Tag: vittla
ರೈಲಿನಿಂದ ಉಡಾಯಿಸಬಹುದಾದ ಅಗ್ನಿ ಪ್ರೈಂ ಕ್ಷಿಪಣಿ ಪರೀಕ್ಷೆ ಯಶಸ್ವಿ
ನವದೆಹಲಿ: ಭಾರತವು ರಕ್ಷಣಾ ವಲಯದಲ್ಲಿ ಈಗ ರೈಲುಗಳಿಂದ ಕ್ಷಿಪಣಿಗಳನ್ನು ಉಡಾಯಿಸುವ ಸಾಮರ್ಥ್ಯವನ್ನು ಹೊಂದಿದೆ. 2,000 ಕಿಲೋಮೀಟರ್ಗಳ ವ್ಯಾಪ್ತಿಯನ್ನು ಹೊಂದಿರುವ ಅಗ್ನಿ-ಪ್ರೈಂ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಲಾಯಿತು.
ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್ಡಿಒ...
ಪಹಲ್ಗಾಮ್ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್
ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ ಎಂದು ಗುರುತಿಸಲಾಗಿದೆ. ಗುಪ್ತಚರ...
ಬಂಟ್ವಾಳ: ಹೆಸರಾಂತ ನಾಟಿ ವೈದ್ಯರು ಸೋಮನಾಥ ಪಂಡಿತ್ ಅನಂತಾಡಿಯವರಿಗೆ ಸಿಗ್ನೇಚರ್ ಮೀಡಿಯಾ ಹೌಸ್ ಸೀಸನ್-2...
ಬಂಟ್ವಾಳ: ಸಿಗ್ನೇಚರ್ ಮೀಡಿಯಾ ಹೌಸ್ ಸೀಸನ್-2 ರ 2025 ನೇ ಸಾಲಿನ ಕರ್ನಾಟಕ ಹೆಲ್ತ್ಕೇರ್ ’ವೈದ್ಯ ವಿಭೂಷಣ ’ಪ್ರಶಸ್ತಿಗೆ ವಂಶ ಪಾರಂಪರಿಕ ಹೆಸರಾಂತ ನಾಟಿ ವೈದ್ಯರು ಸೋಮನಾಥ ಪಂಡಿತ್ ಅನಂತಾಡಿಯವರು ಆಯ್ಕೆಯಾಗಿದ್ದು, ಇದರ...
ಮಂಗಳೂರು: ವಿದ್ಯುತ್ ಕಾಮಗಾರಿ ನಿಮಿತ್ತ ಡಿ. 15 ರವರೆಗೆ ಹಗಲು ರೈಲು ಸೇವೆ ರದ್ದು
ಮಂಗಳೂರು: ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ನಡುವಿನ ಘಾಟ್ ವಿಭಾಗದಲ್ಲಿ ವಿದ್ಯುತ್ ಮಾರ್ಗ ಕಾಮಗಾರಿಗಾಗಿ ಡಿಸೆಂಬರ್ 15 ರವರೆಗೆ ಲೈನ್ ಬ್ಲಾಕ್ ವಿಧಿಸುವ ನೈರುತ್ಯ ರೈಲ್ವೆಯ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದಿಸಿದೆ. ಪರಿಣಾಮವಾಗಿ,...
ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣ; ಮಹೇಶ್ ಶೆಟ್ಟಿ ತಿಮರೋಡಿಯ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ...
ಮಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ದಾಖಲಾಗಿರುವ ಅಕ್ರಮ ಶಸ್ತ್ರಾಸ್ತ್ರ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿ ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಲಾಗಿದೆ.
ತಿಮರೋಡಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ...
ಕಾಸರಗೋಡು: ಆಸಿಡ್ ಸೇವಿಸಿ ಆಟೋ ಚಾಲಕ ಆತ್ಮಹತ್ಯೆ
ಕಾಸರಗೋಡು: ಶಾಲಾ ವಿದ್ಯಾರ್ಥಿಗಳ ರಸ್ತೆ ಅಪಘಾತದಿಂದ ಮನನೊಂದ ಆಟೋ ಚಾಲಕನೊಬ್ಬ ಆಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಡಡ್ಕದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಪಲ್ಲಂಜಿ ನಿವಾಸಿ ಕೆ. ಅನೀಶ್ (40) ಎಂದು ಗುರುತಿಸಲಾಗಿದೆ.
ಮಂಗಳವಾರ...
ಉಡುಪಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಓಮ್ನಿ ಕಾರು
ಉಡುಪಿ: ಸಿದ್ದಾಪುರದ ಅಮಾಸೆಬೈಲು-ಹಾಲಾಡಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಚಾಲಕ ವಾಸೀಂ ಅತಿವೇಗದಲ್ಲಿ ಚಲಾಯಿಸಿಕೊಂಡು ಬಂದ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ...
ಛತ್ತೀಸ್ಗಢ: ಮದ್ಯ ಹಗರಣ; ಮಾಜಿ ಸಿಎಂ ಭೂಪೇಶ್ ಬಘೇಲ್ ಪುತ್ರ ಎಸಿಬಿ ಕಸ್ಟಡಿಗೆ
ರಾಯ್ಪುರ್: ಮದ್ಯ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಅರೆಸ್ಟ್ ಆಗಿ, ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಿಎಂ ಭೂಪೇಶ್ ಬಘೇಲ್ಪುತ್ರ ಚೈತನ್ಯ ಬಘೇಲ್ರನ್ನು ಭ್ರಷ್ಟಾಚಾರ ನಿಗ್ರಹ ದಳ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದೆ.
ಜುಲೈ 18 ರಂದು ಜಾರಿ...
ಮೈಸೂರು: ನಾಳೆ ಎಸ್.ಎಲ್.ಭೈರಪ್ಪ ಅವರ ಅಂತ್ಯಕ್ರಿಯೆ
ಬೆಂಗಳೂರು : ಕನ್ನಡದ ಹೆಮ್ಮೆಯ ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತ ಎಸ್.ಎಲ್ ಭೈರಪ್ಪನವರು ಬುಧವಾರ ಇಹಲೋಕ ತ್ಯಜಿಸಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶುಕ್ರವಾರ ಮೈಸೂರಿನಲ್ಲಿ ನೆರವೇರಲಿದೆ.ಇಂದು ಬೆಳಗ್ಗೆ 8ರಿಂದ...
ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೂನಲ್ ಹಂತದ ಗಣಿತ ವಿಜ್ಞಾನ ಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ,...
















