Tuesday, November 10, 2026
spot_imgspot_img
spot_imgspot_img
Home Tags Vittla

Tag: vittla

ಸೆ. 21 ರಂದು ಭಾರತ- ಪಾಕಿಸ್ತಾನ ಮುಖಾಮುಖಿ

ದುಬೈ: ಟಿ20 ಏಷ್ಯಾಕಪ್ ಟೂರ್ನಿಯ ಹ್ಯಾಂಡ್ ಶೇಕ್ ವಿವಾದ ತಣ್ಣಗಾಗುವ ಮುನ್ನವೇ ಭಾರತ-ಪಾಕಿಸ್ತಾನ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲು ಸಜ್ಜಾಗಿವೆ. ಟೂರ್ನಿಯ ಲೀಗ್ ಸುತ್ತಿನಲ್ಲಿ ಅಗ್ರಸ್ಥಾನದಲ್ಲಿರುವ ಟೀಂ ಇಂಡಿಯಾ ಹಾಗೂ 2ನೇ ಸ್ಥಾನದಲ್ಲಿರುವ ಪಾಕಿಸ್ತಾನ ಭಾನುವಾರ...

ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್; ಪ್ರಕರಣ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್ (36) ಅವರು ತಮ್ಮ ಮೊಬೈಲ್‌ನಲ್ಲಿ ಫೇಸ್‌ಬುಕ್...

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 5 ಕಿಂಡಿ ಅಣೆಕಟ್ಟಿಗೆ 5.70 ಕೋಟಿ ರೂ ಅನುದಾನ...

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ಹಾಗೂ ಬಂಟ್ವಾಳ ತಾಲೂಕು ವ್ಯಾಪ್ತಿಯ 5 ವಿವಿಧ ಕಡೆಗಳಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಅವರ ಮನವಿಯ ಮೇರೆಗೆ ಸಣ್ಣ...

ಮಂಗಳೂರು: ಭೀಕರ ರಸ್ತೆ ಅಪಘಾತ: ಯುವ ಇಂಜಿನಿಯರ್ ಮೃತ್ಯು

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಸಾವಿಗೀಡಾಗಿದ್ದಾರೆ.ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪ‌ರ್ ಹಾಕಿ ಬರುತ್ತಿರಬೇಕಾದರೆ...

ವಿಟ್ಲ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಯೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಕೇರಳ ರಾಜ್ಯದಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕ್ಯಾಲಿಕಟ್ ನಿವಾಸಿ ಅಹ್ಮದ್ ಗಜನಿ (39) ಬಂಧಿತ ಆರೋಪಿ.ಈತನ ಮೇಲೆ ಪ್ರಕರಣ...

ವಿಟ್ಲ: (ಒ.5) ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ”ಕುಟುಂಬ ಭಕ್ತಿಗಾನ...

ವಿಟ್ಲ: ನವಿಲು ಬಸದಿ ವಿಟ್ಲ ಆಶ್ರಯದಲ್ಲಿ ವಿಟಿವಿ ವಿಟ್ಲ ಸಹಯೋಗದಲ್ಲಿ ರಾಜ್ಯದ ಸುಪ್ರಸಿದ್ದ ಗಾಯಕರ ತೀರ್ಪುಗಾರಿಕೆಯಲ್ಲಿ ”ಕುಟುಂಬ ಭಕ್ತಿಗಾನ ಸಮ್ಮಿಲನ" ಸ್ಪರ್ಧೆಯು ಒ.5-10-2025ನೇ ಆದಿತ್ಯವಾರ ಸವಿಲು ಬಸದಿ ವಿಟ್ಲ ಇಲ್ಲಿ ನಡೆಯಲಿದೆ. ಬೆಳಿಗ್ಗೆ 8:30ಕ್ಕೆ...

ಭಾರತೀಯ ಜನತಾ ಪಾರ್ಟಿಯ ಬೋಳಂತೂರು ಶಕ್ತಿ ಕೇಂದ್ರದ ಅಭ್ಯಾಸ ವರ್ಗ

ಬೋಳಂತೂರು: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಮಾಣಿ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಬೋಳಂತೂರು ಗ್ರಾಮದ ಭಾರತೀಯ ಜನತಾ ಪಾರ್ಟಿಯ ಅಭ್ಯಾಸ ವರ್ಗವು ತುಳಸಿವನ ಮಂದಿರದ ವಠಾರದಲ್ಲಿ ನಡೆಯಿತು. ಪಕ್ಷದ ಹಿರಿಯರಾದ ರಾಕೋಡಿ ಈಶ್ವರ ಭಟ್,...

ಪುತ್ತೂರು: ಬಸ್ಸಿನಲ್ಲಿ ಯುವತಿಗೆ ಕಿರುಕುಳ ಪ್ರಕರಣ: ಆರೋಪಿಗೆ 4 ತಿಂಗಳು ಜೈಲು ಶಿಕ್ಷೆ- 10...

ಪುತ್ತೂರು: ಕೆಎಸ್ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಯುವತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮಾಡ್ನೂರು ಗ್ರಾಮದ ವ್ಯಕ್ತಿಯೊಬ್ಬನಿಗೆ ಸ್ಥಳೀಯ ನ್ಯಾಯಾಲಯ ನಾಲ್ಕು ತಿಂಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಆರೋಪಿಯನ್ನು ಮಾಡ್ನೂರಿನ...

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಯೋಗ ಗುರು ಅರೆಸ್ಟ್‌

ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರವೊಂದನ್ನು...
error: Content is protected !!