಲೀಸರು ದಾಳಿ ನಡೆಸಿ 11...
ನಟ ವಿಜಯ್ ಹೊಸ ಪಕ್ಷದ ಕಾರ್ಯಕ್ರಮದಲ್ಲಿ ದುರಂತ 38 ಸಾವು
ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧ್ಯಕ್ಷ ಹಾಗೂ ಜನಪ್ರಿಯ ನಟ ವಿಜಯ್ ಅವರ ರಾಜ್ಯ ಪ್ರವಾಸದ ಅಂಗವಾಗಿ ಕರೂರಿನಲ್ಲಿ ಶನಿವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 38 ಮೃತಪಟ್ಟು,...
ಕಾರ್ಕಳ: ಉದ್ಯಮಿಯಿಂದ ಯುವಕನಿಗೆ ಜೀವ ಬೆದರಿಕೆ
ಕಾರ್ಕಳ : ಉದ್ಯಮಿ, ಕಾಂಟ್ರಾಕ್ಟರ್, ಹಿರ್ಗಾನ ಲಕ್ಷ್ಮೀಪುರ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಮೊಕೇಸರ ಅಶೋಕ್ ನಾಯಕ್ ಹಿರ್ಗಾನದ ಯಶವಂತ ನಾಯಕ್ ಎಂಬವರ ಮೇಲೆ ಕ್ಷುಲ್ಲಕ ಕಾರಣಕ್ಕಾಗಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ...
ಎಡಮಂಗಲ : ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
ಎಡಮಂಗಲ ಗ್ರಾಮದ ನೂಜಾಡಿ ದಿ. ವಾಡ್ಯಪ್ಪ ಗೌಡರ ಪುತ್ರ ಜನಾರ್ಧನ ಗೌಡರು ಸೆ. ೨೬ ರಂದು ಪಕ್ಕದ ಮನೆಯವರ ತೋಟದಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ....
ಸುರತ್ಕಲ್: ಕೂಲಿ ಕಾರ್ಮಿಕ ನಾಪತ್ತೆ; ಪ್ರಕರಣ ದಾಖಲು
ಸುರತ್ಕಲ್: ಗಾರೆಕೆಲಸಕ್ಕೆ ತೆರಳಿ ಹಿಂದಿರುಗಿ ಬಾರದೆ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾರ್ಖಂಡ್ ಮೂಲದ ನಿರ್ಮಲ್ ಮೋಹಾಲಿ(48) ಕಾಣೆಯಾದವರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಾರ್ಖಂಡ್ನಿಂದ ಕೆಲಸಕ್ಕೆಂದು ಬಂದು ಕೃಷ್ಣಾಪುರ ಮಠ...















