Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಎರುಂಬು: (ಸೆ.22 ರಿಂದ ಅ.1): ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ

ಬೊಳ್ನಾಡು ಶ್ರೀ ಚೀರುಂಭ ಭಗವತೀ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಸೆ.22 ರಿಂದ ಆ.1 ತನಕ ನಡೆಯಲಿದೆ. ದಿನಾಂಕ 22-09-2025 ಸೋಮವಾರದಿಂದ ದಿನಾಂಕ 01-10-2025 ಬುಧವಾರದ ವರೆಗೆಪ್ರತಿದಿನ ಮಧ್ಯಾಹ್ನ ಗಂಟೆ 12.30ಕ್ಕೆ ಮತ್ತು ರಾತ್ರಿ...

ಕಾಪು: ಹಿಟ್ ಅಂಡ್ ರನ್; ಯುವಕ ಸಾವು

ಕಾಪು: ಕಾಪುವಿನಲ್ಲಿ ಸೋಮವಾರ ನಡೆದ ಭೀಕರ ಹಿಟ್ ಅಂಡ್‌‌‌ರನ್ ಅಪಘಾತದಲ್ಲಿ ಯುವಕ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಅನುಷ್ ಭಂಡಾರಿ (21) ಎಂದು ಗುರುತಿಸಲಾಗಿದೆ. ಸಂತೆಕಟ್ಟೆ-ಕಲ್ಯಾನ್‌ಪುರ ನಿವಾಸಿ, ಮಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಅನುಷ್, ತನ್ನ ಸ್ಕೂಟರ್‌ನಲ್ಲಿ...

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಜಿಲ್ಲೆಯಿಂದ ಗಡಿಪಾರು

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಸಲ್ಲಿಸಿದ ಕೋರಿಕೆ ಯನ್ನು ಮನ್ನಿಸಿ ಪುತ್ತೂರು...

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪ; ಇಬ್ಬರು ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು...

ಬೆಂಗಳೂರು: ಲಂಚಕ್ಕೆ ಬೇಡಿಕೆ ಹಾಗೂ ಕರ್ತವ್ಯಲೋಪ ಆರೋಪದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಐವರು ಪೊಲೀಸರು ಸಸ್ಪೆಂಡ್...

ಸಿನಿಮಾ ಟಿಕೆಟ್ ದರ ಗರಿಷ್ಠ 200 ರೂ.- ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು: ಸಿನಿಮಾ ಟಿಕೆಟಿಗೆ ಗರಿಷ್ಟ 200 ರೂ. ದರ ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅರ್ಜಿದಾರರು ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ...

ಕಡಬ: ಹೃದಯಾಘಾತದಿಂದ ಯುವಕ ಮೃತ್ಯು

ಕಡಬ: ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕಡಬ ತಾಲೂಕಿನ ಕಡಬ ಗ್ರಾಮದ ಪಿಜಕಳ ಪರಪ್ಪು ನಿವಾಸಿ ಜನಾರ್ದನ ನಾಯ್ಕ ಅವರ ಪುತ್ರ ವಿನೋದ್ ಪಿ.ಜೆ.(23) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಖಾಸಗಿ...

ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್‌ (ರಿ.) ಮಾಣಿ ಆಶ್ರಯದಲ್ಲಿ “ದಸರಾ...

ಪಿಹೆಚ್‌ಡಿ ಪದವೀಧರೆ ಶ್ರೀಮತಿ ಸವಿತಾ ಎಸ್‌ ರೈಯವರಿಗೆ ’ಸಾಧನ ರತ್ನ ಪ್ರಶಸ್ತಿ’ ಪ್ರಧಾನ ಸಮಾರಂಭ ಮಾಣಿ: ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್‌ (ರಿ.) ಮಾಣಿ ಇದರ ವತಿಯಿಂದ ನವರಾತ್ರಿ ಮಹೋತ್ಸವದ ಅಂಗವಾಗಿ...

ಬಂಟ್ವಾಳ: ಪೊಲೀಸ್‌ ಇಲಾಖಾ ಜೀಪ್‌ಗೆ ದ್ವಿಚಕ್ರ ವಾಹನ ಡಿಕ್ಕಿ; ಸವಾರನಿಗೆ ಗಾಯ

ಬಂಟ್ವಾಳ: ದ್ವಿಚಕ್ರ ವಾಹನ ಸವಾರನ ನಿಯಂತ್ರಣ ತಪ್ಪಿ ಧರ್ಮಸ್ಥಳ ಪೊಲೀಸ್‌ ಇಲಾಖಾ ಬೊಲೆರೋ ಜೀಪ್‌ಗೆ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಕಟ್ಟೆಮನೆ ರಾಷ್ಟ್ರೀಯ ಹೆದ್ದಾರಿ -73...

ಕಾಸರಗೋಡು: ಕ್ಲಿನಿಕ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಕಾಸರಗೋಡು: ನಗರದ ಅಶ್ವಿನಿ ನಗರದಲ್ಲಿರುವ ಚರ್ಮ ಹಾಗೂ ಮಕ್ಕಳ ತಪಾಸಣಾ ಕ್ಲಿನಿಕ್ ಒಂದರಲ್ಲಿ ಅಗ್ನಿ ಅವಘಡ ಉಂಟಾಗಿ ಸುಮಾರು 25 ಲಕ್ಷ ರೂ. ನಷ್ಟವಾದ ಘಟನೆ ಸೋಮವಾರ ತಡರಾತ್ರಿ ನಡೆದಿದೆ.. ಸೋಮವಾರ ತಡರಾತ್ರಿ 11.30...

ಕಟೀಲು: ದೇವಸ್ಥಾನದಲ್ಲಿ ಸಂಗ್ರಹವಾಗುವ ಹಣ ದೇಗುಲದ ಅಭಿವೃದ್ದಿಗೆ ಮಾತ್ರ ಬಳಕೆ; ಯಾವುದೇ ಸರ್ಕಾರಿ ಕಾರ್ಯಕ್ರಮಗಳಿಗೆ...

ಕಟೀಲು: ಅಕ್ಟೋಬರ್ 1. 2025 ರಿಂದ ಜಾರಿಗೆ ಬರುವಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೇವಾ ದರಗಳನ್ನು ಪರಿಷ್ಕರಿಸಲಾಗಿದೆ. ಈ ದರ ಪರಿಷ್ಕರಣೆಯಲ್ಲಿ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯಾವುದೇ...
error: Content is protected !!