Tag: vittla
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ
ಮಂಗಳೂರು: ಬರ್ಕೆ ಪೊಲೀಸ್ ಠಾಣೆ ಮತ್ತು ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮಂಗಳೂರಿನ ಅಬ್ತಾಸ್ ಹಾಜಿ ಕಾಂಪೌಂಡ್ನ ನಿವಾಸಿ, ಕಳೆದ...
ಧರ್ಮಸ್ಥಳ: (ಸೆ.29) ವಿಚಾರಣೆಗೆ ಹಾಜರಾಗಲು ತಿಮರೋಡಿಗೆ ಕೊನೆಯ ನೋಟಿಸ್
ಧರ್ಮಸ್ಥಳ: ವಿಶೇಷ ತನಿಖಾ ತಂಡದ ಶೋಧದ ವೇಳೆಅಕ್ರಮವಾಗಿ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಗೆ ಬೆಳ್ತಂಗಡಿ ಠಾಣೆಗೆ ವಿಚಾರಣೆಗಾಗಿ ಹಾಜರಾಗುವಂತೆ ಪೊಲೀಸರು ಮೂರನೇ ನೋಟಿಸ್ ಜಾರಿ...
ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ
ರಾಜ್ಯ ಸರಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್.ಮಂಜುಳಾ ಅವರನ್ನು ಇಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ....
ಸೀರೆ ಕಳವು ಆರೋಪ : ಮಹಿಳೆಯೊಬ್ಬರ ಮೇಲೆ ಹಲ್ಲೆ ; ಇಬ್ಬರು ಬಂಧನ
ಬೆಂಗಳೂರು : ನಗರದ ಅಂಗಡಿಯಲ್ಲಿ ಸೀರೆ ಕಳವು ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ನಡು ರಸ್ತೆಯಲ್ಲಿ ಬೂಟ್ ಕಾಲಿನಲ್ಲಿ ಒದ್ದು ಕ್ರೌರ್ಯ ಮೆರೆದ ಬಟ್ಟೆ ಅಂಗಡಿ ಮಾಲೀಕ ಹಾಗೂ ಕೆಲಸಗಾರನನ್ನು ಸಿಟಿ ಮಾರುಕಟ್ಟೆ...
*ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ಕಾರ್ಯಾಡಿ ಸೂರ್ಯ ನಾರಾಯಣ (ಸುರೇಶಣ್ಣ) ನಿಧನ*
ವಿಟ್ಲ: ಕಾರ್ಯಾಡಿ ನಿವಾಸಿ ಸೂರ್ಯ ನಾರಾಯಣರವರು ಅನಾರೋಗ್ಯದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಲತಾ, ಮಗ ಸುಮಿತ್, ಮಗಳು ಲಹರಿ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ. ಮೃತರು...
ನಟ ಉಪೇಂದ್ರ, ಪ್ರಿಯಾಂಕಾ ದಂಪತಿಯ ಮೊಬೈಲ್ ಹ್ಯಾಕ್ ಕೇಸ್: ಹ್ಯಾಕರ್ ಗಳ ಮೂಲ ಪತ್ತೆ
ಬೆಂಗಳೂರು: ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ ಪ್ರಕರಣದ ತನಿಖೆ ನಡೆಸುತ್ತಿರುವ ಸದಾಶಿವನಗರ ಪೊಲೀಸರು ಹ್ಯಾಕರ್ ಗಳ ಮೂಲ ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ವರದಿಗಳ ಪ್ರಕಾರ, ಉಪೇಂದ್ರ ಮತ್ತು...
ಮೈಸೂರು:ಪಂಚಭೂತಗಳಲ್ಲಿ ಲೀನರಾದ ಎಸ್.ಎಲ್ ಬೈರಪ್ಪ
ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ಇಂದು ಪಂಚಭೂತಗಳಲ್ಲಿ ಲೀನವಾದರು. ಮೈಸೂರು ಬೆಟ್ಟದ ತಪ್ಪಲಿನಲ್ಲಿರುವ ಚಿರಶಾಂತಿಧಾಮದಲ್ಲಿ ಹೊಯ್ಸಳ ಕರ್ನಾಟಕ ಬ್ರಾಹ್ಮಣ ಸಂಪ್ರದಾಯದಂತೆ ಸಕಲ ಸರ್ಕಾರಿ...
ಬಂಟ್ವಾಳ: ಅಕ್ರಮವಾಗಿ ಗಾಂಜಾ ಸಾಗಾಟ ಪಿಕಪ್ ಬಿಟ್ಟು ಚಾಲಕ ಪರಾರಿ
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ವಾಹನ ತಪಾಸಣೆಗೆ ಮುಂದಾದಾಗ ಪಿಕಪ್ ಚಾಲಕ ಪರಾರಿಯಾಗಿದ್ದಾನೆ.ಬಂಟ್ವಾಳದ ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಅವರಿಗೆ ದಿನಾಂಕ 25-09-2025...
ಪುತ್ತೂರು: ಬೈಕ್ ಗೆ ಡಿಕ್ಕಿಯಾಗಿ ಡಿವೈಡರ್ ಮೇಲೆರಿದ ಸ್ವಿಫ್ಟ್ ಕಾರು
ಪುತ್ತೂರು: ಕಾರೊಂದು ಬೈಕ್ ಗೆ ಡಿಕ್ಕಿಯಾಗಿ, ಡಿವೈಡರ್ ಮೇಲೆ ಏರಿ ದೇವರ ಕಟ್ಟೆಗೆ ಡಿಕ್ಕಿಯಾದ ಘಟನೆ ದರ್ಬೆಯ ಅಶ್ವಥ ಕಟ್ಟೆ ಬಳಿ ಸೆ.26ರಂದು ನಡೆದಿದೆ.
ಕಾಣಿಯೂರು ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಎದುರಿನಿಂದ ಹೋಗುತ್ತಿದ್ದ...
ವಿಟ್ಲ:ಮಹಮ್ಮಾಯಿ ಅಮ್ಮನವರ ನವರಾತ್ರಿ ಪೂಜೆ
ದಿನಾಂಕ 22.09.2025ನೇ ಸೋಮವಾರದಿಂದ 02.10.2025ನೇ ಗುರುವಾರದವರೆಗೆ ರಾತ್ರಿ 8 ಗಂಟೆಗೆ ಶ್ರೀ ಮಹಮ್ಮಾಯಿ ಅಮ್ಮನವರಿಗೆ ನವರಾತ್ರಿ ಪೂಜೆ ನಡೆಯಲಿದೆ.
ದಿನಾಂಕ 30.09.2025ನೇ ಮಂಗಳವಾರದಂದು ಬೆಳಗ್ಗೆ 8 ಗಂಟೆಗೆ ಗಣಪತಿ ಹೋಮ ಹಾಗೂ ಸಂಜೆ 5...
















