Tag: vittla
ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಪ್ರಕರಣ; ಮೂವರು ಆರೋಪಿಗಳ ಬಂಧನ
ಬಂಟ್ವಾಳ: ಜಾನುವಾರು ಕಳವುಗೈದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತುಂಬೆ ಬಳಿ ನಡೆದಿದೆ.
ಬಂಧಿತ ಆರೋಪಿಗಳನ್ನು ಉಳ್ಳಾಲ ಚೆಂಬುಗುಡ್ಡೆ ನಿವಾಸಿ...
ಹೆಚ್-1ಬಿ ವೀಸಾ ಶುಲ್ಕ 1ಲಕ್ಷ ಡಾಲರ್ಗೆ ಏರಿಕೆ; ಭಾರತೀಯ ಉದ್ಯೋಗಿಗಳಿಗೆ ಶಾಕ್ ನೀಡಿದ ಟ್ರಂಪ್
ವಾಷಿಂಗ್ಟನ್: ಹೆಚ್-1ಬಿ ವೀಸಾಗಳ ಮೇಲಿನ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್ಗೆ ಏರಿಕೆ ಮಾಡುವ ಮೂಲಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತೀಯ ಉದ್ಯೋಗಿಗಳಿಗೆ ಶಾಕ್ ನೀಡಿದ್ದಾರೆ.
ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000...
ಜಮ್ಮು ಕಾಶ್ಮೀರದಲ್ಲಿ ಗುಂಡಿನ ಚಕಮಕಿ; ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆ ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜೊತೆಗೆ ನಾಲ್ವರು ಶಂಕಿತ ಉಗ್ರರನ್ನು ಭದ್ರತಾ ಪಡೆ...
ಕುಂದಾಪುರ: ಹಂಗಾರಕಟ್ಟೆ ಬಳಿ ಬೋಟ್ ಅಪಘಾತ; ಐವರು ಪಾರು, ಲಕ್ಷಾಂತರ ರೂ. ನಷ್ಟ
ಕುಂದಾಪುರ: ತಾಂತ್ರಿಕ ಸಮಸ್ಯೆಯಿಂದ ಬೋಟ್ ದಡಕ್ಕೆ ಅಪ್ಪಳಿಸಿ ಜಖಂಗೊಂಡಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಘಟನೆ ಹಂಗಾರಕಟ್ಟೆ ಬಳಿ ನಡೆದಿದೆ.
ಕೋಡಿಬೆಂಗ್ರೆ ನಿವಾಸಿ ಮಹೇಶ್ ಎಂಬುವರಿಗೆ ಸೇರಿದ 'ಮಹಾಕಾಳಿ' ಎಂಬ ಹೆಸರಿನ ಬೋಟ್ ಸೆಪ್ಟೆಂಬರ್...
ಉಡುಪಿ: ಆನ್ಲೈನ್ ಬೆಟ್ಟಿಂಗ್ ಪ್ರಕರಣ; ಆರೋಪಿ ಅರೆಸ್ಟ್
ಉಡುಪಿ: ಆನ್ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪದಲ್ಲಿ ಆರೋಪಿ ಓರ್ವನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಂಗಳೂರು ಗಂಜಿಮಠ ನಿವಾಸಿ ನಜೀರ್ (45) ಎಂದು ಗುರುತಿಸಲಾಗಿದೆ.
ಈತ ವೆಬ್ಸೈಟ್ ಲಿಂಕ್ ಮತ್ತು ಆಪ್ ಬಳಸಿ...
ವಿಟ್ಲ: ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಾರ್ಷಿಕ ವಿಶೇಷ...
ವಿಟ್ಲ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ರಾಷ್ಟ್ರೀಯ ಸೇವಾ ಯೋಜನಾ ಘಟಕ ವಿಟ್ಠಲ ಪದವಿ ಪೂರ್ವ ಕಾಲೇಜು ವಿಟ್ಲ ಇದರ 22 ನೇ ವರ್ಷದ ವಾರ್ಷಿಕ ವಿಶೇಷ ಶಿಬಿರ 2025-26...
ಸುಳ್ಯ: ಅಡಿಕೆ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
ಸುಳ್ಯ: ಅಡಿಕೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಅಜ್ಜಾವರ ಪೇಟೆಯಲ್ಲಿ ನಡೆದಿದೆ
ಬಂಧಿತ ಆರೋಪಿಗಳನ್ನು ಮಂಡೆಕೋಲು ಗ್ರಾಮ ಸುಳ್ಯ ತಾಲೂಕು ಸುಪ್ರಿತ್ ಕೆ(22) ಹಾಗೂ...
ಕಬಕ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ; ಪತ್ತೆಗಾಗಿ ಮನವಿ
ಕಬಕ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ವ್ಯಕ್ತಿಯನ್ನು ಈಶ್ವರ ನಲಿಕೆ (42) ಎಂದು ಗುರುತಿಸಲಾಗಿದೆ.
ಈಶ್ವರ ನಲಿಕೆ ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 2 ವರ್ಷಗಳಿಂದ...
ಬೆಳ್ತಂಗಡಿ: ಕೆಎಸ್ಆರ್ಟಿಸಿ ಬಸ್ಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು
ಬೆಳ್ತಂಗಡಿ: ಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಕಟ್ಟೆಯ ಬಳಿಯ ಎನ್ಸಿ ರಸ್ತೆಯ ಬಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನೊಬ್ಬ ಸಾವನ್ನಪ್ಪಿದ...
ಸೆ. 22ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ; ಕೆಎಂಎಫ್ನಿಂದ ಗುಡ್ ನ್ಯೂಸ್
ಬೆಂಗಳೂರು: ನಂದಿನಿ ಮೊಸರು, ತುಪ್ಪ, ಬೆಣ್ಣೆ ಮತ್ತು ಲಸ್ಸಿ ಸೇರಿದಂತೆ ಹಲವು ಉತ್ಪನ್ನಗಳ ದರ ಇಳಿಕೆ ಆಗಿದ್ದು, ಸೆಪ್ಟೆಂಬರ್ 22ರಿಂದ ಹೊಸ ದರ ಜಾರಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸರ್ಕಾರ ಆಹಾರ...
















