Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿ; ವಿದ್ಯಾರ್ಥಿ ಮೃತ್ಯು

ಮಂಗಳೂರು: ನಗರದ ಬೊಂದೇಲ್‌ ಮೆಸ್ಕಾಂ ಕಚೇರಿ ಬಳಿ ಬೈಕ್‌ನಲ್ಲಿ ಸಾಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿ ಬಜಪೆ ಜರಿನಗರ ನಿವಾಸಿ ಅಹ್ಮದ್‌...

ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿ ವ್ಯಕ್ತಿ ಸಾವು

ಕಾಸರಗೋಡು: ಆಮ್ಲೆಟ್ ಗಂಟಲಿನಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಬದಿಯಡ್ಕದಲ್ಲಿ ನಡೆದಿದೆ. ಮೃತರನ್ನು ಬದಿಯಡ್ಕದ ಚುಲ್ಲಿಕ್ಕಾನದ ನಿವಾಸಿ ಮತ್ತು ಬರಡ್ಕದ ನಿವಾಸಿ ವಿನ್ಸೆಂಟ್ ಕ್ರಾಸ್ತಾ (52) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ವಿನ್ಸೆಂಟ್ ತನ್ನ ಮನೆಯ...

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಗೆ ಸೈಬರ್ ವಂಚನೆಗೆ ಯತ್ನ; ದೂರು ದಾಖಲು

ಬೆಂಗಳೂರು: ಇನ್ಫೋಸಿಸ್ ಮುಖ್ಯಸ್ಥೆ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸೈಬರ್ ವಂಚನೆಗೆ ಯತ್ನಿಸಿದ್ದು, ಬೆಂಗಳೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.5 ರಂದು ಸುಧಾಮೂರ್ತಿ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ...

ಬಂಟ್ವಾಳ: ಜೇಬಿನಿಂದ ಹಣ ಕಳ್ಳತನ; ಆರೋಪಿಯ ಬಂಧನ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣದಲ್ಲಿ ಕುಂದಾಪುರ ತಾಲ್ಲೂಕಿನ ರಂಗನಾಥ ಬೆಳ್ಳಾಲ ಎಂಬಾತ, ಬಿ.ಸಿ.ರೋಡ್ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ, ಅವರ ಜೇಬಿನಿಂದ ₹50,000...

ಕುದ್ರೋಳಿ ದಸರಾದಲ್ಲಿ ಎಂ.ಫ್ರೆಂಡ್ಸ್ ಗೆ “ಸೇವಾಸಿರಿ-2025” ಪ್ರಶಸ್ತಿ ಪ್ರದಾನ

ಸರ್ವಧರ್ಮ ಬಾಂಧವರಿಗೆ ಕಳೆದ 12 ವರ್ಷಗಳಿಂದ ಮಾನವೀಯ ಸೇವೆ ಸಲ್ಲಿಸುತ್ತಿರುವ ಕರಾವಳಿಯ ಪ್ರತಿಷ್ಟಿತ ಸೇವಾ ಸಂಸ್ಥೆ ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟಿಗೆ ಕುದ್ರೋಳಿ ದಸರಾ ಕಾರ್ಯಕ್ರಮದಲ್ಲಿ "ಸೇವಾಸಿರಿ-2025" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಶ್ರೀ ಗೋಕರ್ಣನಾಥ ಕ್ಷೇತ್ರದ...

ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್

ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ.ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ...

ಏರ್ ಇಂಡಿಯಾ ವಿಮಾನ ಪತನ: ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ಕೋರಿ ಅರ್ಜಿ; ಕೇಂದ್ರಕ್ಕೆ ಸುಪ್ರೀಂ...

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತದ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳ ಬಗ್ಗೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ...

ಅಳಕೆಮಜಲು:(ಸೆ.30) ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.)ಅಶೋಕನಗರ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ

ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ.) ಅಶೋಕನಗರ ಅಳಕೆಮಜಲು 43ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವದ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟವು ಸೆ.30ನೇ ಮಂಗಳವಾರ ಬೆಳಗ್ಗೆ 9:30 ರಿಂದ...

ಮನೆ ಗೋಡೆ ಕುಸಿದು ಬಾಲಕಿ ಸಾವು; ನಾಲ್ಕು ಮಕ್ಕಳಿಗೆ ಗಾಯ

ಕಲಬುರಗಿ: ಮಳೆಗೆ ಗೋಡೆ ಕುಸಿದು ಬಾಲಕಿ ಸಾವನಪ್ಪಿ ನಾಲ್ವರು ಮಕ್ಕಳು ಗಂಭೀರ ಗಾಯವಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ನಡೆದಿದೆ. ರಾತ್ರಿ 2:30ರ ಸುಮಾರಿಗೆ ಘಟನೆ ನಡೆದಿದ್ದು, 17 ವರ್ಷದ ಸಾನಿಯಾ ಸೈಫನಸಾಬ್...

ಬಂಟ್ವಾಳ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ಕಳ್ಳತನ; ಆರೋಪಿಯ ಬಂಧನ

ಬಂಟ್ವಾಳ: ಬಿ.ಸಿ ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ 1 ಲಕ್ಷ ರೂ. ನಗದು ಕದ್ದ ಆರೋಪದ ಮೇಲೆ ಕೇರಳ ಮೂಲದ ವ್ಯಕ್ತಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ...
error: Content is protected !!