Tag: vittla
ಕಬಕ: ಕಲ್ಲಿನ ಕೋರೆಯ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು
ಕಬಕ: ತೆರೆದ ಕಲ್ಲಿನ ಕೋರೆಯ ಹೊಂಡಕ್ಕೆ ಸ್ನೇಹಿತರೊಂದಿಗೆ ಸ್ಥಾನಕ್ಕೆ ತೆರಳಿದ ಬಾಲಕ ನೀರು ತುಂಬಿದ ಕೊರೆ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಕಬಕ ಇಲ್ಲಿನ ಕುಳ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ನಡೆದಿದೆ.
ಮೃತಪಟ್ಟ ಬಾಲಕನನ್ನು...
ಬಂಟ್ವಾಳ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ಭೀಕರ ಅಪಘಾತ: ಇಬ್ಬರಿಗೆ...
ಬಂಟ್ವಾಳ: ಕಾರು ಮತ್ತು ಕೆಎಸ್ ಆರ್ ಟಿ ಸಿ ಬಸ್ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿನಾಲ್ಕೂರು ಗ್ರಾಮದ ಉಜಿರಂಡಿ ಪಲ್ಕೆಯ ಪಲ್ಲದಲ್ಲಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ...
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯ ಬಂಧನ..!
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ಅಬ್ದುಲ್ ಹನೀಫ್ ಬಂಧಿತ ಆರೋಪಿ.
ಮಂಗಳೂರು ಪೂರ್ವ...
ಕೇರಳದಲ್ಲಿ ಅಮೀಬಾ ಸೋಂಕಿನ ಅಟ್ಟಹಾಸಕ್ಕೆ 19 ಜನ ಬಲಿ: 67 ಜನರಲ್ಲಿ ಸೋಂಕು ಪತ್ತೆ..!
ಕೇರಳ: ನೆರೆ ರಾಜ್ಯ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಅಂದರೆ ನೆಗ್ಲೆರಿಯಾ ಫೊವ್ಲೆರಿ ಅಮೀಬಾ ಕಾಟ ಜೋರಾಗಿದೆ. ಈಗಾಗಲೇ ಈ ಸೋಂಕಿಗೆ 19 ಜನರು ಬಲಿ ಆಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ....
ಸಜೀಪ: ಕಾಲು ಜಾರಿ ಹೊಂಡಕ್ಕೆ ಬಿದ್ದು ಯುವಕ ಮೃತ್ಯು..!
ಸಜೀಪ: ಯುವಕನೋರ್ವ ಕಾಲು ಜಾರಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸಜೀಪದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಇರಾ ಸಮೀಪದ ಸೂತ್ರಬೈಲು ನಿವಾಸಿ ಉಮ್ಮರ್ ಅವರ ಪುತ್ರ ಅಬ್ದುಲ್ ಅಮೀರ್ (23) ಮೃತಪಟ್ಟ...
ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಸಾರ್ವಜನಿಕ ಭಾರತ ಮಾತಾ ಪೂಜನ ಕಾರ್ಯಕ್ರಮ
ವಿಟ್ಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಸಾರ್ವಜನಿಕ ಭಾರತ ಮಾತಾ ಪೂಜನ ಕಾರ್ಯಕ್ರಮವು ವಿಟ್ಲ ನಗರದ 8 ನೇ ಬೂತ್ / 11ನೇ ವಾರ್ಡ್ ನ ಜೇಸೀ ಶಾಲೆಯಲ್ಲಿ ನಡೆಯಿತು.
ವಾರ್ಡಿನ ಹಿರಿಯ ನಾಗರಿಕ...
ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಗೆ ವಾಟ್ಸಾಪ್ ವಿಡಿಯೋ ಕಾಲ್ ಮೂಲಕ ಹಣ ವಂಚನೆ:...
ಉಡುಪಿ: ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ಮಹಿಳೆಯೊಬ್ಬರಿಗೆ ವಾಟ್ಸಾಪ್ ವಿಡಿಯೋ ಕಾಲ್ ಮಾಡಿ ಹಣ ವಂಚಿಸಿದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.
ಲಿನೆಟ್ ಮೆಂಡೋನ್ಸ (52) ಅವರಿಗೆ ಸೆಪ್ಟೆಂಬರ್ 18 ರಂದು...
ಮುಲ್ಕಿ: ಅಕ್ರಮ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದವನ ಬಂಧನ..!
ಮುಲ್ಕಿ; ಮಂಗಳೂರು: ಮೂಲ್ಕಿ ಕಾರ್ನಾಡ್ ಬಳಿ ಆಟೋ ರಿಕ್ಷಾದಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುರತ್ಕಲ್ನ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಯತಿರಾಜ್ (27) ಎಂಬಾತನನ್ನು ಮೂಲ್ಕಿ ಪೊಲೀಸರು ಶನಿವಾರ ಬಂಧಿಸಿದ್ದಾರೆ
ಮುಲ್ಕಿ ಕಾರ್ನಾಡ್...
ಪುತ್ತೂರು: 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 55 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಓರ್ವ ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಂಧನವು ಜಿಲ್ಲೆಯಲ್ಲಿ ಇದುವರೆಗೆ ಪತ್ತೆಯಾದ ಪ್ರಕರಣಗಳಲ್ಲಿ...
ಅಳಕೆಮಜಲು: (ಸೆ.22-ಒ.1) ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ 43ನೇ ವರ್ಷದ ನವರಾತ್ರಿ...
ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ (ರಿ) ಅಶೋಕನಗರ 43ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವವು 22-9-2025ನೇ ಸೋಮವಾರದಿಂದ ರಿಂದ 1-10-2025ನೇ ಬುಧವಾರದವರೆಗೆ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ನಡೆಯಲಿದೆ.
ದಿನಾಂಕ:22-09-2025ನೇ ರಾತ್ರಿ...
















