Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಉಳ್ಳಾಲ: ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಳ್ಳಾಲ: ಕಡಲ ತೀರದಲ್ಲಿ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ...

60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಭುವನೇಶ್ವರ್: ಪ್ರಧಾನಿ ನರೇಂದ್ರ ಮೋದಿಯವರು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ದೂರಸಂಪರ್ಕ, ರೈಲ್ವೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯ ಅಭಿವೃದ್ಧಿ, ಗ್ರಾಮೀಣ ವಸತಿ ಕ್ಷೇತ್ರಗಳು...

ಮಂಗಳೂರು: ಮಾದಕ ವಸ್ತು ಮಾರಾಟ; 11 ಮಂದಿ ಆರೋಪಿಗಳು ಸಹಿತ ಸೊತ್ತುಗಳು ವಶಕ್ಕೆ

ಮಂಗಳೂರು: ಸಾರ್ವಜನಿಕೆರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಹಾಗೂ ಸಿಬ್ಬಂದಿಗಳ ಜೊತೆ ಕಾರ್ಯಾಚರಣೆ ನಡೆಸಿ...

ಉಡುಪಿ: ಎಕೆಎಂಎಸ್‌ ಬಸ್ ಮಾಲಕ ಸೈಫುದ್ದೀನ್ ಬರ್ಬರ ಕೊಲೆ

ಮಲ್ಪೆ: ಎಕೆಎಂಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು(ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ...

ಅಡುಗೆ ಸಿಲಿಂಡ‌ರ್ ಸ್ಫೋಟ; ಒಂದೇ ಕುಟುಂಬದ 8 ಮಂದಿಗೆ ಗಾಯ

ವಿಜಯನಗರ: ಅಡುಗೆ ಸಿಲಿಂಡ‌ರ್ ಸ್ಫೋಟಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ಸ್ಫೋಟದ ರಭಸಕ್ಕೆ ಮನೆ ಗೋಡೆ ಕುಸಿದು ಒಂದೇ ಕುಟುಂಬದ ಎಂಟು ಜನರಿಗೆ ಗಾಯಗಳಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಲುಗಳನ್ನು ಚಿಕಿತ್ಸೆಗೆ ಹತ್ತಿರದ...

ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ.30 ಕ್ಕೆ ಮುಂದೂಡಿಕೆ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಪ್ರಕರಣ ಸಂಬಂಧಪಟ್ಟಂತೆ ಮಂಗಳೂರು ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಮ್ಮ ವಕೀಲರ ಮೂಲಕ ಸಲ್ಲಿಕೆ ಮಾಡಲಾಗಿತ್ತು. ಈ...

ಇಂಡಿಯಾ ಕ್ಯಾಪ್ಟನ್ ಸೂರ್ಯ, ಪಾಕ್ ವೇಗಿ ಹ್ಯಾರಿಸ್ ರೌಫ್‌ಗೆ 30% ದಂಡ

ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟೂರ್ನಿಯಲ್ಲಿ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆ ಟೀಂ ಇಂಡಿಯಾ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಹಾಗೂ ಪಾಕ್ ವೇಗಿ ಹ್ಯಾರಿಸ್ ರೌಫ್‌ಗೆ ಪಂದ್ಯ ಶುಲ್ಕದ ತಲಾ 30%...

ಪುತ್ತೂರು: ಪಡಿತರ ಅಕ್ಕಿ ವಿವಾದ; ಮಗನ ಮೇಲೆ ಹಲ್ಲೆ ನಡೆಸಿ ತಂದೆ ನಾಪತ್ತೆ

ಪುತ್ತೂರು: ಪಡಿತರ ಅಕ್ಕಿ ಮಾರಾಟದ ವಿವಾದಕ್ಕೆ ಸಂಬಂಧಿಸಿದಂತೆ ಮಗನ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ತಂದೆ ಕೆದಂಬಾಡಿ ಗ್ರಾಮದಿಂದ ನಾಪತ್ತೆಯಾಗಿದ್ದಾರೆ ಎಂದು ಪುತ್ತೂರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿಯನ್ನು...

ವಿಟ್ಲ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಅಳಿಕೆ ಗ್ರಾಮ ಬಂಟ್ವಾಳ ತಾಲೂಕು ನಿವಾಸಿ ಮಹಮ್ಮದ್ ಇಷ್ರಾದ್ ಕೆ.ಎ @ ಇರ್ಷಾದ್ (32) ಎಂದು...

ಕುಂದಾಪುರ: ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಕೃಷಿ ಕಾರ್ಮಿಕ ಸಾವು

ಕುಂದಾಪುರ: ತೆಂಗಿನ ತೋಟದಲ್ಲಿ ಕಾಯಿ ಕೊಯ್ದು ಸಾಗಾಟ ಮಾಡುವ ಕಾರ್ಯ ನಿರ್ವಹಿಸುತ್ತಿದ್ದ ಕಾರ್ಮಿಕನೋರ್ವ ಮಳೆಯಿಂದ ನೀರು ತುಂಬಿದ್ದ ತೋಡಿಗೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೇಳೂರು ಗ್ರಾಮದ ಚಾಮ್ತಾಡಿ ಕೈಲೇರಿ ಬಳಿ...
error: Content is protected !!