Tag: vittla
ಸಂಪ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯ
ಸಂಪ್ಯ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪ್ಯದಲ್ಲಿ ನಡೆದಿದೆ.
ಸಂಪ್ಯ ಮಸೀದಿ ಸಮೀಪ ಅಬ್ದುಲ್ ರಹಿಮಾನ್ (ಪುತ್ತು) ಎಂಬವರು...
ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ ಸಮ್ಮಿಲನ”...
ಸ್ಪರ್ಧೆಯಲ್ಲಿ ಭಾಗವಹಿಸಲು ಇನ್ನು ಕೇವಲ ಒಂದೇ ದಿನ ಬಾಕಿ
ಇಂದೇ ನಿಮ್ಮ ಮೊಬೈಲ್ನಲ್ಲಿ ವೀಡಿಯೋ ಚಿತ್ರೀಕರಿಸಿ, 9902758020 ಈ ಸಂಖ್ಯೆಗೆ ಕಳುಹಿಸಿ
ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ...
ಕಾಸರಗೋಡು: ಶಾಲಾ ಮೈದಾನದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು
ಕಾಸರಗೋಡು: ಶಾಲಾ ಆಟೋಟ ಸ್ಪರ್ಧೆಯ ನಡುವೆ ನಾಲ್ಕನೇ ತರಗತಿ ವಿದ್ಯಾರ್ಥಿ ಮೈದಾನದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಮಂಗಲ್ಪಾಡಿ ಜಿ. ಬಿ ಎಲ್. ಪಿ ಶಾಲೆಯ ವಿದ್ಯಾರ್ಥಿ ಹಸನ್ ರಾಝಾ...
ಲಯನ್ಸ್ ಕ್ಲಬ್ ಅಮ್ಟೂರು ವತಿಯಿಂದ ಗೊಳ್ತಾಮಜಲು ಗ್ರಾಮ ಪಂಚಾಯತ್ ಸಹಕಾರದೊಂದಿಗೆ ರಸ್ತೆ ದುರಸ್ತಿ
ಲಯನ್ಸ್ ಜಿಲ್ಲೆ 317 ಡಿ ಗೆ ಒಳಗೊಂಡ ಲಯನ್ಸ್ ಕ್ಲಬ್ ಅಮ್ಟೂರು ಇದರ ವತಿಯಿಂದ ಬಂಟ್ವಾಳ ತಾಲೂಕಿನ ಮಾರ್ನಬೈಲು ಅಮ್ಟೂರು ಕೂಡು ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಜೆಸಿಬಿ ಮುಖಾಂತರ ದುರಸ್ತಿ ಮಾಡಿ ಸಾರ್ವಜನಿಕರಿಗೆ...
ತೈವಾನ್ನಲ್ಲಿ ʻರಗಾಸಾʼ ಚಂಡಮಾರುತ; 14 ಮಂದಿ ಸಾವು, 124 ಮಂದಿ ನಾಪತ್ತೆ
ತೈಪೆ: ತೈವಾನ್ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಚಂಡಮಾರುತದ ಪರಿಣಾಮ ದಕ್ಷಿಣ...
ಯುವಕರಿಗೆ ಮಾದರಿಯಾದ ಸವ್ಯಸಾಚಿ ನಾಯಕ ಮೋಹನದಾಸ್ ರೈ ಎರುಂಬು
*ರಾಧಾಕೃಷ್ಣ ಎರುಂಬು*
ಸಮಾಜದ ಹಿತಕ್ಕಾಗಿ ಶ್ರಮಿಸುವ ಅನಾಯಾಸ ರಂಗಕಲಾವಿದ, ಕ್ರೀಡಾ ಸ್ಪೂರ್ತಿ, ಸಾಹಿತ್ಯ- ಸಾಂಸ್ಕೃತಿಕ ನಿರ್ದೇಶಕ , ಸಮಾಜಮುಖಿ ಬೆಳವಣಿಗೆಯ ಹರಿಕಾರ, ಸಂಘಟನೆ - ಸೇವೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಾಟಿಯಿಲ್ಲದ ಹೆಜ್ಜೆಯಿಟ್ಟ...
*ಅಮೆರಿಕಾದಲ್ಲಿ ನಡೆಯಲಿರುವ ನ್ಯಾಚುರಲ್ ಒಲಿಂಪಿಯಾಗೆ ಆಯ್ಕೆಯಾದ ಸುನಿಲ್ ಪಾಯಸ್ ವಿಟ್ಲ
ಅಂತರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಿಂಗ್ ನಲ್ಲಿ ಮಿಂಚಿದ ವಿಟ್ಲವ ಬಾಡಿ ಬಿಲ್ಡರ್
ವಿಟ್ಲ: ವಿಟ್ಲದ ಫಿಟ್ ನೆಸ್ ಜಿಮ್ ನ ಮಾಲಕಸುನೀಲ್ ಪಾಯಸ್ ಅವರು ಸಿಂಗಾಪುರದಲ್ಲಿ ನಡೆದ ದೇಹದಾರ್ಡ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದು...
ವಿಟ್ಲ: ದಸರಾ ರಜೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬೇಸಿಕ್ ತರಗತಿ: ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳಿಗೆ ಈ...
ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ದಸರಾ ರಜೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ಬೇಸಿಕ್ ತರಗತಿ ಹಮ್ಮಿಕೊಳ್ಳಲಾಗಿದೆ. ದಿನಾಂಕ 22-09-2025ರಿಂದ ಸಂಜೆ 4.30ರಿಂದ 6 ಗಂಟೆ...
ಗೋ ಮಾಂಸ ಸಾಗಿಸುತ್ತಿದ್ದ ಟ್ರಕ್ಗೆ ಬೆಂಕಿ ಹಚ್ಚಿದ ಬಜರಂಗ ದಳ ಕಾರ್ಯಕರ್ತರು
ಬೆಂಗಳೂರು: ಗೋ ಮಾಂಸ ಸಾಗಿಸುತ್ತಿದ್ದ ಲಾರಿಗೆ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಐನಾಪುರ...
ಚಿಕ್ಕಮಗಳೂರು: ಯುವಕ ನೇಣಿಗೆ ಶರಣು
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಸಂಕ್ಲಾಪುರದಲ್ಲಿ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕ ಸಂಕ್ಲಾಪುರ ನಿವಾಸಿ ಫಲಹ (26) ಎಂದು ತಿಳಿದು ಬಂದಿದೆ.ಸೌಂಡ್ಸ್ ಕೆಲಸ ಮಾಡಿಕೊಂಡಿದ್ದ...
















