Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಬಂಟ್ವಾಳ: ತೋಟದಿಂದ ತೆಂಗಿನ ಕಾಯಿ ಕಳ್ಳತನ

ಬಂಟ್ವಾಳ ಸಜೀಪ ಮೂಡ ಗ್ರಾಮದ ನಿವಾಸಿ ಎ ಜೀವನ್ ಆಳ್ವ (53) ರವರು ಕೃಷಿ ಕೆಲಸ ಮಾಡಿಕೊಂಡಿದ್ದು, ದಿನಾಂಕ: 25.09.2025 ರಂದು ರಾತ್ರಿ, ಬಂಟ್ವಾಳ ತುಂಬೆಯಲ್ಲಿರುವ ತಾಯಿಯ ತೋಟದಿಂದ, ಯಾರೋ ಇಬ್ಬರು...

ಇಂದು ಜಯದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಆಯುಧಪೂಜೆ ಮತ್ತು ವಾಹನ ಪೂಜೆ

ಜಯದುರ್ಗಪರಮೇಶ್ವರಿಯ ಸನ್ನಿಧಿಯಲ್ಲಿ ಆಯುಧಪೂಜೆ ಮತ್ತು ವಾಹನ ಪೂಜೆ ದಿನಾಂಕ 26/9/2025ನೇ ಶುಕ್ರವಾರ ದಂದು ನಡೆಯಲಿದೆ. ಸಮಯ ರಾತ್ರಿ ಗಂಟೆ 7 ರಿಂದ 8ರ ತನಕ ಭಜನೆ ನಂತರ...

ರಸ್ತೆ ಸಂಚಾರಕ್ಕೆ ತಡೆ, ಪೋಲೀಸರೊಂದಿಗೆ ಆರೋಪ ; ಆಟೊ ರಿಕ್ಷಾ ಚಾಲಕನಿಗೆ ದಂಡ

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ...

ಸಾಮಾಜಿಕ ಜಾಲತಾಣದಲ್ಲಿ ಸಿಎಂ ವಿರುದ್ಧ ಅವಹೇಳನಕಾರಿ ಸಂದೇಶ: ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್...

ಕಾರ್ಕಳ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ತಾನ ಹಾಗೂ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಿಜೆಪಿ ಐಟಿ ಸೆಲ್ ನ ಪ್ರಖ್ಯಾತ್ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರ್ಕಳ...

ವಿಂಧ್ಯಾ.ಎಸ್.ರೈ ಅವರಿಗೆ ಭಾವೈಕ್ಯ ಸಾಹಿತ್ಯರತ್ನ ಪುರಸ್ಕಾರ

ದೇರಳಕಟ್ಟೆಯಲ್ಲಿ ಸೆ.14ರಂದು ನಡೆದ ರಾಜ್ಯ ಭಾವೈಕ್ಯ ಪರಿಷತ್ ದ.ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಯವರು ಆಯೋಜಿಸಿದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕವಯತ್ರಿ, ಲೇಖಕಿ...

ದೆಹಲಿಯಲ್ಲಿ ಅಕ್ರಮ ವಾಸ; 25 ಬಾಂಗ್ಲಾ ಪ್ರಜೆಗಳ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ 25 ಬಾಂಗ್ಲಾದೇಶದ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿದೇಶಿ ವಲಸಿಗರ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಆಗ್ನೇಯ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು. ಈ...

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ) ಬಂಟ್ವಾಳ ತಾಲೂಕು ವಿಟ್ಲ ವಲಯ ವತಿಯಿಂದ ವಿಟ್ಲ...

ಧ್ವನಿ ಬೆಳಕು ಸಂಯೋಜಕರ ಒಕ್ಕೂಟ (ರಿ ) ಬಂಟ್ವಾಳ ತಾಲೂಕು ವಿಟ್ಲ ವಲಯ ವತಿಯಿಂದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸುತ್ತಿರುವ ವಿಟ್ಲ ಸರಕಾರಿ ಪ್ರೌಢ ಶಾಲೆ (RMSA)...

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮಾದಕ ದ್ರವ್ಯ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ಸೆಂಟ್ರಲ್ ಉಪ ವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಬರ್ಕೆ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ತಾನ ಮೂಲದ ಸದ್ಯ...

ಉಡುಪಿ: ಮನೆಯಿಂದ ಹೊರ ಹೋದ ವೃದ್ಧ ವಾಪಸ್ಸು ಬಾರದೇ ನಾಪತ್ತೆ

ಉಡುಪಿ: ಮನೆಯಿಂದ ಹೊರ ಹೋದ ವೃದ್ಧರೋರ್ವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವೃದ್ಧನನ್ನು ಕಾಪು ತಾಲೂಕು ಉಚ್ಚಿಲ ಬಡಾ ಗ್ರಾಮದ ಮುಳ್ಳುಗುಡ್ಡೆ ನಿವಾಸಿ ಉಮರಬ್ಬ (69) ಎಂದು ಗುರುತಿಸಲಾಗಿದೆ. ಉಮರಬ್ಬ ಎಂಬ...

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಉರುಳಿ ಬಿದ್ದ ಕಾರು

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮೋರಿಗೆ ಉರುಳಿ ಬಿದ್ದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆಯ ತಿರುವಿನ ಬಳಿ ಚಾರ್ಮಡೊ ಕಡೆಯಿಂದ ಉಜಿರೆಯತ್ತ ಸಂಚರಸುತ್ತಿದ್ದ ಕಾರು ಚಾಲಕನ...
error: Content is protected !!