Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನಕ್ಕೆ ವಿರೋಧ-ಸುಪ್ರೀಂನಲ್ಲೂ ಅರ್ಜಿ ವಜಾ

ನವದೆಹಲಿ: ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಕೂಡ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ...

ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಮಾಜಿ ಅಧ್ಯಕ್ಷ ಕೇಶವ ಗೌಡರನ್ನು ವಿಚಾರಣೆ ನಡೆಸಿದ...

ಬೆಳ್ತಂಗಡಿ: ಮಾಧ್ಯಮಗಳಲ್ಲಿ ನೀಡಿದ ಹೇಳಿಕೆಗಳ ವಿಚಾರವಾಗಿ ಧರ್ಮಸ್ಥಳ ಗ್ರಾಮಪಂಚಾಯತಿನ ಮಾಜಿ ಅಧ್ಯಕ್ಷ ಕೇಶವ ಗೌಡ ಹಾಗೂ ಹಾಲಿ ಉಪಾಧ್ಯಕ್ಷ ಶ್ರೀನಿವಾಸ ರಾವ್ ಅವರಿಗೆ ಎಸ್.ಐ.ಟಿ ನೋಟೀಸ್ ನೀಡಿ ವಿಚಾರಣೆಗೆ ಕರೆಸಿಕೊಂಡಿದೆ. ಸೆ.19 ರಂದು ಬೆಳಗ್ಗೆ...

ಉಡುಪಿ: ಅಕ್ರಮ ಗೋ ಸಾಗಾಟ ಪತ್ತೆ; ಇಬ್ಬರ ಬಂಧನ, ದನಗಳ ರಕ್ಷಣೆ

ಉಡುಪಿ: ಕಾರಿನಲ್ಲಿ ಮೂರು ಗಂಡು ಕರುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಮಾಸೆಬೈಲು ಪೊಲೀಸರು ಬಂಧಿಸಿ, ಕರುಗಳನ್ನು ರಕ್ಷಿಸಿದ್ದಾರೆ. ಕಂಡ್ಲೂರು ನಿವಾಸಿ, ಕಾರು ಚಾಲಕ ಶಾಹೀದ್ ಕರಾಣಿ ಮತ್ತು ಆತನಿಗೆ ಮಾರ್ಗದರ್ಶನ ನೀಡಲು ಬೈಕ್‌ನಲ್ಲಿ...

ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ –...

ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ತೆಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ತಿ ಆಗುತ್ತಿಲ್ಲ. ಈ...

ವಿಟ್ಲ ವಿಠಲ ಜಿಎಸ್‌ಬಿ ಸೌಹಾರ್ದ ಸಹಕಾರಿ ಸಂಘ 2024-25 ನೇ ಸಾಲಿನ ವಾರ್ಷಿಕ ಮಹಾಸಭೆ

ವಿಟ್ಲ ವಿಠಲ ಜಿಎಸ್‌ಬಿ ಸೌಹಾರ್ದ ಸಹಕಾರಿ ಸಂಘ ಇದರ 2024-25ನೇ ಸಾಲಿನ 6ನೇ ವರ್ಷದ ವಾರ್ಷಿಕ ಮಹಾಸಭೆ ಸಂಘದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪಿ ರಾಧಾಕೃಷ್ಣ ಪೈ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ...

ಅಳಿಕೆ: ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ...

ಅಳಿಕೆ: ರಾಷ್ಟ್ರೀಯ ಸೇವಾ ಯೋಜನೆಯು ಆಯೋಜಿಸಿದ ಮಾದಕ ವಸ್ತುಗಳ ಸೇವನೆಯಿಂದ ಯುವಕರ ಮೇಲೆ ಆಗುವ ದುಷ್ಪರಿಣಾಮ ಮತ್ತು ರಸ್ತೆ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿಯ ಅರಿವು ಮೂಡಿಸುವ ಕಾರ್ಯಕ್ರಮ ಅಳಿಕೆ ಶ್ರೀ ಸತ್ಯಸಾಯಿ...

ಮಂಗಳೂರು: ಇಸ್ಸ್ಟಾಗ್ರಾಮ್‌ ಪೇಜ್‌‌ನಲ್ಲಿ ಪ್ರಚೋದನಕಾರಿ ಸಂದೇಶ ಹರಿಬಿಟ್ಟ ಪ್ರಕರಣ; ಆರೋಪಿ ಅರೆಸ್ಟ್‌

ಮಂಗಳೂರು: Karavali_tigers ಎಂಬ ಇಸ್ಟಾಗ್ರಾನ್‌ ಪೇಜ್‌‌ನಲ್ಲಿ ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ತಮಿಳೂನಾಡಿನಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಮಾಲವಂತಿಗೆ ಗ್ರಾಮದ ಕಿಲ್ಲೂರು ನಿವಾಸಿ ಮೊಹಮ್ಮದ್ ಕೈಫ್ (22) ಎಂದು...

ಮಂಗಳೂರು ನಗರ ಪೊಲೀಸರಿಂದ ಮಹತ್ವದ ಕಾರ್ಯಾಚರಣೆ

ಅನೇಕ ಗಂಭೀರ ಪ್ರಕರಣಗಳ ಆರೋಪಿ ನಟೋರಿಯಸ್ ರೌಡಿ ನಜೀಮ್ @ ನಜ್ಜು ಬಂಧನ…! ಮಂಗಳೂರು: ಕೊಲೆ, ಸುಲಿಗೆ, ದಾಳಿ, ಎನ್.ಡಿ.ಪಿಎಸ್ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ಪರಾರಿಯಾಗಿದ್ದ ಆರೋಪಿಯ ಬಂಧಿಸಿದ ಘಟನೆ...

ಮಂಗಳೂರು: ನಕಲಿ‌ ಆಧಾರ್, ಪಹಣಿ ಪತ್ರ ಸೃಷ್ಟಿಸಿ ವಂಚನೆ ಪ್ರಕರಣ; ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಲಿ ಬಂಧನದೊಂದಿಗೆ...

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ; ತನಿಖೆಗೆ ಆದೇಶಿಸಿದ ಹೈಕೋರ್ಟ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು...
error: Content is protected !!