Tag: vittla
ಕುಂದಾಪುರ: ಸಿದ್ದಾಪುರ ಛಾತ್ರ ಎಂಟರ್ಪ್ರೈಸಸ್ ಮಾಲೀಕ ಆತ್ಮಹತ್ಯೆ
ಕುಂದಾಪುರ: ಕಮಲಶಿಲೆ ಗ್ರಾಮದ ಬರೇಗುಂಡಿ ನಿವಾಸಿ ಮತ್ತು ಸಿದ್ದಾಪುರ ಛಾತ್ರ ಎಂಟರ್ಪ್ರೈಸಸ್ನ ಮಾಲೀಕ ಉದಯ ಛಾತ್ರ (43) ಸೆಪ್ಟೆಂಬರ್ 17 ರಂದು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃದು ಸ್ವಭಾವ...
ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ
ಹಾಸನ: ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ.
ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು ಕಳೆದುಕೊಂಡು, ಮೀನಾಕ್ಷಮ್ಮರ...
ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ವಿಟ್ಲ ಅಧ್ಯಾಪಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ವಿಠಲ ಪದವಿಯನ್ನು ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ...
ವಿಟ್ಲ: ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ ರಿಯಾಯಿತಿ ದರದಲ್ಲಿ ಮೆಹಂದಿ ತರಗತಿ
ವಿಟ್ಲ: ವಿಟ್ಲ ಶಾಲಾ ರಸ್ತೆಯಲ್ಲಿರುವ ಮೋತಿ ಸಿಟಿ ಎರಡನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ದರದಲ್ಲಿ ಮೆಹಂದಿ ತರಗತಿ ನಡೆಯಲಿದೆ.
ಇದು...
ಪುತ್ತೂರು ಎ.ಸಿ. ಮತ್ತು ಹಲವು ತಹಶೀಲ್ದಾರ್ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಸಹಾಯಕ ಆಯುಕ್ತರು ಮತ್ತು ತಹಶೀಲ್ದಾರ್ಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
ಸ್ವಾತಂತ್ರ್ಯ ಯೋಧರು ಮತ್ತು ಅವರ ಅವಲಂಬಿತರು...
ವಿಟ್ಲ ಜೆಸಿಐ ಘಟಕದ ಸಪ್ತಾಹ 2025- ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ವಿಟ್ಲ ಜೆಸಿಐ ಘಟಕದ ಸಪ್ತಾಹ 2025 ಇದರ ಸಮಾರೋಪ ಗ್ರೇಟ್ ಡೇ ಸಂದರ್ಭದಲ್ಲಿ ತೆರೆಮರೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ವಿಟ್ಠಲ ಪದವಿ ಪೂರ್ವ ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಜೆಸಿಐ ಘಟಕದ...
ಧರ್ಮಸ್ಥಳ ಪ್ರಕರಣ; ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸಲಿರುವ ಎಸ್ಐಟಿ
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ...
ವಿಟ್ಲ: ಕುಟುಂಬ ಭಕ್ತಿಗಾನ ಸಮ್ಮಿಲನ ಹಾಗೂ ನವರಾತ್ರಿಯ ವಿಶೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಕುಟುಂಬ ಭಕ್ತಿಗಾನ ಸಮ್ಮಿಲನ ಹಾಗೂ ನವರಾತ್ರಿಯ ವಿಶೇಷ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ವಿಟ್ಲ ನವಿಲು ಬಸದಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸುದರ್ಶನ್ ಜೈನ್ ಬಂಟ್ವಾಳ, ಜಿತೇಶ್ ಜೈನ್, ದರ್ಶನ್ ಜೈನ್, ಡಾ....
ಉಡುಪಿ: ಎಂಡಿಎಂಎ ಮತ್ತು ಗಾಂಜಾ ಮಾರಾಟಕ್ಕೆ ಯತ್ನ; 43,800 ರೂ. ಮೌಲ್ಯದ ಸೊತ್ತು ಸಹಿತ...
ಉಡುಪಿ: ಎಂಡಿಎಂಎ ಮತ್ತು ಗಾಂಜಾ ಸೇರಿದಂತೆ ನಿಷೇಧಿತ ಮಾದಕ ವಸ್ತುಗಳನ್ನು ಹೊಂದಿದ್ದ ಮತ್ತು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇಲೆ ಉಡುಪಿ ನಗರ ಪೊಲೀಸರು ಮೂಡನಿಡಂಬೂರು ಗ್ರಾಮದ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಡುಪಿಯ...
ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ
ಉಡುಪಿ: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳು ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾಳೆ. ವಿದ್ಯಾರ್ಥಿನಿಯು ತಾನು ಬೆಂಗಳೂರಿಗೆ ಹೋಗಿದ್ದು ವಾಪಸು ಬರುವುದಾಗಿ ಹೇಳಿದ್ದಾಳೆ ಎನ್ನಲಾಗಿದೆ.
ಹಾಸ್ಟೆಲಿನಿಂದ ಮನೆಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ವಿದ್ಯಾರ್ಥಿನಿ ಮನೆಗೂ ಹೋಗದೆ, ಹಾಸ್ಟೆಲಿಗೂ ಬಾರದೆ ನಾಪತ್ತೆ ಆಗಿರುವ...
















