Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಪಾಕ್‌ ದೇಶದ ಒಳಗಡೆ ಏರ್‌ಸ್ಟ್ರೈಕ್‌- 7 ಬಾಂಬ್‌ಗೆ 30 ಮಂದಿ ಸಾವು

ಇಸ್ಲಾಮಾಬಾದ್‌: ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17 ಯುದ್ಧ...

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್-ಕಾರು ನಡುವೆ ಅಪಘಾತ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೂರಿಸ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಆರ್ಯಾಪು ಗ್ರಾಮದ ಸಂಟ್ಯಾರು-ಪರ್ಪುಂಜ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್‌ಗೆ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ...

ಬಂಟ್ವಾಳ: ಅಕ್ರಮ ಮದ್ಯ ದಾಸ್ತಾನು ವಶ; ಆರೋಪಿಗಾಗಿ ಅಬಕಾರಿ ಅಧಿಕಾರಿಗಳ ಶೋಧ

ಬಂಟ್ವಾಳ: ಖಚಿತ ಮಾಹಿತಿ ಮೇರೆಗೆ ಮಂಚಿ ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಬಂಟ್ವಾಳ ಅಬಕಾರಿ ಇಲಾಖೆಯ ತಂಡ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಗೋವಾ ಮದ್ಯ ಮತ್ತು ಮನೆಯಲ್ಲಿ ತಯಾರಿಸಿದ ವೈನ್ ವಶಪಡಿಸಿಕೊಂಡಿದೆ. ಬಂಟ್ವಾಳ...

ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಶೋಕ ಜನಮನ 2025 ಕಾರ್ಯಕ್ರಮದ...

ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಅಕ್ಟೋಬರ್ 20 ರಂದು ದೀಪಾವಳಿ ಪ್ರಯುಕ್ತ ನಡೆಯುವ ಅಶೋಕ ಜನಮನ 2025 ಇದರ ಗ್ರಾಮ...

ಭೂಮಿ ಯಾರನ್ನು ಹೊರತಳ್ಳಲ್ಲ, ಮನುಷ್ಯ ಮಾತ್ರ ಗಡಿ ಹಾಕುತ್ತಾನೆ- ವಿರೋಧಿಗಳಿಗೆ ತಿರುಗೇಟು ನೀಡಿದ ಬಾನು...

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ದಸರಾವನ್ನು ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಉದ್ಘಾಟನೆ ಮಾಡಿದರು. ಉದ್ಘಾಟನೆಗೂ ಮುನ್ನ ಬಾನು ಮುಷ್ತಾಕ್​ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ...

ವಿಟ್ಲ: ಎರಡು ಕಳ್ಳತನ ಪ್ರಕರಣ; ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕೂಳೂರು ಗ್ರಾಮ ಮಂಜೇಶ್ವರ ತಾಲೂಕು " ಅಶ್ರಫ್ @ ಚಿಲ್ಲಿ ಅಶ್ರಫ್...

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಜಿ.ಟಿ.ಭಟ್ ನಿಧನ

ಪುತ್ತೂರು; ಇಲ್ಲಿನ ವಿವೇಕಾನಂದ ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ಮಾಜಿ ವಿಭಾಗ ಮುಖ್ಯಸ್ಥರು, ನಿವೃತ್ತ ಹಿರಿಯ ಪ್ರಾಧ್ಯಾಪಕರೂ ಆದ ಪ್ರೊ| ಜಿ.ಟಿ.ಭಟ್ (81.)ರವರು ಸೆ.21ರಂದು ಮಧ್ಯಾಹ್ನ ನಿಧನರಾದರು. ಪ್ರೊ|| ಜಿ.ಟಿ.ಭಟ್ ಅವರು 1967ರಲ್ಲಿ ವಿವೇಕಾನಂದ ಕಾಲೇಜಿನಲ್ಲಿ...

ಬಂಟ್ವಾಳ: ಅಕ್ರಮ ಕಸಾಯಿಖಾನೆಗೆ ಪೊಲೀಸ್‌ ದಾಳಿ; ಓರ್ವ ಅರೆಸ್ಟ್, ಇತರರು ಪರಾರಿ

ಬಂಟ್ವಾಳ: ಅಕ್ರಮವಾಗಿ ದನಗಳನ್ನು ಕಡಿದು ಮಾಂಸ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರು ದಾಳಿ ನಡೆಸಿ ಆರೋಪಿಯೋರ್ವನನ್ನು ಬಂಧಿಸಿದ್ದಾರೆ. ಪೋಲೀಸರ ದಾಳಿ ವೇಳೆ ಪ್ರಮುಖ ಆರೋಪಿ ನಾಸೀರ್ ಸಹಿತ ಇತರರು ಪರಾರಿಯಾಗಿದ್ದು, ಮುಲ್ಕಿ ಕೃಷ್ಣಾಪುರ...

ಇಂದಿನಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಬೆಣ್ಣೆ, ತುಪ್ಪ, ಚೀಸ್ ಮೇಲೆ ಮೊದಲು 12% ರಷ್ಟು ತೆರಿಗೆ...

ಮಂಗಳೂರು: ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ವೆನ್ಲಾಕ್‌ನಲ್ಲಿ ಕರುಣೆಯ ತೊಟ್ಟಿಲು-ಕ್ಲೋತ್ ಬ್ಯಾಂಕ್ ಉದ್ಘಾಟನೆ

ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ದೂರದ ಊರುಗಳಿಂದ ಬರುವವರ ಅನುಕೂಲಕ್ಕಾಗಿ ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನಿಂದ ನಿರ್ಮಿಸಿದ ಕರುಣೆಯ ತೊಟ್ಟಿಲು- ಕ್ಲೋತ್ ಬ್ಯಾಂಕನ್ನು ಆರೋಗ್ಯ ಮತ್ತು ಕುಟುಂಬ...
error: Content is protected !!