Tag: vittla
ಕಡಲ ಅಭಿವೃದ್ಧಿಗಾಗಿ 69,725 ಕೋಟಿ ಯೋಜನೆಗೆ ಮೋದಿ ಸಂಪುಟ ಅನುಮೋದನೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಭಾರತದ ಹಡಗು ನಿರ್ಮಾಣ ಮತ್ತು ಕಡಲ ವಲಯವನ್ನು ಪುನರುಜ್ಜೀವನಗೊಳಿಸಲು 69,725 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ.ದಸರಾ ಮತ್ತು ದೀಪಾವಳಿಗೆ ರೈಲ್ವೆ ಕಾರ್ಮಿಕರಿಗೆ...
ಅಪ್ರಾಪ್ತ ಯುವತಿ ಗರ್ಭಿಣಿ
ಅಪ್ರಾಪ್ತ ಯುವತಿಯೊಬ್ಬಳನ್ನು ಗರ್ಭಿಣಿಯನ್ನಾಗಿಸಿದ ಯುವಕ ಜೈಲಿಗೆ ಹೋಗುತ್ತಿದ್ದಂತೆ ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ ಘಟನೆ ಗುತ್ತಿಗಾರಿನಿಂದ ವರದಿಯಾಗಿದೆ.
ನಾಲ್ಕೂರು ಗ್ರಾಮದ ಕೋನೆಕಾನ ಎಂಬಲ್ಲಿಯ ಯುವತಿ ಗುತ್ತಿಗಾರಿನಲ್ಲಿ ರೂಂ ಪಡೆದು ವಾಸವಿದ್ದು, ಬಾಳುಗೋಡು ಗ್ರಾಮದ...
ಯಲ್ಲಾಪುರ: ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ನೀರುಪಾಲು
ಯಲ್ಲಾಪುರ: ಯಲ್ಲಾಪುರ ತಾಲೂಕಿನ ಮಲವಳ್ಳಿ ಸಮೀಪದ ಕಾನೂರು ಜಲಪಾತದಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿ ತಂಡದಲ್ಲಿ ಓರ್ವ ನೀರುಪಾಲಾದ ಘಟನೆ ಮಂಗಳವಾರ ನಡೆದಿದೆ.ನೀರುಪಾಲಾದ ಯುವಕ ಧಾರವಾಡದ ಸೋಹಿಲ್ ಸೈಯದಾಲಿ ಶೇಖ್ (21) ಎಂದು ತಿಳಿದು...
ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿ ಬಂಧನ
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.ಕೆಲಸಕ್ಕೆ ಹೋಗಿದ್ದ ಸಮಯ ಮನೆಯಲ್ಲಿದ್ದ ತನ್ನ ಅಪ್ರಾಪ್ತ ವಯಸ್ಸಿನ ಮಗಳಿಗೆ...
ನೇಣು ಬಿಗಿದು ಯುವತಿ ಆತ್ಮಹತ್ಯೆ
ಮಡಿಕೇರಿ: ನೇಣು ಬಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಚೆಟ್ಟಳ್ಳಿ ಸಮೀಪದ ಕಂಡಕರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಸಂಜನಾ(20) ಎಂದು ಗುರುತಿಸಲಾಗಿದೆ.
ಸೋಮವಾರ (ಸೆ.22) ಮನೆಯ ಎರಡನೇ ಮಹಡಿಯಲ್ಲಿರುವ...
ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ
ವಿಟ್ಲ: ಕಡಂಬು ಹಾಲು ಉತ್ಪಾದಕರ ಸಹಕಾರ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಆವರಣದಲ್ಲಿ ನಡೆಯಿತು.
ಮಂಗಳೂರು ಹಾಲು ಒಕ್ಕೂಟದ ವಿಸ್ತರಣಾದಿಕಾರಿ ವಿದ್ಯಾ ಸುನಿಲ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಒಕ್ಕೂಟದಿಂದ ಸಂಘದ ಸದಸ್ಯರಿಗೆ...
ಪದ್ಮಭೂಷಣ, ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ನಿಧನ
ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ ಎಸ್ಎಲ್ ಭೈರಪ್ಪ (84) ಅವರು ಹೃದಯಾಘಾತದಿಂದ ಮಧ್ಯಾಹ್ನ 2:30ಕ್ಕೆ ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು...
ನೆಲ್ಯಾಡಿ: ಪುತ್ತೂರು ತಾ| ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷ,...
ಸಂಘ ಬಲಿಷ್ಠವಾಗಿ ಬೆಳೆಯಲು ಎಲ್ಲರೂ ಸಹಕಾರ ನೀಡಬೇಕು-ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ
ನೆಲ್ಯಾಡಿ: ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘದ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್...
ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಚಪ್ಪಲಿಯಿಂದ ಹಲ್ಲೆ; ಮೂವರು ವಶಕ್ಕೆ
ಚೆನ್ನೈ: ಹಾಸ್ಟೆಲ್ನಲ್ಲಿ ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ ಚಪ್ಪಲಿಯಿಂದ ಥಳಿಸಿ ಸಹ ವಿದ್ಯಾರ್ಥಿಗಳ ಗುಂಪೊಂದು ರ್ಯಾಗಿಂಗ್ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ತಮಿಳುನಾಡಿನ ಮಧುರೈನಲ್ಲಿರುವ ಸರ್ಕಾರಿ ಹಾಸ್ಟೆಲ್ನಲ್ಲಿ ಐಟಿಐ ವಿದ್ಯಾರ್ಥಿಯೊಬ್ಬನಿಗೆ ಸಹ ವಿದ್ಯಾರ್ಥಿಗಳ ಗುಂಪೊಂದು ಚಿತ್ರಹಿಂಸೆ ನೀಡಿ,...
ಪುತ್ತೂರು ತಾ| ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ
ಸತತ 4ನೇ ಬಾರಿಗೆ ಅಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯ್ ಅಬ್ರಹಾಂ ಆಯ್ಕೆ
ನೆಲ್ಯಾಡಿ: ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪ್ರತಿಷ್ಠಿತ ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಮಾರಾಟ...















