Tag: vittla
ಮಣಿಪುರದಲ್ಲಿ ಅರೆಸೈನಿಕ ವಾಹನದ ಮೇಲೆ ಗುಂಡಿನ ದಾಳಿ; ಇಬ್ಬರು ಸೈನಿಕರ ಸಾವು
ಬಿಷ್ಣುಪುರ: ಶಸ್ತ್ರಸಜ್ಜಿತ ವ್ಯಕ್ತಿಗಳು ಅರೆಸೈನಿಕ ವಾಹನದ ಮೇಲೆ ದಾಳಿ ಮಾಡಿದ ಪರಿಣಾಮ ಇಬ್ಬರು ಅಸ್ಸಾಂ ರೈಫಲ್ಸ್ ಯೋಧರು ಸಾವನ್ನಪ್ಪಿದ ಘಟನೆ ಮಣಿಪುರದ ಬಿಷ್ಣುಪುರದಲ್ಲಿ ನಡೆದಿದೆ.
ಮಣಿಪುರದ ನಂಬೋಲ್ ಸಬಲ್ ಲೈಕೈ ಬಳಿ ರಾಷ್ಟ್ರೀಯ ಹೆದ್ದಾರಿ...
ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಎಳೆದು ಕಳವುಗೈದ ಪ್ರಕರಣ; ಆರೋಪಿಗೆ ಶಿಕ್ಷೆ
ಬೆಳ್ತಂಗಡಿ: ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಉಮೇಶ್ ಗೌಡ ಎಂದು ಗುರುತಿಸಲಾಗಿದೆ.
ಬೆಳ್ತಂಗಡಿ...
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ; ಆರೋಪಿಯ ಬಂಧನ
ಬೆಳ್ತಂಗಡಿ: ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ವ್ಯಕ್ತಿಯೊಬ್ಬರನ್ನು ಧರ್ಮಸ್ಥಳ ಠಾಣಾ ಪೊಲೀಸರು ಬಂಧಿಸಿದ್ದಾರೆ.ಪುತ್ತುಮೋನು (55) ಬಂಧಿತ ಆರೋಪಿ.
ಧರ್ಮಸ್ಥಳ ಠಾಣಾ ವ್ಯಾಪ್ತಿಯ ಈತ ಬಾಲಕನ ಮೇಲೆ ದೌರ್ಜನ್ಯವೆಸಗಿದ್ದ ಎನ್ನಲಾಗಿದ್ದು, ಬಾಲಕನ ಮನೆಯವರು...
ಮಾಣಿ: ಸಾವಿತ್ರಿ ಬಾಯಿ ಫುಲೆ ಮಹಿಳಾ ಕೌಶಲ್ಯ ಅಭಿವೃದ್ಧಿ ಕೇಂದ್ರದ ಉದ್ಘಾಟನೆ
ಬಂಟ್ವಾಳ : ದೀನ್ ದಯಾಳ್ ಅಂತ್ಯೋದಯ ಯೋಜನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ , ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ...
ಕಡಂಬು: ನಿವೃತ್ತ ಮುಖ್ಯೋಪಾಧ್ಯಾಯ ರಾಮಚಂದ್ರ ನಾಯ್ಕ ಬಿ ಅವರಿಗೆ ಲಯನ್ಸ್ ಕ್ಲಬ್ ವತಿಯಿಂದ ಗೌರವಾರ್ಪಣೆ
ಕಡಂಬು ರಾಮಚಂದ್ರ ನಾಯ್ಕ ಬಿ ಅವರು 35 ವರ್ಷಗಳ ಕಾಲ ಶಿಕ್ಷಕ ವೃತ್ತಿಯಲ್ಲಿ ಸುಧೀರ್ಘ ಸೇವೆಯನ್ನು ಮಾಡಿ ದ.ಕ. ಜಿ .ಪ.ಹಿ.ಪ್ರಾ ಶಾಲೆ ಮುಖ್ಯೋಪಾಧ್ಯಾಯಾಗಿ...
ಕಾರಿನಲ್ಲಿ ಕರುಗಳ ಸಾಗಾಟ: ಆರೋಪಿಗಳಿಬ್ಬರ ಬಂಧನ
ಸಿದ್ದಾಪುರ: ಸ್ವಿಫ್ಟ್ ಕಾರಿನ ಒಳಗೆ 3 ಗಂಡು ಕರುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದು, ಕರುಗಳನ್ನು ರಕ್ಷಿಸಲಾಗಿದೆ.ಬಂಧಿತರು ಕಾರು ಚಾಲಕ ಕಂಡೂರು ನಿವಾಸಿ ಶಾಹೀದ್ ಕರಾಣಿ ಮತ್ತು ಆತನಿಗೆ ಮಾರ್ಗದರ್ಶಕನಾಗಿ...
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಮನೆಯ ಗೋಡೆಗೆ ನೋಟಿಸ್ ಅಂಟಿಸಿದ ಬೆಳ್ತಂಗಡಿ ಪೋಲಿಸರು
ಬೆಳ್ತಂಗಡಿ: ಎಸ್.ಐ.ಟಿ ಶೋಧದ ವೇಳೆ ಅಕ್ರಮವಾಗಿ ಮನೆಯೊಳಗೆ ಎರಡು ತಲವಾರು ಮತ್ತು ಒಂದು ಬಂದೂಕು ಪತ್ತೆಯಾದ ಬಗ್ಗೆ ಸೆ.16 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಸ್.ಐ.ಟಿ ಅಧಿಕಾರಿಗಳು ಪ್ರಕರಣ ದಾಖಲು ಮಾಡಿದ್ದು,ಈ ಬಗ್ಗೆ...
ನಟ ದರ್ಶನ್ಗೆ ಕನಿಷ್ಠ ಸೌಲಭ್ಯ ಕುರಿತ ಅರ್ಜಿ ವಿಚಾರಣೆ ಸೆ.25 ಕ್ಕೆ ಮುಂದೂಡಿದ ಕೋರ್ಟ್
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ಗೆ ಕೆಲ ಸೌಲಭ್ಯ ಕಲ್ಪಿಸುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಸೆ.25 ಕ್ಕೆ ಮುಂದೂಡಿದೆ.ಜೈಲಲ್ಲಿ ಹಾಸಿಗೆ, ತಲೆದಿಂಬು ಒದಗಿಸುವಂತೆ ನಟ ದರ್ಶನ್ ಈ ಹಿಂದೆ...
ಕಾಪು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ಗರುಡ ಗ್ಯಾಂಗಿನ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕುಂದಾಪುರ ನಾವುಂದ ನಿವಾಸಿ ಮೊಹಮ್ಮದ್ ಆಸೀಪ್ ಎಂದು ಗುರುತಿಸಲಾಗಿದೆ.
ಈತನು ಫೆಬ್ರವರಿ 2025...
ಉಡುಪಿ: ಎಂಡಿಎಂಎ ಮಾರಾಟಕ್ಕೆ ಯತ್ನ; ಇಬ್ಬರು ಆರೋಪಿಗಳ ಬಂಧನ
ಉಡುಪಿ: ಪಡುಬಿದ್ರಿ ಸಮೀಪದ ಬಡಾ ಗ್ರಾಮ ಉಚ್ಚಿಲ ಪೊಲ್ಯ ರಸ್ತೆಯ ಮೈದಾನದಲ್ಲಿ ಮಾದಕ ದ್ರವ್ಯ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಲ್ಲಾರು ಗ್ರಾಮದ ಪಕೀರ್ಣಕಟ್ಟೆ...
















